ವಿಚ್ಛೇದಿತ ಮತ್ತು ವಿಧವೆಯಾಗಿರುವ ಮಹಿಳೆಯರನ್ನು ಮದುವೆಯಾಗುವುದಾಗಿ ನಂಬಿಸಿ, ಲಕ್ಷಾಂತರ ಹಣ ಪಡೆದು ವಂಚಿಸುತ್ತಿದ್ದ ಆರೋಪಿಯನ್ನು ಚಿಕ್ಕಬಳ್ಳಾಪುರ ಸೆನ್ ಠಾಣೆ ಪೊಲೀಸರು ಶುಕ್ರವಾರ ಬಂಧಿಸಿದ್ದಾರೆ.
ಬೆಂಗಳೂರಿನ ಮಹದೇವಪುರ ನಿವಾಸಿ ಇ ಸುರೇಶ್ ಬಿನ್ ಯತಿರಾಜುಲು(61)...
ವೃಷಭಾವತಿ 1900 ಕೋಟಿ ರೂ.ಗಳ ಯೋಜನೆಯಾಗಿದ್ದು, ಬೆಂಗಳೂರು ನಗರ, ಗ್ರಾಮಾಂತರ ಮತ್ತು ತುಮಕೂರು ಜಿಲ್ಲೆಯ 270 ಕೆರೆಗಳಿಗೆ ನೀರು ತುಂಬಿಸುವ ಉದ್ದೇಶ ಹೊಂದಲಾಗಿದೆ. ಈ ಭಾಗದ ರೈತರಿಗೆ ಇದು ನಮ್ಮ ಸರಕಾರದ ಕೊಡುಗೆ...
ಜಿಲ್ಲೆಯಾದ್ಯಂತ ನಡೆಯುತ್ತಿರುವ ಪರಿಶಿಷ್ಟ ಜಾತಿಯ ಒಳಮೀಸಲಾತಿ ಕುರಿತ ಮನೆ ಮನೆ ಸಮೀಕ್ಷೆ ಗಣತಿಗೆ ಉತ್ತಮ ಪ್ರತಿಕ್ರಿಯೆ ದೊರಕಿದ್ದು, ಇದುವರೆಗೆ 5,877 ಜನರ ಗಣತಿಯನ್ನು ಮಾಡಲಾಗಿದೆ ಎಂದು ಜಿಲ್ಲಾಧಿಕಾರಿ ಪಿ.ಎನ್.ರವೀಂದ್ರ ತಿಳಿಸಿದರು.
ಚಿಕ್ಕಬಳ್ಳಾಪುರ ತಾಲ್ಲೂಕಿನ...
ಚಿಕ್ಕಬಳ್ಳಾಪುರ ಜಿಲ್ಲೆ 10ನೇ ತರಗತಿ ಫಲಿತಾಂಶದಲ್ಲಿ 18 ಸ್ಥಾನದಿಂದ ದಿಢೀರ್ 22 ಸ್ಥಾನಕ್ಕೆ ಕುಸಿದಿದ್ದು, ಸರಕಾರಿ ಶಾಲೆಗಳು ಅಧ್ವಾನದತ್ತ ಮುಖಮಾಡಿವೆ. ಈ ಬಾರಿ ಶೇ.55ರಷ್ಟು ಸರಕಾರಿ ಶಾಲೆಗಳ ಫಲಿತಾಂಶ ಬಂದಿದ್ದು, ಕಳಪೆ ಫಲಿತಾಂಶಕ್ಕೆ...
ಗೋಕಾಡು ಎಂಬುದು ಇಡೀ ರಾಜ್ಯದ ಜನರ ಸಮಸ್ಯೆ. ಪ್ರಸ್ತುತ ಈ ಪ್ರಕರಣ ಹೈಕೋರ್ಟ್ನಲ್ಲಿದೆ. ಉಚ್ಚ ನ್ಯಾಯಾಲಯವು ಅನುಭವದಲ್ಲಿರುವ ರೈತರಿಗೆ ಆ ಭೂಮಿ ಕೊಡಬಹುದು ಎಂದು ತೀರ್ಪು ನೀಡಿದರೆ, ಇಡೀ ರಾಜ್ಯದ ರೈತರಿಗೆಲ್ಲಾ ಅನುಕೂಲವಾಗಲಿದೆ....