ಚಾಮರಾಜನಗರ | ಹಾಡಿಗಳಿಗೆ ಬೆಳಕು; ವಿದ್ಯುತ್ ಸಂಪರ್ಕಕ್ಕೆ ಚಾಲನೆ ನೀಡಿದ ಸಚಿವ ಕೆ ವೆಂಕಟೇಶ್

ಶತಮಾನಗಳಿಂದ ಕತ್ತಲು ತುಂಬಿದ್ದ ಚಾಮರಾಜನಗರ ಜಿಲ್ಲೆಯ ಹಾಡಿಗಳಿಗೆ ಬೆಳಕು ನೀಡುವ ಯೋಜನೆ ಸಾಕಾರಗೊಳ್ಳುತ್ತಿದ್ದು, ಮೊದಲಿಗೆ ಮಲೆ ಮಹದೇಶ್ವರ ಬೆಟ್ಟ ವ್ಯಾಪ್ತಿಯ ಪಾಲಾರ್ ಹಾಡಿಗಳಿಗೆ ಬೆಳಕು ಸಿಕ್ಕಿದೆ. ವಿದ್ಯುತ್ ಸಂಪರ್ಕಕ್ಕೆ ಪಶು ಸಂಗೋಪನೆ, ರೇಷ್ಮೆ...

ಚಾಮರಾಜನಗರ | ಸುಶಿಕ್ಷಿತ ಸಮಾಜ ನಿರ್ಮಾಣದಿಂದ ಬಾಲ್ಯ ವಿವಾಹ ನಿರ್ಮೂಲನೆ ಸಾಧ್ಯ : ನ್ಯಾ. ಸೋಮಶೇಖರ್ ಅಭಿಮತ

ಚಾಮರಾಜನಗರದಲ್ಲಿ ನಡೆದ ಸಾಮರ್ಥ್ಯಭಿವೃದ್ಧಿ ಕಾರ್ಯಗಾರದಲ್ಲಿ " ಸುಶಿಕ್ಷಿತ ಸಮಾಜ ನಿರ್ಮಾಣದಿಂದ ಬಾಲ್ಯ ವಿವಾಹ ಸಂಪೂರ್ಣ ನಿರ್ಮೂಲನೆ ಸಾಧ್ಯವಾಗಲಿದೆ " ಎಂದು ಕರ್ನಾಟಕ ಉಚ್ಛ ನ್ಯಾಯಾಲಯದ ಹಿರಿಯ ನ್ಯಾಯಮೂರ್ತಿಗಳು ಹಾಗೂ ಕರ್ನಾಟಕ ಮಧ್ಯಸ್ಥಿಕೆ ಕೇಂದ್ರದ...

ಚಾಮರಾಜನಗರ | ಕಾರು-ಟಿಪ್ಪರ್‌ ನಡುವೆ ಅಪಘಾತ; ಐವರ ಸಾವು

ಕಾರು ಹಾಗೂ ಟಿಪ್ಪರ್ ನಡುವೆ ಮುಖಾಮುಖಿ ಡಿಕ್ಕಿಯಾಗಿದ್ದು, ಅಪಘಾತದಲ್ಲಿ ಐವರು ಸಾವನ್ನಪ್ಪಿರುವ ಘಟನೆ ಚಾಮರಾಜನಗರ ಜಿಲ್ಲೆಯ ಕೊಳ್ಳೇಗಾಲ ತಾಲೂಕಿನ ಚಿಕ್ಕಿಂದುವಾಡಿ ರಸ್ತೆಯಲ್ಲಿ ನಡೆದಿದೆ. ಅಪಘಾತದಲ್ಲಿ ಮಂಡ್ಯ ನೋಂದಣಿ ಕಾರಿನಲ್ಲಿ ಪ್ರಯಾಣಿಸುತ್ತಿದ್ದ ಇಬ್ಬರು ಮಹಿಳೆಯರು ಸೇರಿ...

ಹನೂರು | ಮಲೆ ಮಹದೇಶ್ವರ ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶ ನಿಷೇಧ

ಮಹಾಶಿವರಾತ್ರಿ ಜಾತ್ರಾ ಮಹೋತ್ಸವದ ಹಿನ್ನೆಲೆ ಹನೂರು ತಾಲೂಕಿನ ಮಲೆ ಮಹದೇಶ್ವರ ಬೆಟ್ಟಕ್ಕೆ ಖಾಸಗಿ ವಾಹನಗಳ ಪ್ರವೇಶ ನಿಷೇಧಿಸಿ ಚಾಮರಾಜನಗರ ಜಿಲ್ಲಾಧಿಕಾರಿ ಶಿಲ್ಪಾನಾಗ್ ಆದೇಶ ಹೊರಡಿಸಿದ್ದಾರೆ. ಪ್ರತಿವರ್ಷ ಮಹಾಶಿವರಾತ್ರಿಗೆ ಮಲಮಹದೇಶ್ವರ ಬೆಟ್ಟದಲ್ಲಿ ಜಾತ್ರಾಮಹೋತ್ಸವ ಜರಗುತ್ತದೆ....

ಚಾಮರಾಜನಗರ | ಸರ್ಕಾರಿ ಶಿಕ್ಷಕರು ಗುಣಮಟ್ಟದ ಶಿಕ್ಷಣ ನೀಡಲು ಶ್ರಮಿಸಬೇಕು: ಅಣ್ಣಯ್ಯ ಸ್ವಾಮಿ

ಸರ್ಕಾರಿ ಶಿಕ್ಷಕರು ಮಕ್ಕಳಿಗೆ ಗುಣಮಟ್ಟದ ಶಿಕ್ಷಣ ನೀಡಲು ಶ್ರಮಿಸಬೇಕು ಎಂದು ಚಾಮರಾಜನಗರ ಪುರಸಭೆ ಅಧ್ಯಕ್ಷ ಅಣ್ಣಯ್ಯ ಸ್ವಾಮಿ ಹೇಳಿದರು. ಗುಂಡ್ಲುಪೇಟೆ ಪಟ್ಟಣದ ಊಟಿ ರಸ್ತೆಯಲ್ಲಿರುವ ಸರ್ಕಾರಿ ಹಿರಿಯ ಪ್ರಾಥಮಿಕ ಶಾಲೆಯ 122ನೇ ವರ್ಷದ ವಾರ್ಷಿಕೋತ್ಸವದ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಚಾಮರಾಜನಗರ