ಚಿಕ್ಕಮಗಳೂರು ತಾಲ್ಲೂಕಿನ ಉದ್ದೇಬೋರನಹಳ್ಳಿ ಗ್ರಾಮದಲ್ಲಿ ಕರ್ನಾಟಕ ರಾಜ್ಯ ರೈತ ಸಂಘ ಲಕ್ಯಾ ಹೋಬಳಿ ಘಟಕದ ಉದ್ದೇಬೋರನಹಳ್ಳಿ ಶಾಖೆಯಿಂದ ರೈತ ದಿನಾಚರಣೆ ಕಾರ್ಯಕ್ರಮವನ್ನು ಆಯೋಜಿಸಲಾಗಿತ್ತು.
ರೈತರ ಆತ್ಮಹತ್ಯೆಯಲ್ಲಿ ಕರ್ನಾಟಕ ರಾಷ್ಟ್ರದಲ್ಲೇ ಎರಡನೇ ಸ್ಥಾನದಲ್ಲಿದೆ. ರಾಜ್ಯದಲ್ಲೇ ಹಾವೇರಿ...
ಜನವರಿ 17ರಂದು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಆಡಳಿತ ಮಂಡಳಿಗೆ ಚುನಾವಣೆ ನಡೆಯಲಿದ್ದು, ಜಿಲ್ಲಾ ಫೆಡರಲ್ ಸಹಕಾರ ಸಂಘಗಳ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಅವರು ಚುನಾವಣಾ ವೇಳಾಪಟ್ಟಿ ಬಿಡುಗಡೆ ಮಾಡಿದ್ದಾರೆ.
ಜಿಲ್ಲಾ...
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು ಬೀರೂರು ವ್ಯಾಪ್ತಿಯ ಎಪಿಎಂಸಿ ಆವರಣದಲ್ಲಿ ಗಾಂಜಾ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಶನಿವಾರ ಬಂಧಿಸಲಾಗಿದೆ.
ಬಂಧಿತ ಆರೋಪಿ ಎಂ.ರಘು ಎಂಬಾತ ತರೀಕೆರೆ ತಾಲೂಕಿನ ಮುಂಡ್ರೆ ತಾಂಡ್ಯ ನಿವಾಸಿ ಎನ್ನಲಾಗಿದೆ. ಅಪರಿಚಿತ...
ಚಿಕ್ಕಮಗಳೂರು ನಗರದಲ್ಲಿ ರೋಗಿಯೊಬ್ಬರನ್ನು ಜಿಲ್ಲಾಸ್ಪತ್ರೆಗೆ ಕರೆತರುತ್ತಿದ್ದ ಕಾರಿನಲ್ಲಿ ಆಕಸ್ಮಿಕವಾಗಿ ಬೆಂಕಿ ಕಾಣಿಸಿಕೊಂಡು ಆತಂಕ ಸೃಷ್ಟಿಸಿದ ಘಟನೆ ಮಲ್ಲೇಗೌಡ ಜಿಲ್ಲಾಸ್ಪತ್ರೆ ಮುಂಭಾಗದಲ್ಲಿ ಮಂಗಳವಾರ ನಡೆದಿದೆ.
ಜಿಲ್ಲಾ ಆಸ್ಪತ್ರೆ ಆವರಣಕ್ಕೆ ರೋಗಿಯನ್ನು ಕರೆ ತರುವಾಗ ಕಾರಿನ ಇಂಜಿನ್‌ನಲ್ಲಿ ಕಾಣಿಸಿಕೊಂಡ...
ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕು ಕುಂಬರಡಿ ಗ್ರಾಮದಲ್ಲಿ ಬೈಕ್ ಮತ್ತು ಆಟೋ ನಡುವೆ ರಸ್ತೆ ಅಪಘಾತವಾಗಿರುವ ಘಟನೆ ನಡೆದಿದೆ.
ಮೂಡಿಗೆರೆ ಮಾರ್ಗದಿಂದ ಬರುತ್ತಿದ್ದ ಬೈಕ್, ಹೊಸಕೆರೆ ಮಾರ್ಗದ ಕಡೆಯಿಂದ ಬರುತ್ತಿದ್ದ ಆಟೋಗೆ ಕುಂಬರಡಿ ಗ್ರಾಮದ...