ಚಾಮರಾಜನಗರ | ಕೆಲಸ ಅರಸಿ ನೆರೆ ರಾಜ್ಯಕ್ಕೆ ಗುಳೆ ಹೊರಟ ಮಂದಿ; ಮಕ್ಕಳ ಶಿಕ್ಷಣ ಮೊಟಕು

ನೆರೆ ರಾಜ್ಯ ಕೇರಳದಲ್ಲಿ ಡಿಸೆಂಬರ್‌ನಿಂದ ಫೆಬ್ರವರಿವರೆಗೆ ಕಾಫಿ ಕೊಯ್ಲು ಸೇರಿದಂತೆ ಇತರ ಕೆಲಸಗಳನ್ನು ಅರಸಿ ರಾಜ್ಯದ ಗಡಿ ಭಾಗದ ಹಲವು ಗ್ರಾಮದ ಜನರು ಕೇರಳಕ್ಕೆ ಗುಳೆ ಹೊರಟಿದ್ದಾರೆ. ಚಾಮರಾಜನಗರ ಜಿಲ್ಲೆ ಗುಂಡ್ಲುಪೇಟೆ ತಾಲೂಕಿನ ಭೀಮನಬೀಡು,...

ಮತ್ತೆ ಕೋವಿಡ್ ಆತಂಕ | 60 ವರ್ಷ ಮೇಲ್ಪಟ್ಟವರಿಗೆ ಮಾಸ್ಕ್ ಕಡ್ಡಾಯ: ಆರೋಗ್ಯ ಸಚಿವ ದಿನೇಶ್ ಗುಂಡೂರಾವ್

ನೆರೆ ರಾಜ್ಯ ಕೇರಳದಲ್ಲಿ ಕೊರೋನಾ ವೈರಸ್ ರೂಪಾಂತರಿ ಜೆಎನ್​-1 ಪ್ರಕರಣಗಳಲ್ಲಿ ಹೆಚ್ಚಳ ಕಂಡುಬಂದಿದೆ. ಹಾಗಾಗಿ, ರಾಜ್ಯದಲ್ಲಿಯೂ ಕಟ್ಟೆಚ್ಚರ ವಹಿಸಲಾಗುತ್ತಿದೆ. 60 ವರ್ಷ ಮೇಲ್ಪಟ್ಟವರು ಕಡ್ಡಾಯವಾಗಿ ಮಾಸ್ಕ್ ಧರಿಸಬೇಕು ಎಂದು ಆರೋಗ್ಯ ಸಚಿವ ದಿನೇಶ್...

ಚಾಮರಾಜನಗರ | ಎರಡು ಹುಲಿಗಳ ಕಳೇಬರ ಪತ್ತೆ; ಅಧಿಕಾರಿಗಳ ದೌಡು

ಚಾಮರಾಜನಗರ ತಾಲೂಕಿನ ಕೊತ್ತಲವಾಡಿ ಗ್ರಾಮದ ಬಳಿ ಕೊಳೆತ ಸ್ಥಿತಿಯಲ್ಲಿ ಎರಡು ಹುಲಿಗಳ ಕಳೇಬರ ಪತ್ತೆಯಾಗಿವೆ. ಹುಲಿಗಳು ಮೃತಪಟ್ಟು 10ರಿಂದ 15 ದಿನಗಳು ಆಗಿರಬಹುದು ಎಂದು ಹೇಳಲಾಗುತ್ತಿದ್ದು, ಹುಲುಗನಮುರಡಿ ವೆಂಕಟರಮಣಸ್ವಾಮಿ ದೇವಾಲಯದ ಬಳಿ ಬೆಟ್ಟದ ತಪ್ಪಲಿನಲ್ಲಿ...

ಚಾಮರಾಜನಗರ | ಸರ್ವರ್‌ ಸಮಸ್ಯೆಯಿಂದ ವಸತಿ ಯೋಜನೆ ದಾಖಲೆ ಸಲ್ಲಿಕೆ ವಿಳಂಬ; ಕಾಲಾವಧಿ ಮುಂದೂಡುವಂತೆ ಒತ್ತಾಯ

ವಸತಿ ಯೋಜನೆಗಳ ಅಡಿಯಲ್ಲಿ ಆಯ್ಕೆಯಾಗಿರುವ ಫಲಾನುಭವಿಗಳಿಗೆ ದಾಖಲೆಗಳನ್ನು ಸಲ್ಲಿಸಲು ನವೆಂಬರ್‌ 30 ಕೊನೆಯ ದಿನವಾಗಿದೆ. ಆದರೆ ನಾಡ ಕಚೇರಿಗಳಲ್ಲಿ ಸರ್ವರ್‌ ಸಮಸ್ಯೆಯಿಂದಾಗಿ ಆನ್‌ಲೈನ್‌ ಸೇವೆಗಳು ವ್ಯತ್ಯಯವಾಗಿದ್ದು, ಮಂಜೂರಾಗಿರುವ ಮನೆಗಳು ರದ್ದಾಗುವ ಆತಂಕ ಫಲಾನುಭವಿಗಳಿಗೆ...

ಚಾಮರಾಜನಗರ | ಹುಲಿ ಸಫಾರಿ ವಲಯ ಸ್ಥಾಪನೆ; ಪ್ರವಾಸೋದ್ಯಮಕ್ಕೆ ಉತ್ತೇಜನ

ರಾಜ್ಯದ ದಕ್ಷಿಣ ತುದಿಯಕೊಳ್ಳೇಗಾಲ ಜಿಲ್ಲೆಯಲ್ಲಿ ಬಂಡೀಪುರ ಮತ್ತು ನಾಗರಹೊಳೆ ಮಾದರಿಯಲ್ಲಿ ಹೊಸ ಹುಲಿ ಸಫಾರಿ ವಲಯವನ್ನು ರಚಿಸಲು ಕರ್ನಾಟಕ ಸಜ್ಜಾಗಿದ್ದು, ಹಳೆ ಮೈಸೂರು ಪ್ರದೇಶದ ಪ್ರವಾಸೋದ್ಯಮಕ್ಕೆ ಉತ್ತೇಜನ ಸಿಗಲಿದೆ. ಚಾಮರಾಜನಗರ ಜಿಲ್ಲೆಯ ಮಲೆ ಮಹದೇಶ್ವರ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಚಾಮರಾಜನಗರ