ಚನ್ನಪಟ್ಟಣ | ಬಾಡೂಟದ ಆಸೆಯಲ್ಲಿದ್ದ ಯೋಗೇಶ್ವರ್ ಬೆಂಬಲಿಗರಿಗೆ ನಿರಾಸೆ; ತಯಾರಾಗಿದ್ದ ಊಟ ವಶಕ್ಕೆ!

ರಾಜ್ಯದ ಮೂರು ವಿಧಾನಸಭಾ ಕ್ಷೇತ್ರಗಳಿಗೆ ನಡೆಯುವ ಉಪಚುನಾವಣೆ ದಿನಾಂಕವನ್ನು ಕೇಂದ್ರ ಚುನಾವಣಾ ಆಯೋಗ ಇತ್ತೀಚೆಗಷ್ಟೇ ಘೋಷಣೆ ಮಾಡಿದೆ. ಅದರಂತೆ ಹೈವೋಲ್ಟೇಜ್ ಕ್ಷೇತ್ರ ಅಂತಲೇ ಬಿಂಬಿತವಾಗಿರುವ ಚನ್ನಪಟ್ಟಣ ಉಪಚುನಾವಣಾ ಅಖಾಡದಲ್ಲಿ ರಾಜಕೀಯ ಚಟುವಟಿಕೆಗಳು ಬಿರುಸು...

ರಾಮನಗರ | ಕವಣಾಪುರದಲ್ಲಿ ನ.3ರಂದು ಉಚಿತ ಸಾಮೂಹಿಕ ವಿವಾಹ

ರಾಮನಗರ ಜಿಲ್ಲೆಯ ಚನ್ನಪಟ್ಟಣ ತಾಲೂಕಿನ ಕವಣಾಪುರದ ಪಟ್ಟಲದಮ್ಮ ದೇವಿ ದೇವಸ್ಥಾನದ ಆವರಣದಲ್ಲಿ ನವೆಂಬರ್‌ 3ರಂದು ಉಚಿತ ಸಾಮೂಹಿಕ ವಿವಾಹ ಹಾಗೂ ಕನ್ನಡ ರಾಜ್ಯೋತ್ಸವ ಸಮಾರಂಭ ನಡೆಯಲಿದೆ.  ಕಸ್ತೂರಿ ಕರ್ನಾಟಕ ರಕ್ಷಣಾ ಸೇನೆ, ಕಸ್ತೂರಿ ಕನ್ನಡಪರ...

ಚನ್ನಪಟ್ಟಣ ಜೆಡಿಎಸ್ ಭದ್ರಕೋಟೆ, ಕಾರ್ಯಕರ್ತರ ಅಭಿಪ್ರಾಯದ ಮೇಲೆ ನನ್ನ ನಿರ್ಧಾರ: ಹೆಚ್‌ ಡಿ ಕುಮಾರಸ್ವಾಮಿ

ಲೋಕಸಭೆ ಚುನಾವಣೆಯಲ್ಲಿ ಸಮಯದಲ್ಲಿ ತಾವು ಮಂಡ್ಯದಿಂದ ಸ್ಪರ್ಧಿಸುವ ಮೊದಲು ಚನ್ನಪಟ್ಟಣ ವಿಧಾನಸಭೆ ಕ್ಷೇತ್ರವನ್ನು ಬಿಟ್ಟುಕೊಡುವ ಬಗ್ಗೆ ಯಾವುದೇ ಚರ್ಚೆ ಅಥವಾ ಒಪ್ಪಂದ ಆಗಿರಲಿಲ್ಲ ಎಂದು ಕೇಂದ್ರ ಸಚಿವ ಹೆಚ್ ಡಿ ಕುಮಾರಸ್ವಾಮಿ ಹೇಳಿದರು. ಚನ್ನಪಟ್ಟಣದಲ್ಲಿ...

ಚನ್ನಪಟ್ಟಣದಲ್ಲಿ ಯಾರೇ ಅಭ್ಯರ್ಥಿಯಾದರೂ ನನಗೆ ಮತ: ಡಿಸಿಎಂ ಡಿ ಕೆ ಶಿವಕುಮಾರ್

ಚನ್ನಪಟ್ಟಣದ ಅಭ್ಯರ್ಥಿ ನಾನೇ. ಕಾಂಗ್ರೆಸ್ ಪಕ್ಷದಿಂದ ಯಾರೇ ಅಭ್ಯರ್ಥಿ ಆದರೂ ನನಗೆ ಮತ ಹಾಕಿದಂತೆ‌ ಎಂದು ಡಿಸಿಎಂ ಡಿ ಕೆ ಶಿವಕುಮಾರ್ ಪುನರುಚ್ಚರಿಸಿದರು. ಚನ್ನಪಟ್ಟಣ ಉಪ ಚುನಾವಣೆ ಸಂಬಂಧ ಬಿಜೆಪಿ, ಜೆಡಿಎಸ್ ಪಕ್ಷಗಳು ಚರ್ಚೆ...

ಚನ್ನಪಟ್ಟಣ ಟಿಕೆಟ್‌ ಸಿ ಪಿ ಯೋಗೇಶ್ವರ್‌ಗೆ ಕೊಡಲು ಹೈಕಮಾಂಡ್​ ಬಳಿ ಮನವಿ : ಆರ್‌ ಅಶೋಕ್

ಚನ್ನಪಟ್ಟಣ ವಿಧಾನಸಭಾ ಕ್ಷೇತ್ರದ ಉಪಚುನಾವಣೆಯ ಟಿಕೆಟ್​​ ಅನ್ನು ನಮ್ಮ ಪಕ್ಷದ ನಾಯಕ ಸಿ ಪಿ ಯೋಗೇಶ್ವರ್ ಅವರಿಗೆ ನೀಡುವಂತೆ ಹೈಕಮಾಂಡ್​ ಬಳಿ ಮನವಿ ಮಾಡುತ್ತೇವೆ ಎಂದು ವಿರೋಧ ಪಕ್ಷದ ನಾಯಕ ಆರ್​. ಅಶೋಕ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಚನ್ನಪಟ್ಟಣ