ಹೊಲದಲ್ಲಿ ಜೋಳ ಬಿತ್ತನೆ ಮಾಡಲು ಹೋಗಿದ್ದ ದಂಪತಿಯೊಂದಿಗೆ ತೆರಳಿದ್ದ ನಾಲ್ಕು ವರ್ಷದ ಮಗು ಆಟವಾಡುತ್ತಿದ್ದ ನೀರಿನ ಹೊಂಡಕ್ಕೆ ಬಿದ್ದು ಅಸುನೀಗಿರುವ ದಾರುಣ ಘಟನೆ ಚಿಕ್ಕಬಳ್ಳಾಪುರ ಜಿಲ್ಲೆಯ ಗುಡಿಬಂಡೆಯಲ್ಲಿ ಭಾನುವಾರ ನಡೆದಿದೆ.
ಗುಡಿಬಂಡೆ ತಾಲೂಕಿನ ಲಗುಮೇನಹಳ್ಳಿ...
ರೈತರಿಗೆ ಬಿತ್ತನೆ ಬೀಜ, ವಿಮೆ, ಬೆಳೆ ಪರಿಹಾರ, ರಸಗೊಬ್ಬರ, ವಿದ್ಯಾನಿಧಿ, ಕಿಸಾನ್ ಸಮ್ಮಾನ್, ಯಂತ್ರಧಾರೆ ಸೇರಿದಂತೆ ನಾನಾ ಯೋಜನೆಗಳು ಕೃಷಿ ಇಲಾಖೆಯಲ್ಲಿ ರೂಪುಗೊಂಡಿವೆ. ಆದರೆ ಇಂತಹ ಕೃಷಿ ಯೋಜನೆಗಳನ್ನು ಸಮರ್ಪಕವಾಗಿ ಅನುಷ್ಠಾನಕ್ಕೆ ತರಲು...
ಅನಿಲ ಸೋರಿಕೆಯಿಂದಾಗಿ ಗ್ಯಾಸ್ ಸಿಲಿಂಡರ್ ಸ್ಪೋಟಗೊಂಡಿರುವ ಘಟನೆ ಚಿಂತಾಮಣಿ ಗ್ರಾಮಾಂತರ ಪೊಲೀಸ್ ಠಾಣಾ ವ್ಯಾಪ್ತಿಯ ಕರಿಯಪಲ್ಲಿಯಲ್ಲಿ ಇಂದು ಬೆಳಿಗ್ಗೆ ಸುಮಾರು ಎಂಟು ಗಂಟೆ ಸಮಯದಲ್ಲಿ ನಡೆದಿದೆ.
ನಗರದ ಹೊರವಲಯದ ಕರಿಯಪಲ್ಲಿಯ ವೆಂಕಟೇಶ್ವರ ಶಾಲೆ ಸಮೀಪ...
ಸುಟ್ಟ ಗಾಯ, ಆಸಿಡ್ ದಾಳಿ, ವಿದ್ಯುತ್ ಅಪಘಾತಗಳಿಂದಾದ ಗಾಯಗಳನ್ನು ಪ್ಲಾಸ್ಟಿಕ್ ಸರ್ಜರಿ ಮೂಲಕ ಸರಿಪಡಿಸುವ ಉಚಿತ ಪ್ಲಾಸ್ಟಿಕ್ ಸರ್ಜರಿ ಶಿಬಿರವನ್ನು ಇದೇ ಮೇ 20ರಂದು ಬೆಂಗಳೂರಿನ ಮಲ್ಲೇಶ್ವರಂ 18ನೇ ಕ್ರಾಸ್ನಲ್ಲಿರುವ ನಾರಾಯಣ ಸೂಪರ್...
ಹಾವು ಕಚ್ಚಿದ ಸಂದರ್ಭಗಳಲ್ಲಿ ಯಾವುದೇ ವ್ಯಕ್ತಿಗಳು ಹೆದರಬಾರದು, ಆಂಬುಲೆನ್ಸ್ ಅಥವಾ ಇನ್ನಿತರ ವಾಹನದಲ್ಲಿ ಹಾವು ಕಡಿತಕ್ಕೆ ಒಳಗಾದ ವ್ಯಕ್ತಿಯನ್ನು ಸಮೀಪದ ಸರ್ಕಾರಿ ಆಸ್ಪತ್ರೆಗೆ ಕರೆದೊಯ್ಯಬೇಕೆಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು.
ಚಿಕ್ಕಬಳ್ಳಾಪುರದ ಜಿಲ್ಲಾಧಿಕಾರಿಗಳ ಕಚೇರಿ...