ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಚಿಕ್ಕೇರಿ ವ್ಯಾಪ್ತಿಯಲ್ಲಿ ನಗದು ಸಹಿತ ಚಿನ್ನಾಭರಣ ವಶ ಪಡಿಸಿ ಆರೋಪಿಯನ್ನು ಬಂಧಿಸಲಾಗಿದೆ.
ನಗದು ಸಹಿತ ಚಿನ್ನಾಭರಣ ದೋಚಿದ್ದ ಆರೋಪಿ ಕೋಡಿ ಕ್ಯಾಂಪ್ನ ಸೈಯದ್ ಸಾದಿಕ್ (22) ಎಂಬಾತ, ಶನಿವಾರ...
ಚಿಕ್ಕಮಗಳೂರು ಜಿಲ್ಲೆಯ, ಶೃಂಗೇರಿ ತಾಲೂಕಿನ ಅಗಲಗಂಡಿ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾಗಲಗಂಚಿ ಗ್ರಾಮದ ನಿವಾಸಿಗಳು ಮೂaಲ ಸೌಕರ್ಯಗಳೊಂದಾದ ಡಾಂಬರೀಕರಣಗೊಳ್ಳದ ರಸ್ತೆಯಿಂದ ಅಲ್ಲಿನ ಗ್ರಾಮಸ್ಥರು ಬೇಸತ್ತಿದ್ದಾರೆ.
ಒಂದು ವರ್ಷದ ಹಿಂದೇ ಶೃಂಗೇರಿ ಕ್ಷೇತ್ರದ ಶಾಸಕರು ಈ...
ಚಿಕ್ಕಮಗಳೂರು ಜಿಲ್ಲೆಯ ಕಡೂರು ತಾಲೂಕಿನಲ್ಲಿ ಗ್ರಾಮ ಸಹಾಯಕರ ನೇಮಕಾತಿಯಲ್ಲಿ ಸರ್ಕಾರದ ನಿಯಮ ಉಲ್ಲಂಘನೆಯಾಗಿದ್ದು, ಅಧಿಕಾರಿಗಳ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ದಲಿತ ದೌರ್ಜನ್ಯ ಜಿಲ್ಲಾ ಮಟ್ಟದ ಜಾಗೃತ ಸಮಿತಿಯಿಂದ ಶುಕ್ರವಾರ ಪತ್ರಿಕಾಗೋಷ್ಟಿ ನಡೆಸಿ...
ಚಿಕ್ಕಮಗಳೂರು ಜಿಲ್ಲೆಯ ಬಾಳೆಹೊನ್ನೂರು ಪಟ್ಟಣದಲ್ಲಿರುವ ಕೇಂದ್ರ ಕಾಫಿ ಸಂಶೋಧನಾ ಸಂಸ್ಥೆ(ಸಿಸಿಆರ್ಐ)ಯ ಶತಮಾನೋತ್ಸವದ ಅಂಗವಾಗಿ ಕಾಫಿ ಮಂಡಳಿ ವತಿಯಿಂದ ಡಿಸೆಂಬರ್ 20ರಿಂದ 22ರವರೆಗೆ ಮೂರು ದಿನಗಳ ಸಮಾವೇಶ ಹಮ್ಮಿಕೊಳ್ಳಲಾಗಿದೆ ಎಂದು ಕಾಫಿ ಮಂಡಳಿ ಸದಸ್ಯ...