ಒತ್ತುವರಿ ತೆರವು ವಿರೋಧಿಸಿ ಹಾಗೂ ಪರಿಸರ ಸಂರಕ್ಷಣೆ ಮತ್ತು ಭೂಮಿ ಇಲ್ಲದವರಿಗೆ ಭೂಮಿ ನೀಡಲು ಒತ್ತಾಯಿಸಿ ಕರ್ನಾಟಕ ಜನಶಕ್ತಿಯ ವತಿಯಿಂದ ಚಿಕ್ಕಮಗಳೂರು ನಗರದ ಆಝಾದ್ ಪಾರ್ಕ್ನಲ್ಲಿ ಪ್ರತಿಭಟನೆಯನ್ನು ಹಮ್ಮಿಕೊಳ್ಳಲಾಗಿತ್ತು
https://youtu.be/-zBtbGcX6WU
ಶೇವಿಂಗ್ ಹಾಗೂ ಕಟ್ಟಿಂಗ್ ಮಾಡಿಸಿಕೊಂಡು ಬರುತ್ತೇನೆಂದು ಹೇಳಿ ಮನೆಯಿಂದ ತೆರಳಿದ್ದ ವ್ಯಕ್ತಿ ನಾಪತ್ತೆಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನಲ್ಲಿ ನಡೆದಿದೆ.
ಕಳಸ ತಾಲೂಕಿನ ಹೊಸಮಠ ಬಾಲ್ಗಲ್ ಸಂಸೆ ಗ್ರಾಮದ ಕೃಷ್ಣೇಗೌಡ (74) ವರ್ಷದವರಾಗಿದ್ದು,...
ಅರಣ್ಯ ರಾಷ್ಟ್ರೀಯ ಸಂಪತ್ತಾಗಿದ್ದು ಜನರನ್ನು ಹೊರಗಿಟ್ಟು ಪರಿಸರ ರಕ್ಷಣೆ ಮಾಡುವುದು ಕಷ್ಟಸಾಧ್ಯ, ಬಡವರನ್ನು ಬೀದಿಗೆ ತಳ್ಳಿ ಶ್ರೀಮಂತರನ್ನು ರಕ್ಷಿಸುವ ಸರ್ಕಾರ ಮತ್ತು ರಾಜಕೀಯ ಪಕ್ಷಗಳ ಹೊಂದಾಣಿಕೆ ಖಂಡನೀಯ. ಭೂಮಿ-ವಸತಿ ಇಲ್ಲದವರಿಗೆ ನ್ಯಾಯ ದೊರಕಿಸಿ...
ಅಂಗನವಾಡಿ ಶೌಚಾಲಯದ ಬೀಗದ ಕೀಲಿ ಎರಡು ವರ್ಷದಿಂದ ಗ್ರಾಮ ಪಂಚಾಯಿತಿ ಉಪಾಧ್ಯಕ್ಷನ ಕೈಯಲ್ಲೇ ಉಳಿದಿದ್ದು, ಮಕ್ಕಳಿಗೆ ಸರಿಯಾದ ಶೌಚಾಲಯ ವ್ಯವಸ್ಥೆ ಇಲ್ಲದಾಗಿದೆ. ಮಕ್ಕಳು ಶೌಚಾಲಯಕ್ಕೆ ಹೋಗಬೇಕೆಂದರೆ ಆ ಕಾಡಿನ ಮಧ್ಯೆ ಹಾಗೂ ಹಸಿರು...
ಜೀವನೋಪಾಯಕ್ಕಾಗಿ 2ರಿಂದ 3 ಎಕರೆ ಸಾಗುವಳಿ ಮಾಡಿಕೊಂಡಿರುವ ಬಡ ಸಾಗುವಳಿದಾರರನ್ನು ಹೊರತುಪಡಿಸಿ ಭೂಮಾಲೀಕರ ಅರಣ್ಯ ಒತ್ತುವರಿಯನ್ನು ಕಡ್ಡಾಯವಾಗಿ ತೆರವುಗೊಳಿಸಿ ಮಾಧವ ಗಾಡ್ಗೀಳ್ ವೈಜ್ಞಾನಿಕ ವರದಿ ಜಾರಿ ಮಾಡುವಂತೆ ಆಗ್ರಹಿಸಿ ಕರ್ನಾಟಕ ಪ್ರಗತಿಪರ ಸಂಘಟನೆಯಿಂದ...