ದಲಿತೆ ಗ್ರಾಮ ಪಂಚಾಯತಿ ಅಧ್ಯಕ್ಷೆಯಾಗುತ್ತಾರೆ ಎಂಬ ಕಾರಣಕ್ಕೆ ಗ್ರಾಮ ಪಂಚಾಯತಿಯ ಹಲವಾರು ಸದಸ್ಯರು ಅಧ್ಯಕ್ಷರ ಚುನಾವಣೆಗೆ ಗೈರಾದ ಘಟನೆ ಹಾಸನ ಜಿಲ್ಲೆಯ ಸಕಲೇಶಪುರ ತಾಲೂಕಿನ ಹೊಂಗಡಹಳ್ಳಿಯಲ್ಲಿ ನಡೆದಿದೆ.
ಅಧ್ಯಕ್ಷರ ಆಯ್ಕೆಗೆ ಕೋರಂ ಇಲ್ಲದೆ, ಚುನಾವಣೆ...
ಸ್ಥಳೀಯ ಸರ್ಕಾರಗಳಾಗಿರುವ ಗ್ರಾಮ ಪಂಚಾಯತಿಗಳಲ್ಲಿ ಚುನಾಯಿತ ಸದಸ್ಯರನ್ನು ಪಿಡಿಒಗಳು ಮತ್ತು ಮೇಲಿನ ಹಂತದ ಅಧಿಕಾರಿಗಳು ನಿರ್ಲಕ್ಷಿಸುತ್ತಿದ್ದಾರೆ. ಜನಪ್ರತಿನಿಧಿಗಳ ಆಡಳಿತದಲ್ಲಿ ಹಸ್ತಕ್ಷೇಪ ಮಾಡುತ್ತಿದ್ದಾರೆ ಎಂದು ಆರೋಪಿಸಿ ರಾಜ್ಯದ ಗ್ರಾಮ ಪಂಚಾಯತಿಗಳ ಚುನಾಯಿತ ಸದಸ್ಯರು ಪ್ರತಿಭಟನೆ...
ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ ಬರುವ ಜಿಲ್ಲೆಗಳ ಸ್ಥಳೀಯ ಆಡಳಿತವನ್ನು ಬಲಪಡಿಸುವ ಸಲುವಾಗಿ ಗ್ರಾಮೀಣಾಭಿವೃದ್ಧಿ ಮತ್ತು ಪಂಚಾಯತ್ ರಾಜ್ ಇಲಾಖೆಯು ʼರಾಜೀವ್ ಗಾಂಧಿ ಪಂಚಾಯತ್ ರಾಜ್ ಫೆಲೋಶಿಪ್ʼ ಸ್ಥಾಪಿಸಿದೆ. ರಾಜ್ಯದ ಕಲ್ಯಾಣ ಕರ್ನಾಟಕ ವ್ಯಾಪ್ತಿಯಲ್ಲಿ...
ಗ್ರಾಮ ಪಂಚಾಯತಿ ಅಡಳಿತ ಮತ್ತು ಕ್ರಿಯಾ ಯೋಜನೆ ತಯಾರಿಸುವಲ್ಲಿ ಜಿಲ್ಲಾ ಪಂಚಾಯತಿ ಮುಖ್ಯ ಕಾರ್ಯನಿರ್ವಹಣಾಧಿಕಾರಿ (ಸಿಇಒ) ಹಸ್ತಕ್ಷೇಪ ಮಾಡುತ್ತಿದ್ದಾರೆ. ಅವರ ಹಸ್ತಕ್ಷೇಪವನ್ನು ತಡೆಯಬೇಕೆಂದು ಆಗ್ರಹಿಸಿ ಕರ್ನಾಟಕ ರಾಜ್ಯ ಚುನಾಯಿತ ಗ್ರಾಮ ಪಂಚಾಯತಿ ಸದಸ್ಯರ...
ಗ್ರಾಮ ಪಂಚಾಯತಿ ಅಧ್ಯಕ್ಷೆಯೊಬ್ಬರು ಪ್ರಧಾನಿ ನರೇಂದ್ರ ಮೋದಿ ಅವರ ಭಾವಚಿತ್ರವಿದ್ದ ಪೋಸ್ಟರ್ ಹಿಡಿದುಕೊಳ್ಳಲು ನಿರಾಕರಿಸಿದ್ದು, ಬಿಜೆಪಿ ಕಾರ್ಯಕರ್ತರು ಆಕ್ರೋಶ ವ್ಯಕ್ತಪಡಿಸಿರುವ ಘಟನೆ ಕೊಪ್ಪಳ ಜಿಲ್ಲೆಯ ಕುಕನೂರು ತಾಲೂಕಿನಲ್ಲಿ ನಡೆದಿದೆ.
ತಾಲೂಕಿನ ಕುದುರಿಮೋತಿ ಗ್ರಾಮದ ಗ್ರಾಮ...