ಅಸ್ಸಾಂನಲ್ಲಿರುವ ಬಿಜೆಪಿ ವಾಸ್ತವವಾಗಿ ಮುಖ್ಯಮಂತ್ರಿ ಹಿಮಂತ ಬಿಸ್ವ ಶರ್ಮಾ ನೇತೃತ್ವದ, ಕೇಸರಿ ಪಕ್ಷದ ಲೇಬಲ್ ಹೊಂದಿರುವ ಕಾಂಗ್ರೆಸ್ ಆಗಿದೆ ಎಂದು ಅಸ್ಸಾಂ ಕಾಂಗ್ರೆಸ್ ಅಧ್ಯಕ್ಷ ಗೌರವ್ ಗೊಗೊಯ್ ವ್ಯಂಗ್ಯವಾಡಿದ್ದಾರೆ.
ವಿಧಾನಸಭಾ ಚುನಾವಣೆಯ ಹಿನ್ನೆಲೆ...
ಲೋಕಸಭೆಯಲ್ಲಿ ಸ್ಪೀಕರ್ ಓಂ ಬಿರ್ಲಾ ಅವರ ವಿರುದ್ಧ ಮಂಡಿಸಲಾದ ಅವಿಶ್ವಾಸ ನಿರ್ಣಯದ ಮೇಲಿನ ಚರ್ಚೆಯು ಆಡಳಿತ ಮತ್ತು ವಿರೋಧ ಪಕ್ಷಗಳ ನಡುವಿನ ತೀವ್ರ ರಾಜಕೀಯ ಸಮರಕ್ಕೆ ಸಾಕ್ಷಿಯಾಗಿದೆ. ಸರ್ಕಾರದ ಸಂಸದೀಯ ನಡೆಗಳ ಬಗ್ಗೆ...
ಪಾಕ್ ಮಂಡಿಯೂರಿ ಕ್ಷಮೆಯಾಚಿಸುವಾಗ, ಮೋದಿ ಸರ್ಕಾರ ಯುದ್ಧ ನಿಲ್ಲಿಸಿ ಏಕೆ ಶರಣಾಯಿತು ಎಂದು ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಕೇಂದ್ರ ಸರ್ಕಾರವನ್ನು ಪ್ರಶ್ನಿಸಿದ್ದಾರೆ.
ಅಮೆರಿಕದ ಮಾಜಿ ಅಧ್ಯಕ್ಷ ಡೊನಾಲ್ಡ್ ಟ್ರಂಪ್ ಅವರು ಭಾರತವನ್ನು ಯುದ್ಧ...
ಲೋಕಸಭೆ ಚುನಾವಣೆಯಲ್ಲಿ ದೋಷ ಕಂಡುಬಂದಿರುವ ಇವಿಎಂಗಳ ಡೇಟಾವನ್ನು ಬಿಡುಗಡೆ ಮಾಡುವಂತೆ ಜೋರ್ಹತ್ ಲೋಕಸಭಾ ಕ್ಷೇತ್ರದ ಕಾಂಗ್ರೆಸ್ ಸಂಸದ ಗೌರವ್ ಗೊಗೊಯ್ ಚುನಾವಣಾ ಆಯೋಗಕ್ಕೆ ಮನವಿ ಮಾಡಿದ್ದಾರೆ.
ಇವಿಎಂಗಳನ್ನು ಹ್ಯಾಕ್ ಮಾಡಲಾಗುವ ಬಗ್ಗೆ ಮತ್ತು ಇವಿಎಂಗಳ...
ಪ್ರಧಾನಿ ನರೇಂದ್ರ ಮೋದಿ ಮೂರನೇ ಅವಧಿಗೆ ಅಧಿಕಾರವನ್ನು ಸ್ವೀಕರಿಸಿ ಎರಡು ದಿನಗಳು ಆಗುತ್ತಿದ್ದಂತೆ "ಎನ್‌ಡಿಎ ಸರ್ಕಾರ ಐದು ವರ್ಷ ಉಳಿಯಲ್ಲ" ಎಂದು ಕಾಂಗ್ರೆಸ್ ನಾಯಕ ಗೌರವ್ ಗೊಗೊಯ್ ಭವಿಷ್ಯ ನುಡಿದಿದ್ದಾರೆ.
ಸುದ್ದಿಸಂಸ್ಥೆಯ ಪಿಟಿಐ ಪ್ರಧಾನ...