ಚಾಲಕನ ನಿಯಂತ್ರಣ ತಪ್ಪಿ ಖಾಸಗಿ ಬಸ್ ಪಲ್ಟಿಯಾಗಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲ್ಲೂಕು ಕೊಟ್ಟಿಗೆಹಾರದ ದೇವನಗೂಲ್ ಗ್ರಾಮದ ಬಳಿ ಶನಿವಾರ ನಡೆದಿದೆ.
ಚಲಿಸುತ್ತಿದ್ದ ಬಸ್ಸಿನಲ್ಲಿ 25ಕ್ಕೂ ಹೆಚ್ಚು ಜನರಿಗೆ ಗಾಯವಾಗಿದ್ದು, ಇಬ್ಬರ ಸ್ಥಿತಿ...
ಕುಡಿದ ಮತ್ತಿನಲ್ಲಿ ಪೊಲೀಸ್ ಸಿಬ್ಬಂದಿಯೋರ್ವರು ದಲಿತ ಯುವಕನ ಮೇಲೆ ಹಲ್ಲೆ ನಡೆಸಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕಳಸ ತಾಲೂಕಿನ ಸಂಸೆ ಗ್ರಾಮ ಪಂಚಾಯಿತಿ ವ್ಯಾಪ್ತಿಯಲ್ಲಿ ಶುಕ್ರವಾರ ಸಂಜೆ ನಡೆದಿದೆ.
ಹಲ್ಲೆಗೊಳಗಾದ ದಲಿತ ಸಮುದಾಯದ ಯುವಕ...
ದಸಂಸ ( ಅಂಬೇಡ್ಕರ್ ವಾದ ) ತಾಲೂಕು ಸಮಿತಿ ವತಿಯಿಂದ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕು ಕಚೇರಿ ಆವರಣದಲ್ಲಿ ದಲಿತರ ಭೂಮಿ - ವಸತಿ ಹಕ್ಕಿಗಾಗಿ ಹಕ್ಕೋತ್ತಾಯಿಸಿ ಶುಕ್ರವಾರ ಪ್ರತಿಭಟನೆ ಮಾಡಲಾಗಿದೆ.
ಫಾರಂ ನಂ. 50,...
ಚಿಕ್ಕಮಗಳೂರು ಜಿಲ್ಲೆ ಅಝದ್ ಪಾರ್ಕ್ ಬಳಿ, ಧರ್ಮಸ್ಥಳದಲ್ಲಿ ನಡೆದಿರುವ ಸೌಜನ್ಯ ಹಾಗೂ ಹೆಣ್ಣು ಮಕ್ಕಳ ಮೇಲೆ ಆಗಿರುವ ದೌರ್ಜನ್ಯ, ಅನ್ಯಾಯದ ಕುರಿತು ಎಸ್ ಡಿಪಿಐ ವತಿಯಿಂದ ಶುಕ್ರವಾರ ಪ್ರತಿಭಟನೆ ನಡೆಸಲಾಯಿತು.
ದೇಶದಲ್ಲೇ ಮೊದಲು ಧರ್ಮ...
ಚಿಕ್ಕಮಗಳೂರು ನಗರದ ಬಾರ್ ಲೈನ್ ರಸ್ತೆಯ ಪೊಲೀಸ್ ಕ್ವಾಟ್ರಸ್ ನಲ್ಲಿ ನೇಣು ಬಿಗಿದುಕೊಂಡು ಹೆಡ್ ಕಾನ್ಸ್‌ಟೇಬಲ್ ಆತ್ಮಹತ್ಯೆಗೆ ಶರಣಾಗಿರುವ ಘಟನೆ ಶುಕ್ರವಾರ ನಡೆದಿದೆ.
ಮೃತ ವ್ಯಕ್ತಿ ಕಾಂತರಾಜ್ (45), ಆತ್ಮಹತ್ಯೆ ಮಾಡಿಕೊಂಡ ಹೆಡ್ ಕಾನ್ಸ್‌ಟೇಬಲ್....