ಮದ್ಯ ಸೇವನೆಗೆ ಹಣ ಕೊಟ್ಟಿಲ್ಲ ಎಂಬ ಕಾರಣಕ್ಕೆ ಮಗನೇ ತಾಯಿಯನ್ನು ಹತ್ಯೆ ಮಾಡಿರುವ ಘಟನೆ, ಚಿಕ್ಕಮಗಳೂರು ತಾಲೂಕಿನ ಅರೆನೂರು ಸಮೀಪದ ಹಕ್ಕಿಮಕ್ಕಿ ಗ್ರಾಮದಲ್ಲಿ ನಡೆದಿದೆ.
ತಾಯಿಯನ್ನು ಹತ್ಯೆ ಮಾಡಿದ ಆರೋಪಿ ಪವನ್ (28), ತಾಯಿ ಭವಾನಿ...
ಅತ್ಯಾಚಾರ ಪ್ರಕರಣಗಳಲ್ಲಿ ನಾಲ್ವರು ಆರೋಪಿಗಳಿಗೆ 10 ವರ್ಷಗಳ ಜೈಲು ಶಿಕ್ಷೆ ಹಾಗೂ ದಂಡ ವಿಧಿಸಿದ ಘಟನೆ ಚಿಕ್ಕಮಗಳೂರು ಜಿಲ್ಲೆ ಘನ ಹೆಚ್ಚುವರಿ ಜಿಲ್ಲಾ ಹಾಗೂ ಸತ್ರ ನ್ಯಾಯಾಲಯ ತೀರ್ಪು ಪ್ರಕಟಿಸಿದೆ.
ಜಿಲ್ಲೆಯ ಮಹಿಳಾ ಪೊಲೀಸ್...
ಸಮಾಜಗಳ ಅಭಿವೃದ್ಧಿ, ಸೌಹಾರ್ದತೆ ಮತ್ತು ಸಾಮಾಜಿಕ ಸಾಮರಸ್ಯದಿಂದ ಮಾತ್ರ ಎಲ್ಲರೊಡನೆ ಬದುಕಲು ಸಾಧ್ಯವೆಂದು ಸೂಫಿ ಸಂತರ ಸಂದೇಶ ಸೌಹಾರ್ದ ಬದುಕಿಗೆ ಮಾರ್ಗದರ್ಶಕರಾಗಿದ್ದಾರೆ. ಆದರೇ, ಮುಸ್ಲಿಂ ಸಮುದಾಯದಲ್ಲಿ ಕ್ಷುಲ್ಲಕ ಕಾರಣಕ್ಕೆ ಅದೇ ಸಮುದಾಯದ ಜನರು...
ಕಾಡಾನೆ ದಾಳಿಗೆ ವಾರದಲ್ಲಿ ಎರಡು ಸಾವಿನ ಪ್ರಕರಣ ಕುರಿತು ಸೋಮವಾರ ಬಾಳೆಹೊನ್ನೂರು ಭಾಗದಲ್ಲಿ ಸಂಪೂರ್ಣ ಬಂದ್ ನಡೆಸಿ ಪ್ರತಿಭಟನೆ ನಡೆಸಲಾಗಿತ್ತು. ಈ ಪರಿಣಾಮವಾಗಿ ನೆನ್ನೆಯಿಂದ ಕಾಡಾನೆ ಸೆರೆ ಕಾರ್ಯಾಚರಣೆ ಆರಂಭವಾಗಿತ್ತು. ಈಗ ಒಂದು ಪುಂಡಾನೆಯನ್ನು...
ಕಾಡಾನೆ ದಾಳಿಯಿಂದ ವಾರದಲ್ಲಿ ಎರಡು ಸಾವಾಗಿದೆ, ಹಾಗೆಯೇ, ಅಕ್ರಮವಾಗಿ ಸಾಗುವಾನಿ ಮರ ಕಡಿದವರಿಗೆ ಏನು ಕ್ರಮ ಜರುಗಿಸಿದ್ದೀರ ಎಂದು ಪ್ರಶ್ನಿಸಿದಕ್ಕೆ ಕೊಪ್ಪ ತಾಲೂಕಿನ ಆರ್ ಎಫ್ ಒ ರಂಗನಾಥ್ ಉಡಾಫೆ ಮಾತುಗಳನ್ನಾಡುತ್ತಾರೆ ಎಂದು...