ಕಾಫಿ ನಾಡಿನಲ್ಲಿ ಕಾಡಾನೆ ಎಲ್ಲೆಡೆ ಓಡಾಡುತ್ತಿರುವ ದೃಶ್ಯ ಸಾರ್ವಜನಿಕರಿಗೆ ಹಾಗೂ ಸ್ಥಳೀಯ ನಿವಾಸಿಗಳಿಗೆ ಕಾಣಿಸಿಕೊಳ್ಳುತ್ತಿದೆ. ಹಾಗೆಯೇ, ರೈತರು ಬೆಳೆದಿರುವಂತಹ ಬೆಳೆಗಳನ್ನು ಕಾಡಾನೆ ನಾಶ ಮಾಡುತ್ತಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ಕ್ಷೇತ್ರದಲ್ಲಿ ನಡೆದಿದೆ.
ಅರಣ್ಯ...
ತೆಂಗಿನಕಾಯಿ ಕಳ್ಳತನ ಮಾಡಿದ್ದಾನೆ ಎಂಬ ಕಾರಣಕ್ಕೆ ವ್ಯಕ್ತಿಯನ್ನು ಹತ್ಯೆ ಮಾಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ, ಕಡೂರು ತಾಲೂಕು ಬಿದಿರೆ ವ್ಯಾಪ್ತಿಯ ಗೊಲ್ಲರಹಟ್ಟಿ ಗ್ರಾಮದಲ್ಲಿ ನಡೆದಿದೆ.
ಹತ್ಯೆಯಿಂದ ಮೃತ ಪಟ್ಟ ವ್ಯಕ್ತಿ ಕುಮಾರ (37), ಚಂದ್ರಪ್ಪ...
ಮಲೆನಾಡಿನಲ್ಲಿ ಕಾಡುತ್ತಿರುವ ಕಾಡು-ಪ್ರಾಣಿ-ಮಾನವ ಸಂಘರ್ಷದಿಂದ ಜನಜೀವನ ಅಸ್ತವ್ಯಸ್ಥವಾಗಿದೆ. ಇಂತಹ ಗಂಭೀರ ಸಮಸ್ಯೆಗಳ ಕುರಿತು ವಿಧಾನಮಂಡಲದಲ್ಲಿ ಚರ್ಚೆ ನಡೆಸಲು ಅವಕಾಶ ನೀಡುವಂತೆ ಚಿಕ್ಕಮಗಳೂರು ಕ್ಷೇತ್ರದ ಶಾಸಕ ಹೆಚ್.ಡಿ. ತಮ್ಮಯ್ಯ ಸಭಾಧ್ಯಕ್ಷ ಯು.ಟಿ. ಖಾದರ್ ಅವರಿಗೆ...
ಚಿಕ್ಕಮಗಳೂರು ಜಿಲ್ಲೆ ಅಜ್ಜಂಪುರ ತಾಲೂಕಿನ ಪಟ್ಟಣ ಪಂಚಾಯಿತಿ ಚುನಾವಣೆಯಲ್ಲಿ ಬಿಜೆಪಿಗೆ ಮುನ್ನಡೆ ಆಗಿದೆ.
ಪಟ್ಟಣ ಪಂಚಾಯಿತಿಯಲ್ಲಿ ಒಟ್ಟು 11 ವಾರ್ಡ್ ಗಳಲ್ಲಿ ನಡೆದ ಚುನಾವಣೆಯಲ್ಲಿ ಕಾಂಗ್ರೆಸ್ 5ಸ್ಥಾನ, ಬಿಜೆಪಿ 6 ಸ್ಥಾನಗಳಲ್ಲಿ ಜಯ ಸಾಧಿಸಿದೆ.
ಇದನ್ನ...
ಧರ್ಮಸ್ಥಳದಲ್ಲಿ ನಡೆಯುತ್ತಿರುವ ಎಸ್ ಐಟಿ ತನಿಖೆಯನ್ನು ದಿಕ್ಕು ತಪ್ಪಿಸಲು ಹೊರಟಿರುವ ಬಿಜೆಪಿ ಮತ್ತು ಕಾಂಗ್ರೆಸ್ ಶಾಸಕರ ಶಾಸಕತ್ವ ರದ್ದುಗೊಳಿಸಬೇಕೆಂದು ದಲಿತ ಸಂಘಟನೆಗಳ ಒಕ್ಕೂಟದಿಂದ ಚಿಕ್ಕಮಗಳೂರು ನಗರದಲ್ಲಿ ಬುಧವಾರ ನಡೆದಿದೆ.
ಧರ್ಮಸ್ಥಳದಲ್ಲಿ ಸೌಜನ್ಯ ಎಂಬ ಕಾಲೇಜು...