ಮಹಿಳಾ ಸ್ವಾವಲಂಬನೆಗೆ ಗ್ಯಾರಂಟಿ ಯೋಜನೆಗಳಿಂದ ನೆರವು: ಸೌಮ್ಯಾ ಸ್ವಾಮಿನಾಥನ್

ಗ್ಯಾರಂಟಿ ಯೋಜನೆಗಳಿಂದ ಬಡವರಿಗೆ, ಅದರಲ್ಲಿಯೂ ಮಹಿಳೆಯರಿಗೆ ಹೆಚ್ಚು ಅನುಕೂಲವಾಗಿದೆ. ನಿತ್ಯದ ವೆಚ್ಚ ಕಡಿತ, ಖಾತೆಗೆ ಹಣ ಬರುತ್ತಿರುವುದರಿಂದ ಆರ್ಥಿಕವಾಗಿ ಸಬಲರಾಗುತ್ತಿ ದ್ದಾರೆ’ ಎಂದು ಎಂ.ಎಸ್ ಸ್ವಾಮಿನಾಥನ್ ಸಂಶೋಧನಾ ಸಂಸ್ಥೆಯ ಅಧ್ಯಕ್ಷೆ ಸೌಮ್ಯಾ ಸ್ವಾಮಿನಾಥನ್...

ಗ್ಯಾರಂಟಿಗೆ 100 ಅಂಕ, ಶೇ.93ರಷ್ಟು ಭರವಸೆ ಈಡೇರಿಕೆ ವಿಫಲ, ಸರ್ಕಾರದ ಬಗ್ಗೆ ‘ಸಿವಿಕ್ ಬೆಂಗಳೂರು’ ಬಿಚ್ಚಿಟ್ಟ ಸತ್ಯವೇನು?

ಸಿವಿಕ್ ಬೆಂಗಳೂರು ಸಂಸ್ಥೆ ರಾಜ್ಯ ಸರ್ಕಾರದ ಎರಡು ವರ್ಷದ ಪ್ರಗತಿ ಗ್ರಾಫ್‌ ಅನ್ನು ಬಹಿರಂಗಗೊಳಿಸಿದೆ. ಇದರಲ್ಲಿ ಗ್ಯಾರಂಟಿ ಯೋಜನೆಗಳಿಂದ ಅನುದಾನ ಕೊರತೆ ಬಗ್ಗೆ ಹೇಳುವ ಸಿವಿಕ್‌ ಬೆಂಗಳೂರು, ಆ ಗ್ಯಾರಂಟಿಗಳಿಂದಾದ ಪ್ರಯೋಜನ ಏನು?...

ಗದಗ | ಗ್ಯಾರಂಟಿ ಯೋಜನೆಗಳಲ್ಲಿ ಜಿಲ್ಲೆ ರಾಜ್ಯಕ್ಕೆ ಮಾದರಿಯಾಗುತ್ತಿದೆ: ಅಶೋಕ ಮಂದಾಲಿ

"ರಾಜ್ಯ ಸರ್ಕಾರದ ಪಂಚ ಗ್ಯಾರಂಟಿ ಯೋಜನೆಗಳು ಗದಗ ಮತಕ್ಷೇತ್ರದಲ್ಲಿ ಶೇ 100 ರಷ್ಟು ಗುರಿ ಸಾಧನೆ ಮಾಡುವ ಮೂಲಕ ರಾಜ್ಯದಲ್ಲಿಯೇ ಮಾದರಿ ಕಾರ್ಯ ಮಾಡಲು ಸಚಿವರಾದ ಎಚ್.ಕೆ. ಪಾಟೀಲ‌ ಅವರು ಸೂಚಿಸಿದ್ದು ಜನರು...

ಗದಗ | ಬಡವರ ಬದುಕು ಹಸನಾಗಿಸುಲ್ಲಿ ಪಂಚ ಗ್ಯಾರಂಟಿ ಯೋಜನೆಗಳ ಪಾತ್ರ ಮಹತ್ವದ್ದು : ಅಧ್ಯಕ್ಷ ಅಶೋಕ ಮಂದಾಲಿ

"ರಾಜ್ಯ ಸರ್ಕಾರದಿಂದ ಅನುಷ್ಟಾನಗೊಂಡಿರುವ ಪಂಚ ಗ್ಯಾರಂಟಿ ಯೋಜನೆಗಳು ಬಡವರ ಬದುಕು ಹಸನಾಗುವಲ್ಲಿ ಮಹತ್ವದ ಪಾತ್ರ ವಹಿಸಿವೆ. ಬಡ ಜನರ ಜೀವನ ಮಟ್ಟ ಸುಧಾರಣೆಗೆ ಇವು ಸಹಕಾರಿಯಾಗಿವೆ" ಎಂದು ಗದಗ ತಾಲೂಕಾ ಗ್ಯಾರಂಟಿ ಯೋಜನೆ...

ಕರ್ನಾಟಕದ ಮಹಿಳೆಯರಿಗೆ ಶಕ್ತಿ ತುಂಬಿವೆ 5 ಗ್ಯಾರಂಟಿಗಳು: ಹೊಸ ಅಧ್ಯಯನ ವರದಿ

ಕರ್ನಾಟಕದಲ್ಲಿ ರಾಜ್ಯ ಸರ್ಕಾರವು ಜಾರಿಗೆ ತಂದಿರುವ 5 ಗ್ಯಾರಂಟಿ ಯೋಜನೆಗಳು ಮಹಿಳೆಯರು ಮತ್ತು ಅವರ ಕುಟುಂಬಗಳ ಮೇಲೆ ಸಾಕಷ್ಟು ಸಕಾರಾತ್ಮಕ ಪರಿಣಾಮಗಳನ್ನು ಬೀರಿವೆ. ಮಹಿಳೆಯರ ಸ್ವಾವಂಬನೆ, ಕುಟುಂಬದ ಪೋಷಣೆ, ಆರೋಗ್ಯ ರಕ್ಷಣೆ, ಚಲನಶೀಲತೆ,...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಗ್ಯಾರಂಟಿ ಯೋಜನೆಗಳು