ಚಾಮರಾಜನಗರ | ಹುಲಿ ದಾಳಿ; ಇಬ್ಬರು ಕುರಿಗಾಹಿಗಳಿಗೆ ಗಂಭೀರ ಗಾಯ

ಗಡಿ ನಾಡು ಚಾಮರಾಜನಗರದಲ್ಲಿ ಮಾನವ ಹಾಗೂ ಕಾಡು ಪ್ರಾಣಿ ಸಂಘರ್ಷ ಮುಂದುವರೆದಿದ್ದು, ಹುಲಿ ದಾಳಿ ಇಬ್ಬರು ಕುರಿಗಾಹಿಗಳಿಗೆ ಗಾಯವಾಗಿರುವಂತಹ ಘಟನೆ ನಡೆದಿದೆ. ಜಿಲ್ಲೆಯ ಗುಂಡ್ಲುಪೇಟೆ ತಾಲೂಕಿನ ಬಂಡೀಪುರ ಹುಲಿ ಮೀಸಲು ಅರಣ್ಯ ಪ್ರದೇಶದ ಅಂಚಿನಲ್ಲಿರುವ...

ಚಾಮರಾಜನಗರ | ಕಾಯಕ ಶರಣರ ವಚನಗಳು ಇಂದಿಗೂ ಪ್ರಸ್ತುತ: ಜ್ಞಾನಪ್ರಕಾಶ ಸ್ವಾಮೀಜಿ

ಕಾಯಕ ಶರಣರ ವಚನಗಳೇ ಇಂದಿನ ಸಂವಿಧಾನವಾಗಿದೆ. ಐವರೂ ಕೂಡ ಜಾತಿ, ಧರ್ಮ, ವರ್ಣ, ವರ್ಗವನ್ನು ಮೀರಿದವರು. ಅವರ ವಚನಗಳು ಇಂದಿಗೂ ಪ್ರಸ್ತುತ’ ಎಂದು ಮೈಸೂರಿನ ಉರಿಲಿಂಗಿ ಪೆದ್ದಿಮಠದ ಜ್ಞಾನಪ್ರಕಾಶ ಸ್ವಾಮೀಜಿ ಅಭಿಪ್ರಾಯಪಟ್ಟರು. ಚಾಮರಾಜನಗರದ ಜಿಲ್ಲಾಡಳಿತ...

ಚಾಮರಾಜನಗರ | ಕುಸಿದ ಮುಖ್ಯ ರಸ್ತೆಗೆ ಇಲ್ಲ ದುರಸ್ಥಿ ಭಾಗ್ಯ; ಜನಪ್ರತಿನಿಧಿಗಳ ವಿರುದ್ಧ ಆಕ್ರೋಶ

ಚಾಮರಾಜನಗರ ಜಿಲ್ಲೆಯ ಹನೂರು ತಾಲೂಕಿನಿಂದ ತಮಿಳುನಾಡು ಕಡೆಗೆ ತೆರಳುವ ಮುಖ್ಯ ರಸ್ತೆಯು ಒಡೆಯರ ಪಾಳ್ಯದ ಟ್ರ್ಯಾಕ್ಟರ್ ಗ್ಯಾರೇಜ್ ಸಮೀಪದಲ್ಲಿ ಕುಸಿದು ಬಿದ್ದು ಹಾಳಾಗಿದ್ದು, ಸಂಚಾರಕ್ಕೆ ಅಡಚಣೆ ಉಂಟಾಗಿ ಒಂದು ವರ್ಷ ಕಳೆದಿದೆ ರಸ್ತೆ...

ಚಾಮರಾಜನಗರ | ಮುಸ್ಲಿಂ ಬಾಂಧವರಿಂದ ಸಂವಿಧಾನ ದಿನಾಚರಣೆ ಮತ್ತು ಜನ ಜಾಗೃತಿ ಸಮಾವೇಶ

ಕೊಳ್ಳೇಗಾಲ ಪಟ್ಟಣದ ನ್ಯಾಷನಲ್ ಶಾಲೆ ಆವರಣದಲ್ಲಿರುವ ಮಾತೇ ಸಾವಿತ್ರಿಬಾಯಿ ಪುಲೆ ರಂಗವೇದಿಕೆಯಲ್ಲಿ ಕೊಳ್ಳೇಗಾಲ ತಾಲೂಕಿನ ಮುಸ್ಲಿಂ ಬಾಂಧವರು ಬುಧವಾರದಂದು (ಜ.31) 75ನೇ ಸಂವಿಧಾನ ದಿನಾಚರಣೆ ಮತ್ತು ಜನ ಜಾಗೃತಿ ಸಮಾವೇಶ ಆಯೋಜಿಸಿದ್ದರು. ಕಾರ್ಯಕ್ರಮದಲ್ಲಿ ಭಾಗವಹಿಸಿದ್ದ...

ರಾಮನಗರ | ಮಲೆ ಮಾದೇಶ್ವರ ಬೆಟ್ಟಕ್ಕೆ ಶಾಸಕ ಬಾಲಕೃಷ್ಣ ಪಾದಯಾತ್ರೆ

ರಾಮನಗರ ಜಿಲ್ಲೆ ಮಾಗಡಿ ಶಾಸಕ ಎಚ್‌.ಸಿ ಬಾಲಕೃಷ್ಣ ಅವರು, ಚಾಮರಾಜನಗರದ ಮಲೆ ಮಾದೇಶ್ವರ ಬೆಟ್ಟಕ್ಕೆ ಸಂಕ್ರಾಂತಿ ದಿನವಾದ ಸೋಮವಾರ ಪಾದಯಾತ್ರೆ ಕೈಗೊಂಡು ಹರಕೆ ತೀರಿಸಿದ್ದಾರೆ. ವಿಧಾನಸಭಾ ಚುನಾವಣೆಯಲ್ಲಿ ಕಾಂಗ್ರೆಸ್‌ನಿಂದ ಸ್ಪರ್ಧಿಸಿದ್ದ ಬಾಲಕೃಷ್ಣ ಅವರ ಗೆಲುವಿಗೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಚಾಮರಾಜನಗರ