ನಿವೇಶನ ಖಾತೆಗೆ ಅರ್ಜಿ ಸಲ್ಲಿಸಿ ವರ್ಷವಾದರೂ ಖಾತೆ ಮಾಡಿಕೊಡದ ಗ್ರಾಪಂ ಪಿಡಿಒ ವಿರುದ್ಧ ಲೋಕಾಯುಕ್ತ ಎಸ್ಪಿ ಆಂಟೋನಿ ಜಾನ್ ಗರಂ ಆದರು.
ಚಿಂತಾಮಣಿ ನಗರದ ತಾಲೂಕು ಪಂಚಾಯತ್ ಸಭಾಂಗಣದಲ್ಲಿ ಶುಕ್ರವಾರ ಆಯೋಜಿಸಿದ್ದ ಸಾರ್ವಜನಿಕರ...
ಹಾಸ್ಟೆಲ್ನಲ್ಲಿದ್ದ ಹಿರಿಯ ವಿದ್ಯಾರ್ಥಿಯೋರ್ವ ಕಲ್ಲಿನಿಂದ ಜೋರಾಗಿ ಹೊಡೆದ ಹಿನ್ನೆಲೆ ಮತ್ತೊಬ್ಬ ವಿದ್ಯಾರ್ಥಿಯು ತನ್ನ ಕಣ್ಣನ್ನೇ ಕಳೆದುಕೊಂಡಿರುವ ಘಟನೆ ತಡವಾಗಿ ಬೆಳಕಿಗೆ ಬಂದಿದೆ.
ಸೈಯದ್ ಅರ್ಫಾನ್(13) ಕಣ್ಣು ಕಳೆದುಕೊಂಡಿರುವ 7ನೇ ತರಗತಿಯ ಬಾಲಕ. ಅರ್ಫಾನ್...
ನಗರದ ವಿಜಯ ಕಾಲೇಜಿನಲ್ಲಿ ಜನಪರ ಪೌಂಡೇಷನ್ ಮತ್ತು ಕರ್ನಾಟಕ ಸಮಾಜವಾದಿ ವೇದಿಕೆ ಹಾಗೂ ವಿವಿಧ ಸಂಘ - ಸಂಸ್ಥೆಗಳು ಸಹಯೋಗದಲ್ಲಿ ಮೂರು ತಿಂಗಳ ಕಾಲ ಹಮ್ಮಿಕೊಂಡಿರುವ ಸರ್ವರಿಗೂ ಸಂವಿಧಾನ ಯುವಜನರಿಗಾಗಿ...
ತಡ ರಾತ್ರಿ ಸುರಿದ ಮಳೆಯಿಂದಾಗಿ ನಿರ್ಮಾಣ ಹಂತದಲ್ಲಿದ್ದ ಗೋಡೆ ಕುಸಿದು ಬಿದ್ದ ಪರಿಣಾಮ ದಂಪತಿ ಗಂಭೀರವಾಗಿ ಗಾಯಗೊಂಡ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಚಿಂತಾಮಣಿ ತಾಲೂಕಿನಲ್ಲಿ ನಡೆದಿದೆ.
ಗಂಭೀರವಾಗಿ ಗಾಯಗೊಂಡವರನ್ನು ಕೃಷ್ಣಮೂರ್ತಿ(60) ಮತ್ತು ಆದಿಲಕ್ಷ್ಮಮ್ಮ(55) ಗಾಯಗೊಂಡ...
ಕುಡಿದ ಅಮಲಿನಲ್ಲಿದ್ದ ಮಗನೇ ತನ್ನ ತಾಯಿ ಮೇಲೆ ಅತ್ಯಾಚಾರ ಎಸಗಿರುವ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆ ತಾಲೂಕಿನ ಚಿನ್ನಹಳ್ಳಿ ಗ್ರಾಮದಲ್ಲಿ ನಡೆದಿದ್ದು, ತಡವಾಗಿ ಬೆಳಕಿಗೆ ಬಂದಿದೆ.
ಭಾನುವಾರ ಘಟನೆ ನಡೆದಿದೆ ಎನ್ನಲಾಗಿದ್ದು, ಮದ್ಯದ ಅಮಲಿನಲ್ಲಿದ್ದ...