ಚಿಕ್ಕನಾಯಕನಹಳ್ಳಿ ಪಟ್ಟಣದ ಅರಣ್ಯ ಇಲಾಖೆ ಎದುರಿನ ಆರ್ ವಿ ಎಲೆಕ್ಟ್ರಿಕ್ ಅಂಡ್ ಎಲೆಕ್ಟ್ರಾನಿಕ್ಸ್ ಅಂಗಡಿ ಮಳಿಗೆಯಿರುವ ಕಟ್ಟಡದಲ್ಲಿ ವಿದ್ಯುತ್ ಅಪಘಾತ ಸಂಭವಿಸಿದೆ. ಘಟನೆಯಲ್ಲಿ 13 ವರ್ಷದ ಬಾಲಕ ಅಚ್ಚುತಕುಮಾರ್ ಅಸುನೀಗಿದ್ದಾನೆ.
ಬೆಸ್ಕಾಂ ಹಿರಿಯ ಅಧಿಕಾರಿಗಳು...
ತನ್ನ ಪರಂಪರೆಗಳಿಗೆ ಮತ್ತೆಮತ್ತೆ ಹಿಂದಿರುಗುವ ಬರಹಗಾರ, ಗುರುಪ್ರಸಾದ್ ; ಡಾ ರವಿಕುಮಾರ್ ನೀಹ
ಚಿಕ್ಕನಾಯಕನಹಳ್ಳಿ ಸೋಮವಾರ (ದಿ.19.05.2025) ಬೆಳಗ್ಗೆ ಪಟ್ಟಣದ ತೀನಂಶ್ರೀ ಭವನದಲ್ಲಿ ಬರಹಗಾರ ಗುರುಪ್ರಸಾದ್ ಕಂಟ್ಲಗೆರೆಯವರ 'ನಾಟಿ-ಹುಂಜ' ಕಥಾಸಂಕಲನ ಬಿಡುಗಡೆ ಕಾರ್ಯಕ್ರಮ ಜರುಗಿತು....
ಹಣವಸೂಲಿ ನೆಪದಲ್ಲಿ ಬಂದ ಮೈಕ್ರೋ ಫೈನಾನ್ಸ್ ಸಿಬ್ಬಂದಿ 17 ವರ್ಷದ ಬಾಲಕಿ ಮೇಲೆ ಅತ್ಯಾಚಾರಕ್ಕೆ ಯತ್ನಿಸಿರುವ ಗಂಭೀರ ಪ್ರಕರಣ ತುಮಕೂರು ಜಿಲ್ಲೆಯ ಚಿಕ್ಕನಾಯಕನಹಳ್ಳಿಯ ಹಂದನಕರೆ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ನಡೆದಿದೆ.
ತುಮಕೂರು ಜಿಲ್ಲೆಯ ಹಂದನಕರೆ...
ತಾಲೂಕು ಕೇಂದ್ರ ಚಿಕ್ಕನಾಯಕನಹಳ್ಳಿ ಪಟ್ಟಣ ಹಾಗೂ ಹುಳಿಯಾರು ಪಟ್ಟಣದ ಮೂಲಕ ಹಾದುಹೋಗುವ ರಾಷ್ಟ್ರೀಯ ಹೆದ್ದಾರಿ 150 ಎ ನಿತ್ಯ ಒಂದಲ್ಲ ಒಂದು ಅಪಘಾತ ಪ್ರಕರಣಕ್ಕೆ ಸಾಕ್ಷಿಯಾಗುತ್ತಿದೆ. ಪ್ರತಿಯೊಂದು ತಿರುವಿನಲ್ಲಿ ವಾಹನಗಳ ಅತಿ ವೇಗ...
ವಿದ್ಯಾರ್ಥಿನಿಯ ಶಾಲಾ ಶೌಚಾಲಯದ ಮೇಲೆ ಕಲ್ಲು ತೂರಾಟ ಮಾಡಿದ್ದಲ್ಲದೆ ಪ್ರಶ್ನಿಸಿದ ವಿದ್ಯಾರ್ಥಿಯನ್ನು ಪುಂಡರ ಗುಂಪೊಂದು ಥಳಿಸಿರುವ ಘಟನೆ ತುಮಕೂರು ಜಿಲ್ಲೆ ಚಿಕ್ಕನಾಯಕನಹಳ್ಳಿ ತಾಲೂಕಿನ ಹುಳಿಯಾರು ಸರ್ಕಾರಿ ಶಾಲೆಯಲ್ಲಿ ನಡೆದಿದೆ.
ಹುಳಿಯಾರು ನಿವಾಸಿಗಳಾದ ಮಹಬೂಬ್...