ಈ ದಿನ ಸಂಪಾದಕೀಯ | ಸ್ತ್ರೀ ಘನತೆ ಅಗ್ಗದ ವಸ್ತುವಲ್ಲ; ಚಲನಚಿತ್ರ ವಾಣಿಜ್ಯ ಮಂಡಳಿ ಖಡಕ್‌ ಎಚ್ಚರಿಕೆ ನೀಡಲಿ

ಜಯಮಾಲಾ ಅವರು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿಯ ಅಧ್ಯಕ್ಷೆಯಾಗಿ ಎರಡು ತಿಂಗಳಾಗುತ್ತಿದೆ. ನಟಿಯಾಗಿ/ನಿರ್ಮಾಪಕಿಯಾಗಿ/ಮಂಡಳಿಯ ಅಧ್ಯಕ್ಷೆಯಾಗಿ ಕನ್ನಡ ಸಿನಿಮಾ ನಿರ್ಮಾಪಕರು, ನಿರ್ದೇಶಕರಿಗೆ ಸ್ಪಷ್ಟ ಸಂದೇಶ ನೀಡಬೇಕಿದೆ. ಅದಕ್ಕೆ ಪ್ರೇಮ್‌ ಪ್ರಕರಣವೇ ನಾಂದಿಯಾಗಲಿ. ಸಿನಿಮಾದಲ್ಲಿ ಹೆಣ್ಣನ್ನು...

ಚಲನಚಿತ್ರ ವಾಣಿಜ್ಯ ಮಂಡಳಿ | ಆಂತರಿಕ ದೂರು ಸಮಿತಿಯಲ್ಲಿ ಪುರುಷರೇ ಹೆಚ್ಚು! POSH ಕಾಯ್ದೆ ಉಲ್ಲಂಘನೆ

ಲೈಂಗಿಕ ಕಿರುಕುಳ ತಡೆ (PoSH)ಕಾಯ್ದೆಯಡಿ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ಏಳು ಮಂದಿ ಇರುವ ಆಂತರಿಕ ದೂರು ಸಮಿತಿಯನ್ನು ರಚಿಸಿದೆ. ಸಮಿತಿಯಲ್ಲಿ ವಾಣಿಜ್ಯ ಮಂಡಳಿಯ ಅಧ್ಯಕ್ಷ ಎಂ ನರಸಿಂಹಲು ಉಪಾಧ್ಯಕ್ಷ ಎಂ ಎನ್‌...

‘ಲೈಂಗಿಕ ದೌರ್ಜನ್ಯ ತಡೆ ಸಮಿತಿ’ ರಚಿಸಿದ ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ

ಕನ್ನಡ ಚಿತ್ರರಂಗದಲ್ಲಿಯೂ 'ಲೈಂಗಿಕ ದೌರ್ಜನ್ಯ ತಡೆ ಸಮಿತಿ'ಯನ್ನು ಕರ್ನಾಟಕ ಚಲನಚಿತ್ರ ವಾಣಿಜ್ಯ ಮಂಡಳಿ ರಚಿಸಿದೆ. ಸುಮಾರು ಹನ್ನೊಂದು ಜನರ ಸಮಿತಿಯನ್ನು ರಚಿಸಲಾಗಿದೆ. ನಟಿಯರ ಮೇಲೆ ಆಗುತ್ತಿರುವ ಲೈಂಗಿಕ ದೌರ್ಜನ್ಯವನ್ನು ಬಹಿರಂಗಪಡಿಸಿದ ಹೇಮಾ ಸಮಿತಿ ವರದಿಯು...

ಮಹಿಳೆಯರ ಸಭೆಯಲ್ಲೂ ಪುರುಷರದ್ದೇ ದರ್ಬಾರ್;‌ ಸ್ಯಾಂಡಲ್‌ವುಡ್‌ನಲ್ಲಿ ಇಲ್ವೇ ಇಲ್ವಂತೆ ‘ಕಾಸ್ಟಿಂಗ್‌ ಕೌಚ್’!

ಕೇರಳದ ಹೇಮಾ ಕಮಿಟಿ ರೀತಿಯಲ್ಲಿ ಕನ್ನಡ ಚಿತ್ರರಂಗದಲ್ಲೂ ಕಮಿಟಿ ರಚನೆಯಾಗಬೇಕು ಎಂಬ ಒತ್ತಾಯ ಕೇಳಿ ಬಂದಿತ್ತು. ಆ ಸಂಬಂಧ ಫಿಲಂ ಚೇಂಬರ್‌ನಲ್ಲಿ ಇಂದು ಸಭೆ ನಡೆಯಿತು. ಮಹಿಳಾ ಆಯೋಗದ ಅಧ್ಯಕ್ಷರೂ ಇದ್ದ ಈ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಚಲನಚಿತ್ರ ವಾಣಿಜ್ಯ ಮಂಡಳಿ