ಚನ್ನಪಟ್ಟಣ | ಕೆಪಿಎಸ್‌ ‘ಮ್ಯಾಗ್ನೆಟ್’ ಶಾಲಾ ವಿಲೀನ ಆದೇಶಕ್ಕೆ ಎಸ್‌ಐಓ ತೀವ್ರ ವಿರೋಧ

ಎಸ್‌ಐಓ(ಸ್ಟೂಡೆಂಟ್ಸ್ ಇಸ್ಲಾಮಿಕ್ ಆರ್ಗನೈಸೇಷನ್ ಆಫ್ ಇಂಡಿಯಾ) ಕರ್ನಾಟಕದ ಪ್ರತಿನಿಧಿಗಳ ತಂಡವು ಬೆಂಗಳೂರು ದಕ್ಷಿಣ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಹೊಂಗನೂರು ಕೆಪಿಎಸ್ ಶಾಲೆ ಹಾಗೂ ಇತರೆ ಹಲವು ಶಾಲೆಗಳಿಗೆ ಭೇಟಿ ನೀಡಿ, ಕೆಪಿಎಸ್ "ಮ್ಯಾಗ್ನೆಟ್"...

ರಾಮನಗರ | ಧಾರಾಕಾರ ಮಳೆ: ಕೆರೆಯಂತಾದ ರಸ್ತೆಗಳು, ವಾಹನ ಸವಾರರ ಪರದಾಟ

ರಾಮನಗರ ಜಿಲ್ಲೆಯ ಚನ್ನಪಟ್ಟಣ ನಗರದ ಸುತ್ತಮುತ್ತ ಶನಿವಾರ ಸಂಜೆ ಒಂದು ಗಂಟೆಗೂ ಅಧಿಕ ಧಾರಾಕಾರವಾಗಿ ಮಳೆ ಸುರಿದ ಕಾರಣ ಬೆಂಗಳೂರು-ಮೈಸೂರು ಹೆದ್ದಾರಿ ಸೇರಿದಂತೆ ನಗರದ ಬಹುತೇಕ ರಸ್ತೆಗಳು ಕೆರೆಯಂತಾಗಿದ್ದು, ಗುಡುಗು, ಮಿಂಚು, ಗಾಳಿ...

ಚನ್ನಪಟ್ಟಣ | ಮೈಸೂರಿನಿಂದ ಹೊರಟಿದ್ದ ಎಕ್ಸ್‌ಪ್ರೆಸ್‌ ರೈಲಿನ ಎಂಜಿನ್‌ನಲ್ಲಿ ಬೆಂಕಿ; ತಪ್ಪಿದ ಭಾರೀ ಅನಾಹುತ

ಮೈಸೂರಿನಿಂದ ಉದಯಪುರಕ್ಕೆ ಹೊರಟಿದ್ದ ಹಮ್‌ಸಫರ್ ಎಕ್ಸ್‌ಪ್ರೆಸ್‌ ರೈಲಿನ ಎಂಜಿನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿರುವ ಘಟನೆ ರಾಮನಗರ ಜಿಲ್ಲೆಯ ಚನ್ನಪಟ್ಟಣದ ಬಳಿ ನಡೆದಿದೆ. ಅದೃಷ್ಟವಶಾತ್ ಯಾವುದೇ ಅನಾಹುತ ನಡೆದಿಲ್ಲ. ಗುರುವಾರ ಬೆಳಗ್ಗೆ 11:45ಕ್ಕೆ ಹೊರಟಿದ್ದ ರೈಲು ಚನ್ನಪಟ್ಟಣ...

ರಾಮನಗರ | ಕ್ಯಾಂಟರ್, ಕಾರು ಮುಖಾಮುಖಿ ಡಿಕ್ಕಿ; ಒಂದೇ ಕುಟುಂಬದ ಮೂವರು ಸಾವು

ಕ್ಯಾಂಟರ್ ಹಾಗೂ ಕಾರು ಮುಖಾಮುಖಿ ಡಿಕ್ಕಿಯಾದ ಪರಿಣಾಮ ಇಬ್ಬರು ಮಹಿಳೆಯರು ಸೇರಿದಂತೆ ಒಂದೇ ಕುಟುಂಬದ ಮೂವರು ಸಾವನ್ನಪ್ಪಿದ್ದು, ಇಬ್ಬರ ಸ್ಥಿತಿ ಗಂಭೀರವಾಗಿರುವ ಘಟನೆ ರಾಮನಗರದ ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ಬಳಿ ನಡೆದಿದೆ. ಇಂದು...

ರಾಮನಗರ | ಶಿವರಾತ್ರಿ ವಿಶೇಷ; ಶಿವನಿಗೆ ಬಾಡೂಟ ನೈವೇದ್ಯ

ಶಿವರಾತ್ರಿ ಎಂದರೆ ಉಪವಾಸ, ಜಾಗರಣೆ, ಲಘು ಉಪಹಾರ, ಸಿಹಿ ಖಾದ್ಯ ಸೇವನೆಗಳು ನೆನಪಾಗುತ್ತವೆ. ಆದರೆ ರಾಮನಗರ ಜಿಲ್ಲೆಯ ಚನ್ನಪಟ್ಟಣದ ಮಂಗಾಡಹಳ್ಳಿಯಲ್ಲಿ ವಿಶೇಷ ಆಚರಣೆಯೊಂದು ರೂಢಿಯಲ್ಲಿದೆ. ಇಲ್ಲಿನ ಚನ್ನಪ್ಪಾಜಿಸ್ವಾಮಿ ಮಠದ ಮಂಠೇಸ್ವಾಮಿಗೆ ಶಿವರಾತ್ರಿ ದಿನ ವಿಧ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಚನ್ನಪಟ್ಟಣ