ಕೀಟನಾಶಕ ವಿತರಕರು ಕೃಷಿ ವಿಜ್ಞಾನಿಗಳ ಜತೆಗೆ ನಿರಂತರ ಸಂಪರ್ಕದಲ್ಲಿದ್ದು, ರೈತರ ಏಳಿಗೆಗಾಗಿ ಶ್ರಮಿಸಬೇಕು ಎಂದು ಕೃಷಿ ಮತ್ತು ರೇಷ್ಮೆ ಕೃಷಿ ಮಹಾವಿದ್ಯಾಲಯದ ಡೀನ್ ಡಾ. ಪಿ ವೆಂಕಟರವಣಪ್ಪ ತಿಳಿಸಿದರು.
ಸಸ್ಯ ಸಂರಕ್ಷಣೆ, ಸಂಘರೋಧ ಮತ್ತು...
ಲೋಕಸಭಾ ಚುನಾವಣೆಗೆ ಸ್ಪರ್ಧಿಸುವ ಅಭ್ಯರ್ಥಿಗೆ ₹95 ಲಕ್ಷಗಳವರೆಗೆ ಚುನಾವಣಾ ವೆಚ್ಚ ಮಾಡಲು ಅವಕಾಶವಿರುತ್ತದೆ. ಮಿತಿ ಮೀರಿ ವೆಚ್ಚ ಮಾಡಿದ ಅಭ್ಯರ್ಥಿಗಳು ಅರ್ನಹಗೊಳ್ಳಲಿದ್ದಾರೆ ಎಂದು ಚಿಕ್ಕಬಳ್ಳಾಪುರ ಜಿಲ್ಲಾಧಿಕಾರಿ ಪಿ ಎನ್ ರವೀಂದ್ರ ಹೇಳಿದರು.
2024ರ ಲೋಕಸಭೆ...
2024ರ ಚಿಕ್ಕಬಳ್ಳಾಪುರ ಲೋಕಸಭಾ ಚುನಾವಣೆ ನಡೆಸಲು ಸಕಲ ಸಿದ್ದತೆಗಳನ್ನು ಮಾಡಿಕೊಳ್ಳಲಾಗಿದೆ. ಚುನಾವಣಾ ನೀತಿ ಸಂಹಿತೆಯ ಪಾಲನೆಗೆ ಅಗತ್ಯ ತುರ್ತು ಕ್ರಮಗಳನ್ನು ತೆಗೆದುಕೊಳ್ಳಲಾಗಿದೆ ಎಂದು ಜಿಲ್ಲಾಧಿಕಾರಿ ಹಾಗೂ ಜಿಲ್ಲಾ ಚುನಾವಣಾಧಿಕಾರಿ ಪಿ ಎನ್ ರವೀಂದ್ರ...
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿ ಬಿಸಿಲು ದಿನದಿಂದ ದಿನಕ್ಕೆ ಹೆಚ್ಚಾಗುತ್ತಿದೆ. ಸೂರ್ಯನ ಶಾಖದ ಪ್ರಖರತೆಯಿದ ಡಿ ಹೈಡ್ರೇಷನ್, ಸನ್‌ಸ್ಟ್ರೋಕ್, ವಿಷರೀತ ತಲೆನೋವು ಸೇರಿದಂತೆ ಅನೇಕ ಕಾಯಿಲೆಗಳು ಬರುವ ಸಾಧ್ಯತೆಯಿರುವುದರಿಂದ ನಿಮ್ಮ ಸಮೀಪವಿರುವ ಪ್ರಾಥಮಿಕ ಆರೋಗ್ಯ ಕೇಂದ್ರದ...
ಚಿಕ್ಕಬಳ್ಳಾಪುರ ಜಿಲ್ಲೆಯಲ್ಲಿರುವ ಜ್ಯೂವೆಲರಿ ಮಾಲೀಕರು ಮತ್ತು ಗಿರವಿ ದಲ್ಲಾಳಿಗಳು ರಸೀದಿ ಇಲ್ಲದೆ ಯಾವುದೇ ಆಭರಣಗಳನ್ನು ಮಾರಾಟ ಮತ್ತು ಸಾಗಾಟ ಮಾಡುವಂತಿಲ್ಲ ಎಂದು ಜಿಲ್ಲಾಧಿಕಾರಿ ಪಿ.ಎನ್. ರವೀಂದ್ರ ಸೂಚನೆ ನೀಡಿದರು.
ಜಿಲ್ಲಾಧಿಕಾರಿ ಕಚೇರಿ ಸಭಾಂಗಣದಲ್ಲಿ ಗುರುವಾರ...