ಜನಸಾಮಾನ್ಯರು ಅತಿಯಾಗಿ ಮೊಬೈಲ್ ಬಳಕೆ ಮಾಡುತ್ತಿರುವ ಪರಿಣಾಮವಾಗಿ, ಅವರ ದೈಹಿಕ ಮತ್ತು ಮಾನಸಿಕ ಆರೋಗ್ಯದ ಮೇಲೆ ಹಲವು ದುಷ್ಪರಿಣಾಮಗಳು ಉಂಟಾಗುತ್ತಿವೆ ಎಂದು ಕೆಂಗೇರಿಯ ವಿಶ್ವ ಒಕ್ಕಲಿಗರ ಮಠದ ಪೀಠಾಧಿಪತಿಗಳಾದ ಡಾ. ನಿಶ್ಚಲಾನಂದನಾಥ ಸ್ವಾಮೀಜಿ...
ಇಂದು ಕನ್ನಡ ಪುಸ್ತಕಗಳ ರಾಶಿ ರಾಶಿ ಇವೆ. ಸುಸಜ್ಜಿತ ಗ್ರಂಥಾಲಯಗಳಿವೆ; ಓದುವವರಿಲ್ಲದೇ ಪುಸ್ತಕಗಳು ಕೊಳೆಯುವ ಸ್ಥಿತಿ ಬಂದೊದಗಿದ್ದು ವಿಪರ್ಯಾಸವಾಗಿದೆ ಎಂದು ಕವಿವ ಸಂಘದ ಪ್ರಧಾನ ಕಾರ್ಯದರ್ಶಿ ಶಂಕರ ಹಲಗತ್ತಿ ಹೇಳಿದರು.
ಕರ್ನಾಟಕ ವಿದ್ಯಾವರ್ಧಕ ಸಂಘವು...
ಎಐಡಿವೈಓ ಮತ್ತು ಸಾರ್ವಜನಿಕ ಗ್ರಂಥಾಲಯದ ಓದುಗರ ಬಳಗದಿಂದ ಗ್ರಂಥಾಲಯದ ಮೂಲಭೂತ ಸೌಕರ್ಯ ಒದಗಿಸುವಂತೆ ಪ್ರತಿಭಟನೆ ನಡೆಸಿದರು.
ಮೈಸೂರಿನ ಕುವೆಂಪು ನಗರದಲ್ಲಿರುವ ಸರ್ಕಾರಿ ಸಾರ್ವಜನಿಕ ನಗರ ಕೇಂದ್ರ ಗ್ರಂಥಾಲಯದಲ್ಲಿ ಪ್ರತಿದಿನ ನೂರಾರು ಜನ ವಿದ್ಯಾರ್ಥಿಗಳು ಮತ್ತು...
ಶಿವಮೊಗ್ಗ ಜಿಲ್ಲೆಯ ಭದ್ರಾವತಿಯಲ್ಲಿ, ಕಲಬುರ್ಗಿ ಜಿಲ್ಲೆಯ ಮಳಖೇಡ ಗ್ರಾಮ ಪಂಚಾಯಿತಿ ಗ್ರಂಥಾಲಯದ ಹಾಗೂ ಅರಿವು ಕೇಂದ್ರದ ಮೇಲ್ವಿಚಾರಕಿ ಭಾಗ್ಯವತಿ ಸಾವಿನ ವಿರುದ್ಧ ಸೂಕ್ತ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿ ರಾಜ್ಯ ಸರ್ಕಾರಿ ಗ್ರಾಮೀಣ ಗ್ರಂಥಾಲಯ...
ಸಾರ್ವಜನಿಕರ ಜ್ಞಾನದಾಹ ನೀಗಿಸುವಲ್ಲಿ ಗ್ರಾಮೀಣ ಗ್ರಂಥಾಲಯಗಳು ಪ್ರಮುಖ ಪಾತ್ರ ವಹಿಸುತ್ತವೆ. ಈ ನಿಟ್ಟಿನಲ್ಲಿ ಓದುಗರಿಗೆ ಸಹಾಯಕವಾಗುವಂತೆ ಪುಸ್ತಕಗಳೊಂದಿಗೆ, ಡಿಜಿಟಲೀಕರಣಗೊಂಡ ಸಂಪನ್ಮೂಲ ಹಾಗೂ ಉದ್ಯೋಗ ಕುರಿತು ಮಾಹಿತಿಯನ್ನು ಒದಗಿಸುವ ನಿಟ್ಟಿನಲ್ಲಿ ನಿರಂತರವಾಗಿ ಕಾರ್ಯನಿರ್ವಹಿಸಬೇಕು ಎಂದು...