ರೈತರು ಬೆಳೆದ ಭತ್ತಕ್ಕೆ ರೂ.3500, ಮೆಕ್ಕೆಜೋಳಕ್ಕೆ ರೂ 3,000 ಬೆಂಬಲ ಬೆಲೆ ನೀಡಿ, ಸರ್ಕಾರ ಬೆಳೆ ಖರೀದಿಗಾಗಿ ಖರೀದಿ ಕೇಂದ್ರ ಪ್ರಾರಂಭಿಸಬೇಕು. ಬೆಳೆ ಕಟಾವು ಮಾಡುವ ಯಂತ್ರಗಳಿಂದ ಮಾಲೀಕರು ಏಜೆಂಟರು ರೈತರಿಂದ ದುಬಾರಿ...
ಕಳೆದ ಒಂದು ವರ್ಷಗಳಲ್ಲಿ ಚಿನ್ನದ ಬೆಲೆ ಸುಮಾರು 5,000 ರೂ. ಏರಿಕೆಯಾಗಿದೆ. ಕಳೆದ ಒಂದೇ ತಿಂಗಳಲ್ಲಿ 1,000 ರೂ.ಗಳಿಗೆ ಹೆಚ್ಚು ಏರಿಕೆ ಕಂಡಿದೆ. ದಿನೇ-ದಿನೇ ಚಿನ್ನದ ಬೆಲೆ ಹೆಚ್ಚುತ್ತಿರುವ ಕಾರಣ,...
ಗ್ರಾಮ ಪಂಚಾಯತಿಯಲ್ಲಿ ಸರಿಯಾದ ಸಮಯಕ್ಕೆ ವೇತನ ನೀಡುತ್ತಿಲ್ಲವೆಂದು ಮನನೊಂದಿದ್ದ ನೀರುಗಂಟಿಯೊಬ್ಬರು ಪಂಚಾಯತಿ ಕಚೇರಿ ಕಟ್ಟಡದ ಗೋಡೆಗೆ 'ಡೆತ್ ನೋಟ್' ಅಂಟಿಸಿ ಆತ್ಮಹತ್ಯೆ ಮಾಡಿಕೊಂಡಿದ್ದಾರೆ. ಘಟನೆ ಚಾಮರಾಜನಗರ ಜಿಲ್ಲೆಯ ಹೊಂಗನೂರಿನಲ್ಲಿ ನಡೆದಿದೆ.
ಹೊಂಗನೂರು ಗ್ರಾಮ...
ತಾಲ್ಲೂಕು ಆರೋಗ್ಯಾಧಿಕಾರಿಗಳ ಕಚೇರಿ ಹೆಚ್.ಡಿ.ಕೋಟೆ, ಸಾರ್ವಜನಿಕ ಆಸ್ಪತ್ರೆ ಐಸಿಟಿಸಿ ವಿಭಾಗ ವತಿಯಿಂದ, ಬಿ.ಮಟಕೆರೆ ಪ್ರಾಥಮಿಕ ಆರೋಗ್ಯ ಕೇಂದ್ರ ಸಹಯೋಗದೊಂದಿಗೆ ಮೈಸೂರು ಜಿಲ್ಲೆ, ಹೆಗ್ಗಡದೇವನ ಕೋಟೆ ತಾಲ್ಲೂಕಿನ ನೆಮ್ಮನಹಳ್ಳಿ ಗ್ರಾಮದಲ್ಲಿ ಸಮುದಾಯ ಆಧಾರಿತ ಉಚಿತ...