ಚಾಮರಾಜನಗರ | ಕಾಡಾನೆ ದಾಳಿಯಿಂದ ಪಾರಾದ ವಿಚಾರವಾದಿ ಕೆ ಎಸ್‌ ಭಗವಾನ್‌

ಚಾಮರಾಜನಗರ ತಾಲೂಕಿನ ಕೆ. ಗುಡಿಯಲ್ಲಿ ಸಫಾರಿ ಜೀಪನ್ನು ಆರು ಕಾಡಾನೆಗಳ ಹಿಂಡು ಅಟ್ಟಾಡಿಸಿದ್ದು ವಿಚಾರವಾದಿ ಕೆ ಎಸ್ ಭಗವಾನ್, ಚಾಮರಾಜನಗರದ ದಲಿತ ಮುಖಂಡ ವೆಂಕಟರಮಣಸ್ವಾಮಿ (ಪಾಪು) ಕೂದಲೆಳೆ ಅಂತರದಲ್ಲಿ ಪಾರಾಗಿದ್ದು ಗುರುವಾರದ ಸಫಾರಿಯಲ್ಲಿ...

ಚಾಮರಾಜನಗರ | ಜೆಟ್‌ ವಿಮಾನ ಪತನ; ಇಬ್ಬರು ಪೈಲಟ್‌ಗಳು ಪಾರು

ಲಘು ಜೆಟ್‌ ವಿಮಾನವೊಂದು ಪತನವಾಗಿರುವ ಘಟನೆ ಚಾಮರಾಜನಗರ ತಾಲೂಕಿನ ಕೆ.ಮೂಕಹಳ್ಳಿ ಸಮೀಪ ನಡೆದಿದೆ. ಅದೃಷ್ಟವಶಾತ್, ವಿಮಾನದಲ್ಲಿದ್ದ ಇಬ್ಬರು ಪೈಲಟ್‌ಗಳು ಪ್ರಾಣಾಪಾಯದಿಂದ ಪಾರಾಗಿದ್ದಾರೆ. ಗುರುವಾರ ಮಧ್ನಾಹ್ನ ಹಾರಾಟ ನಡೆಸುತ್ತಿದ್ದ ಜೆಟ್‌ನಲ್ಲಿ ದೋಷಗಳು ಕಾಣಿಸಿಕೊಂಡು ಪತನವಾಗಿದೆ...

ಚಾಮರಾಜನಗರ | ಆಕ್ಸಿಜನ್ ದುರಂತ ಪ್ರಕರಣ ಮರು ತನಿಖೆ: ಸಚಿವ ದಿನೇಶ್ ಗುಂಡೂರಾವ್

ನ್ಯಾಯಾಂಗ ತನಿಖಾ ವರದಿಯನ್ನೂ ಬಹಿರಂಗಪಡಿಸಿಲ್ಲ ಕೊರೊನಾ ಟೂಲ್‌ ಕಿಟ್‌ ಹಗರಣದ ತನಿಖೆಗೆ ಚಿಂತನೆ ಕೊರೊನಾ 2ನೇ ಅಲೆಯ ಸಮಯದಲ್ಲಿ ಚಾಮರಾಜನಗರ ಜಿಲ್ಲಾಸ್ಪತ್ರೆಯಲ್ಲಿ ನಡೆದಿದ್ದ ಆಕ್ಸಿಜನ್ ದುರಂತ ಪ್ರಕರಣವನ್ನು ಮತ್ತೆ ಮರು ತನಿಖೆ ಮಾಡಲಾಗುತ್ತದೆ. ಮಾತ್ರವಲ್ಲದೆ, ಕೊರೊನಾ...

ಚಾಮರಾಜನಗರ | ಫ್ಯಾನ್‌ ಜೊತೆಗೆ ಆಸ್ಪತ್ರೆಗೆ ದಾಖಲಾಗುತ್ತಿರುವ ಗರ್ಭಿಣಿಯರು!

ಆಸ್ಪತ್ರೆಯಲ್ಲಿರುವ ಫ್ಯಾನ್‌ಗಳು ಕೆಟ್ಟು ನಿಂತಿರುವ ಕಾರಣದಿಂದ ಬಿಸಿಲ ತಾಪ ತಾಳಲಾರದೆ ಆಸ್ಪತ್ರೆಗೆ ಒಳರೋಗಿಗಳಾಗಿ ದಾಖಲಾಗುವವರು ಫ್ಯಾನ್‌ ಜೊತೆಗೆ ಆಸ್ಪತ್ರೆಗೆ ಬರುತ್ತಿದ್ದಾರೆ. ಇದು ಚಾಮರಾಜನಗರದ ತಾಯಿ ಮತ್ತು ಮಕ್ಕಳ ಆಸ್ಪತ್ರೆಯಲ್ಲಿ ಅವ್ಯವಸ್ಥೆಗೆ ಹಿಡಿದ ಕೈಗನ್ನಡಿಯಾಗಿದೆ. ಗರ್ಭಿಣಿಯರು...

ಚಾಮರಾಜನಗರ | ತಿಮಿಂಗಿಲ ವಾಂತಿ ಸಾಗಾಟ; ಇಬ್ಬರ ಬಂಧನ

ಮೂರೂವರೆ ಕೆ.ಜಿಗಳಷ್ಟು ತಿಮಿಂಗಿಲ ವಾಂತಿಯನ್ನು (ಅಂಬರ್ ಗ್ರೀಸ್) ಸಾಗಣೆ ಮಾಡುತ್ತಿದ್ದ ಇಬ್ಬರನ್ನು ಚಾಮರಾಜನಗರ ಜಿಲ್ಲೆ ಕೊಳ್ಳೇಗಾಲ ನಗರದ ಅರಣ್ಯ ಸಂಚಾರಿ ದಳದ ಪೊಲೀಸರು ಶನಿವಾರ ಮಧ್ಯರಾತ್ರಿ ಬಂಧಿಸಿದ್ದಾರೆ. ಚಿಕ್ಕಮಗಳೂರು ಜಿಲ್ಲೆಯ ತರೀಕೆರೆಯ ನಿವಾಸಿಗಳಾದ ಸಮಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಚಾಮರಾಜನಗರ