ಬಹುಗ್ರಾಮ ಕುಡಿಯುವ ನೀರಿನ ಯೋಜನೆಯ ಅಸಮರ್ಪಕ ನೀರು ಸರಬರಾಜು ಕುರಿತಂತೆ ಸ್ಥಳ ಪರಿಶೀಲನೆ ನಡೆಸಿ ವರದಿ ಸಲ್ಲಿಸುವಂತೆ ಚಿತ್ರದುರ್ಗ ಲೋಕಸಭಾ ಕ್ಷೇತ್ರದ ಸಂಸದ ಗೋವಿಂದ ಎಂ. ಕಾರಜೋಳ ಅವರು ಮಧುಗಿರಿ ಉಪವಿಭಾಗಾಧಿಕಾರಿಗಳಿಗೆ ಸೂಚಿಸಿದರು
ಜಿಲ್ಲಾ...
ಒಂದು ಕಡೆ ನರೇಂದ್ರ ಮೋದಿಯವರ ಅಭಿವೃದ್ಧಿ, ವಿಕಾಸ, ಇನ್ನೊಂದು ಕಡೆ ನಿತೀಶ್ ಕುಮಾರ್ ಅವರ ಸಾಮಾಜಿಕ ನ್ಯಾಯವನ್ನು ಗಮನಿಸಿ ಬಿಹಾರದ ಜನತೆ ಮುದ್ರೆಯನ್ನು ಒತ್ತಿದ್ದಾರೆ ಎಂದು ಮಾಜಿ ಉಪ ಮುಖ್ಯಮಂತ್ರಿ ಹಾಗೂ ಸಂಸದ...
ಡಿಸೆಂಬರ್ 8ಕ್ಕೆ ಬೆಳಗಾವಿ ಅಧಿವೇಶನ ಆರಂಭ ಆಗಲಿದೆ. ಅಷ್ಟರೊಳಗೆ ಸುಪ್ರೀಂ ಕೋರ್ಟ್, ಹೈಕೋರ್ಟಿನಲ್ಲಿ ಕೇಸುಗಳು ದಾಖಲಾಗಿ ಒಳಮೀಸಲಾತಿ ಕುರಿತ ಆದೇಶ ರದ್ದಾಗಬೇಕೆಂಬುದು ಸಿದ್ದರಾಮಯ್ಯ ಸರಕಾರದ ದುರುದ್ದೇಶ ಎಂದು ಮಾಜಿ ಉಪ ಮುಖ್ಯಮಂತ್ರಿ, ಸಂಸದ...
ಆರ್ಥಿಕ ಅಪರಾಧವಿರುವ ಕಂಪನಿಗಳನ್ನು ಕರ್ನಾಟಕ ಸರಕಾರ ತಲೆ ಮೇಲೆ ಹೊತ್ತುಕೊಂಡು ಬ್ರ್ಯಾಂಡ್ ಅಂಬಾಸಿಡರ್ ಆಗಿ ಕೆಲಸ ಮಾಡಿರುವುದು ನಾಚಿಕೆಗೇಡಿನ ಸಂಗತಿ ಎಂದು ಮಾಜಿ ಉಪಮುಖ್ಯಮಂತ್ರಿ, ಸಂಸದ ಗೋವಿಂದ ಕಾರಜೋಳ ಟೀಕಿಸಿದರು.
ಬಿಜೆಪಿ ರಾಜ್ಯ ಕಾರ್ಯಾಲಯದಲ್ಲಿ...
ಎಸ್‌ಸಿಎಸ್‌ಪಿ ಮತ್ತು ಟಿಎಸ್‌ಪಿ ಯೋಜನೆಯ ಅಭಿವೃದ್ಧಿ ನಿಧಿಯನ್ನು ಸಿದ್ದರಾಮಯ್ಯ ಸರ್ಕಾರ ಗ್ಯಾರಂಟಿ ಯೋಜನೆಗಳಿಗೆ ಬಳಸಿಕೊಳ್ಳುತ್ತಿದೆ ಎಂದು ಆರೋಪಿಸಿ ಜಿಲ್ಲಾ ಬಿಜೆಪಿ ಘಟಕದಿಂದ ಬೀದರ್‌ನಲ್ಲಿ ಮಂಗಳವಾರ ಪ್ರತಿಭಟನೆ ನಡೆಸಲಾಯಿತು.
ನಗರದ ಪ್ರವಾಸಿ ಮಂದಿರದಿಂದ ಡಾ.ಬಿ.ಆರ್.ಅಂಬೇಡ್ಕರ್ ವೃತ್ತದ...