ಚಿಕ್ಕಮಗಳೂರು l ಚಿನ್ನಾಭರಣ ಕಳ್ಳತನ: ಆರೋಪಿಯನ್ನು ಬಂಧಿಸಿದ ಪೊಲೀಸರು

ಚಿನ್ನಾಭರಣ ಕಳ್ಳತನ ಮಾಡಿದ್ದ ಆರೋಪಿಯನ್ನು ಒಂದೇ ದಿನದಲ್ಲಿ ಪೊಲೀಸರು ಭೇದಿಸಿ ಬಂಧಿಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಡೂರು ಪಟ್ಟಣದಲ್ಲಿ ನಡೆದಿದೆ. ಕಳ್ಳತನ ಮಾಡಿದ್ದ ₹17.50 ಲಕ್ಷ ಮೌಲ್ಯದ 195.9 ಗ್ರಾಂ ತೂಕದ ಚಿನ್ನಾಭರಣಗಳನ್ನು ವಶಪಡಿಸಿಕೊಂಡಿದ್ದಾರೆ....

ಚಿಕ್ಕಮಗಳೂರು l ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿ ನಾಳೆ ವಿದ್ಯುತ್ ವ್ಯತ್ಯಯ

ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿರುವ ನಾಳೆ ವಿದ್ಯುತ್ ವ್ಯತ್ಯಯ ಆಗಲಿದೆ ಎಂದು ಮೆಸ್ಕಾಂ ಗ್ರಾಮೀಣ ಉಪವಿಭಾಗದ ಸಹಾಯಕ ಕಾರ್ಯ ನಿರ್ವಾಹಕ ಇಂಜಿನಿಯರ್‌ ಮಂಗಳವಾರ ತಿಳಿಸಿದ್ದಾರೆ. ಗ್ರಾಮೀಣ ಉಪವಿಭಾಗದ ವ್ಯಾಪ್ತಿಯಲ್ಲಿರುವ ಹುಕ್ಕುಂದ ಬಳಿ ಚಿಕ್ಕಮಗಳೂರು 66/11 ಕೆ.ವಿ....

ಚಿಕ್ಕಮಗಳೂರು l ಲೋಕಾಯುಕ್ತ ದಾಳಿ: ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ವಶ

ಪಟ್ಟಣ ಪಂಚಾಯಿತಿ ಮುಖ್ಯಾಧಿಕಾರಿ ಲಂಚ ಸ್ವೀಕರಿಸುವಾಗ ಲೋಕಾಯುಕ್ತ ಬಲೆಗೆ ಬಿದ್ದಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲೂಕು ಪಟ್ಟಣ ಪಂಚಾಯಿತಿಯಲ್ಲಿ ನಡೆದಿದೆ. ಪಟ್ಟಣ ಪಂಚಾಯತ್ ಮುಖ್ಯಾಧಿಕಾರಿ ಚಂದ್ರಕಾಂತ್ ಎಂಬುವರು ದೇಸಾಯಿ ಎಂಬ ಗುತ್ತಿಗೆದಾರರಿಂದ 7.50...

ಚಿಕ್ಕಮಗಳೂರು l ಚಾರ್ಮಾಡಿ ಘಾಟ್: ಪ್ರಪಾತಕ್ಕೆ ಕಾಲು ಜಾರಿ ಯುವಕ ಗಂಭೀರ

ಮೂತ್ರ ವಿಸರ್ಜನೆಗೆ ತರಳಿದ್ದ ಯುವಕ ಕಾಲು ಜಾರಿ 30 ಅಡಿ ಪ್ರಪಾತಕ್ಕೆ ಬಿದ್ದು ಗಂಭೀರವಾಗಿ ಗಾಯಗೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಚಾರ್ಮಾಡಿ ಘಾಟ್ ನಲ್ಲಿ ನಡೆದಿದೆ. ಗಂಭೀರಗೊಂಡ ಯುವಕ ಮುಜಾಮಿಲ್ (21),...

ಚಿಕ್ಕಮಗಳೂರು l ಕಾಡಾನೆ ಹಾವಳಿ: ಸಾರ್ವಜನಿಕರಿಗೆ ಧ್ವನಿವರ್ಧಕ ಮೂಲಕ ಜಾಗೃತಿ

ಕಾಡಾನೆಗಳು ಪಟ್ಟಣದಲ್ಲಿ ಕಾಣಿಸಿಕೊಂಡಿರುವುದರಿಂದ ಅರಣ್ಯ ಇಲಾಖೆ ಸಾರ್ವಜನಿಕರು ಎಚ್ಚರಿಕೆಯಿಂದಿರಲು ಹೇಳಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನ ಬಾಳೆಹೊನ್ನೂರು ವ್ಯಾಪ್ತಿಯಲ್ಲಿ ಶನಿವಾರ ನಡೆದಿದೆ. ಅರಣ್ಯ ಇಲಾಖೆ ಸಿಬ್ಬಂದಿಗಳು ಆಂಬ್ಯುಲೆನ್ಸ್ ನಲ್ಲಿ ಧ್ವನಿವರ್ಧಕಗಳ ಮೂಲಕ ಜನರು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಚಿಕ್ಕಮಗಳೂರು