ಚಿಕ್ಕನಾಯಕನಹಳ್ಳಿ | ಪೊಲೀಸರ ವಶದಲ್ಲಿದ್ದ ವ್ಯಕ್ತಿ ಸಾವು : ಗ್ರಾಮಸ್ಥರಿಂದ ಪ್ರತಿಭಟನೆ

ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಪೊಲೀಸ್ ಠಾಣೆಯಲ್ಲಿ ವಿಚಾರಣೆಗೆಂದು ಕರೆತಂದಿದ್ದ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ ನಡೆದಿದೆ. ಪೊಲೀಸರ ಹಲ್ಲೆಯಿಂದಲೇ ಸಾವು ಸಂಭವಿಸಿದೆ ಎಂದು ಆರೋಪಿಸಿ ಗ್ರಾಮಸ್ಥರು ಠಾಣೆಯೊಳಗೆ ಶವವಿಟ್ಟು ಪ್ರತಿಭಟನೆ ನಡೆಸಿದ್ದಾರೆ. ಸಾವಿನ...

ಚಿಕ್ಕನಾಯಕನಹಳ್ಳಿ | ರಾಮನಹಳ್ಳಿ ಶಾಲೆಯಲ್ಲಿ ವಿಜ್ಞಾನ ವಸ್ತುಗಳ ಪ್ರದರ್ಶನ

ಸರ್ಕಾರಿ ಹಿರಿಯ ಪ್ರಾಥಮಿಕ ಪಾಠಶಾಲೆ ರಾಮನಹಳ್ಳಿ ಶಾಲೆಯಲ್ಲಿ ಖ್ಯಾತ ಭೌತ ವಿಜ್ಞಾನಿ ಸರ್ ಸಿ.ವಿ.ರಾಮನ್ ರವರ ಹುಟ್ಟುಹಬ್ಬದ ಪ್ರಯುಕ್ತ ವಿಜ್ಞಾನ ಮಾದರಿ ವಸ್ತು ಪ್ರದರ್ಶನ ಏರ್ಪಡಿಸಲಾಗಿತ್ತು. ಶಿಕ್ಷಕರ ಮಾರ್ಗದರ್ಶನದಲ್ಲಿ ವಿದ್ಯಾರ್ಥಿಗಳು ವಿಜ್ಞಾನದ ಮಾದರಿಗಳನ್ನು...

ಬತ್ತುತ್ತಿದೆ ಬಯಲುಸೀಮೆ; ಹರಿಯಬೇಕಿದೆ ಈಗಳ್ಗೆ ಹೇಮೆ

ತರಾವರಿ ತೊಡಕುಗಳ ನೀರಾವರಿ ಯೋಜನೆಯಾಗಿ ಹದಿನೇಳು ವರ್ಷಗಳಿಂದಲೂ ತೆವಳುತ್ತಿರುವ ಹೇಮಾವತಿ ನಾಲಾ ಕಾಮಗಾರಿಯನ್ನು ಶೀಘ್ರವೇ ಪೂರ್ಣಗೊಳಿಸಲು ಗಡುವು ನೀಡಿರುವ ರೈತರು, ಅಂತರ್ಜಲ ಬತ್ತುತ್ತಿರುವ ಈಗಿನ ಬೇಸಿಗೆಯಲ್ಲಿ ತಮ್ಮ ಕೃಷಿ ಬೆಳೆಗಳು ಮತ್ತು ತೆಂಗು-ಅಡಿಕೆ...

ಚಿಕ್ಕನಾಯಕನಹಳ್ಳಿ | ಗ್ರೇಡ್ -2 ತಹಶೀಲ್ದಾರ್ ಸಹಿ ನಕಲು : ಕ್ರಿಮಿನಲ್ ಪ್ರಕರಣ ದಾಖಲು

ಉನ್ನತ ಅಧಿಕಾರಿಗಳ ಸಹಿ ನಕಲು ಮಾಡಿ ನಕಲಿ ದಾಖಲೆಗಳನ್ನು ಸೃಷ್ಟಿಸಿದ್ದಾರೆ ಎಂದು ಆರೋಪಿಸಿ ಚಿಕ್ಕನಾಯಕನಹಳ್ಳಿ ತಹಶೀಲ್ದಾರ್ ಮಮತಾ ನೀಡಿದ ದೂರಿನ ಮೇರೆಗೆ ಡಿ-ದರ್ಜೆ ನೌಕರ ಶಿವಕುಮಾರ್ ವಿರುದ್ಧ ಕ್ರಿಮಿನಲ್ ಪ್ರಕರಣ ದಾಖಲಾಗಿದೆ. ಆರೋಪದ ಮೇಲೆ...

ಚಿಕ್ಕನಾಯಕನಹಳ್ಳಿ | ಬಹುಜನ-ಸಮನ್ವಯದ ವಿಚಾರಸಂಕಿರಣ

ಚಿಕ್ಕನಾಯಕನಹಳ್ಳಿ ಪಟ್ಟಣದ ಸ್ತ್ರೀಶಕ್ತಿ-ಭವನದಲ್ಲಿ ಸಂಚಲನ-ಸಾಮಾಜಿಕ ಮತ್ತು ಸಾಂಸ್ಕೃತಿಕ ಸಂಸ್ಥೆಯ ವತಿಯಿಂದ, ಗಾಂಧಿ-ಕುವೆಂಪು-ಅಂಬೇಡ್ಕರ್ ಕುರಿತಾದ ವಿಚಾರಸಂಕಿರಣವನ್ನು ಆಯೋಜಿಸಲಾಗಿತ್ತು. ಗಾಂಧಿ-ಕುವೆಂಪು-ಅಂಬೇಡ್ಕರ್ ಆಶಯಗಳ ಬುನಾದಿಯ ಮೇಲೆಸರ್ವೋದಯ ಹಾಗೂ ಸರ್ವಜನಾಂಗದ ಶಾಂತಿಯ ತೋಟ.... ಎಂಬ ಬಹುಜನ-ಸಮನ್ವಯದ ಆಶಯಗಳ ಹಿನ್ನೆಲೆಯ ವೈಚಾರಿಕ-ಕಾರ್ಯಕ್ರಮವನ್ನಾಗಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಚಿಕ್ಕನಾಯಕನಹಳ್ಳಿ