ಚಾಮರಾಜನಗರ ಜಿಲ್ಲೆ, ಗುಂಡ್ಲುಪೇಟೆ ಸಿಡಿಪಿಓ ಹೇಮಾವತಿ ವಿರುದ್ದ ಜಾರಕಿಹೊಳಿ ಬ್ರಿಗೇಡ್ ಜಿಲ್ಲಾಧಿಕಾರಿಯವರಿಗೆ ಭ್ರಷ್ಟಾಚಾರ ನಡೆಸಿರುವುದರ ಬಗ್ಗೆ ಆರೋಪಿಸಿ ದೂರು ನೀಡಿದೆ.
ಜಿಲ್ಲಾಧಿಕಾರಿಯವರು ಇದುವರೆಗೆ ಯಾವುದೇ ಕ್ರಮಕೈಗೊಳ್ಳದೆ ರಾಜಕೀಯ ಬಲದಿಂದ ಹಗರಣ ಮುಚ್ಚಾಕಲು ಯತ್ನ ನಡೆಸುತ್ತಿದ್ದು,...
ಚಾಮರಾಜನಗರದ ಜಿಲ್ಲಾ ಪಂಚಾಯತ್ ಸಭಾಂಗಣದಲ್ಲಿ ಜಿಲ್ಲಾ ಮಟ್ಟದ ಜಿಲ್ಲಾ ಅಭಿವೃದ್ದಿ ಸಮನ್ವಯ ಹಾಗೂ ಉಸ್ತುವಾರಿ ಸಮಿತಿ ಪರಿಶೀಲನಾ ಸಭೆಯ ಅಧ್ಯಕ್ಷತೆ ವಹಿಸಿ ಮಾತನಾಡಿದ ಸಂಸದ ಸುನೀಲ್ ಬೋಸ್, ರಾಷ್ಟ್ರೀಯ ಹೆದ್ದಾರಿ ಕಾಮಗಾರಿಗಳನ್ನು ಗುಣಮಟ್ಟದಿಂದ...
ಚಾಮರಾಜನಗರದ ಡಾ. ಬಿ.ಆರ್ ಅಂಬೇಡ್ಕರ್ ಭವನದಲ್ಲಿ ಜಿಲ್ಲಾಡಳಿತ, ಜಿಲ್ಲಾ ಪಂಚಾಯತ್, ಇಂಡಿಯನ್ ಆಯಿಲ್ ಕಾರ್ಪೋರೇಷನ್ ಲಿಮಿಟೆಡ್ ಹಾಗೂ ಆರ್ಟಿಫಿಶಿಯಲ್ ಲಿಂಬ್ಸ್ ಮ್ಯಾನುಫ್ಯಾಕ್ಚರಿಂಗ್ ಕಾರ್ಪೋರೇಷನ್ ಆಫ್ ಇಂಡಿಯಾ (ಅಲಿಂಮ್ಕೋ) ಸಂಸ್ಥೆಗಳ ಸಿ.ಎಸ್.ಆರ್ ನಿಧಿ ಸಹಯೋಗದಲ್ಲಿ...
ಚಾಮರಾಜನಗರದ ನಗರಸಭೆ ಸಭಾಂಗಣದಲ್ಲಿ ಜಿಲ್ಲಾಧಿಕಾರಿ ಹಾಗೂ ನಗರಸಭೆ ಆಡಳಿತಾಧಿಕಾರಿಯಾದ ಶ್ರೀರೂಪ 2026-27ನೇ ಸಾಲಿನಲ್ಲಿ ₹1.87 ಕೋಟಿ ಉಳಿತಾಯ ಬಜೆಟ್ ಮಂಡಿಸಿದ್ದಾರೆ.
₹77.11 ಕೋಟಿ ರೂಪಾಯಿ ಬಜೆಟ್ ನಲ್ಲಿ ಮೂಲಸೌಕರ್ಯಕ್ಕೆ ಒತ್ತು ನೀಡಲಾಗಿದೆ. ಕುಡಿಯುವ ನೀರು,...
ಮೈಸೂರು, ಕೊಡಗು, ಚಾಮರಾಜನಗರ ಸೇರಿದಂತೆ ಹಲವೆಡೆ ಒಂದು ಗಂಟೆಗೂ ಅಧಿಕವಾಗಿ ಗುಡುಗು ಸಹಿತ ಮಳೆಯಾಗಿದೆ.
ಬಿಸಿಲ ತಾಪದಲ್ಲಿದ್ದ ಜನರಿಗೆ ತಂಪೆರೆದಿದೆ. ಚಾಮರಾಜನಗರ ಜಿಲ್ಲೆಯ ಗುಂಡ್ಲುಪೇಟೆ, ತಾಲ್ಲೂಕಿನಾದ್ಯಂತ ಗುಡುಗು, ಆಲಿಕಲ್ಲು ಸಹಿತ ಮಳೆಯಾಗಿದೆ. ಹನೂರಿನಲ್ಲಿ ಹಗುರ...