ಚಿಕ್ಕಮಗಳೂರಿನ ವೈದ್ಯಕೀಯ ವಿಜ್ಞಾನಗಳ ಸಂಸ್ಥೆಯ ಪ್ರೊ. ಗಂಗಾಧರ್ ವಿರುದ್ಧ ಲೈಂಗಿಕ ದೌರ್ಜನ್ಯ ಆರೋಪ ಕೇಳಿಬಂದಿದೆ. ಗಂಗಾಧರ್ ವಿರುದ್ಧ ವಿದ್ಯಾರ್ಥಿನಿಯೊಬ್ಬರು ಗಂಭೀರ ಆರೋಪ ಮಾಡಿದ್ದು, ಸಂಘಟನೆಗಳ ಮುಖಂಡರ ನೇತೃತ್ವದಲ್ಲಿ ಚಿಕ್ಕಮಗಳೂರು ಗ್ರಾಮಾಂತರ ಪೊಲೀಸ್ ಠಾಣೆಯಲ್ಲಿ...
ಚಿಕ್ಕಮಗಳೂರು ಜಿಲ್ಲೆಯ ಕೊಪ್ಪ ತಾಲೂಕಿನ ಹುಲಿಗರಡಿ, ಸತ್ತಿಕಲ್ಲು ವ್ಯಾಪ್ತಿಯಲ್ಲಿ ಚಿರತೆ ದಾಳಿ ಮಾಡಿ ಹಸುವನ್ನು ಕೊಂದಿರುವ ಘಟನೆ ನಡೆದಿದೆ.
ಹುಲಿಗರಡಿ ಗಣೇಶ್ ಭಟ್ ಅವರ ಮನೆ ಸಮೀಪ ಕರುವಿನ ಮೇಲೆ ದಾಳಿ ಮಾಡಿದೆ. ಎರಡು...
ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕಿನ ಬಿ ದಾಸರಹಟ್ಟಿ ಗ್ರಾಮ ಸಮಸ್ಯೆಗಳ ಗೂಡಾಗಿದೆ. ಆರು ವರ್ಷದೊಳಗಿನ ಪುಟಾಣಿ ಮಕ್ಕಳಿಗೆ ಪೌಷ್ಠಿಕ ಆಹಾರ, ಆರೋಗ್ಯ ತಪಾಸಣೆ, ಚುಚ್ಚುಮದ್ದು ಮತ್ತು ಪೂರ್ವ ಪ್ರಾಥಮಿಕ ಶಿಕ್ಷಣ ಒದಗಿಸುವ ಹೊಣೆ...
ಶಬರಿಮಲೆ ಮಾಲೆ ಧರಿಸಿದ್ದಕ್ಕೆ ವಿದ್ಯಾರ್ಥಿಯೋರ್ವನನ್ನ ಪ್ರಿನ್ಸಿಪಾಲ್ ಕಾಲೇಜಿನಿಂದ ಹೊರಹಾಕಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಎನ್.ಆರ್.ಪುರ ತಾಲೂಕಿನ ಬಾಳೆಹೊನ್ನೂರಿನ ಕಡ್ಲೆಮಕ್ಕಿ ಸರ್ಕಾರಿ ಪದವಿ ಪೂರ್ವ ಕಾಲೇಜಿನಲ್ಲಿ ಗುರುವಾರ ನಡೆದಿದೆ.
ದ್ವಿತೀಯ ಪಿಯುಸಿ ವಿದ್ಯಾರ್ಥಿಯಾದ ಗುರುಸ್ವಾಮಿ, ಇದೇ...
ಕಾಲೇಜಿನ ಆವರಣದಲ್ಲಿದ್ದ ಜೇನು ಗೂಡುಗಳನ್ನು ತೆರವುಗೊಳಿಸುವ ಭರದಲ್ಲಿ ಸಾವಿರಾರು ಜೇನು ಹುಳುಗಳು ಸತ್ತಿರುವ ಘಟನೆ ಚಿಕ್ಕಮಗಳೂರು ನಗರದಲ್ಲಿ ಗುರುವಾರ ನಡೆದಿದೆ.
ನಗರದ ಹೊರವಲಯದಲ್ಲಿರುವ ಸರ್ಕಾರಿ ಮೆಡಿಕಲ್ ಕಾಲೇಜು ಹಾಗೂ ಸೂಪರ್ ಸ್ಪೆಷಾಲಿಟಿ ಆಸ್ಪತ್ರೆಯ ಆವರಣದಲ್ಲಿ...