ವಿದ್ಯುತ್ ತಂತಿ ಸ್ಪರ್ಶಿಸಿ ಹಸು ಸಾವನ್ನಪ್ಪಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ಕೊಪ್ಪ ತಾಲ್ಲೂಕಿನ ಕುರುಕುಬಳ್ಳಿಯಲ್ಲಿ ನಡೆದಿದೆ.
ಮೃತ ಹಸುವಿನ ಮಾಲೀಕ ನಾಲೂರು ಅಶೋಕ್ ಎಂಬುವರು, ಹಸು, ಮೇವು ಅರಸಿ ಹೋಗಿದ್ದಾಗ ಕಟ್ ಆಗಿ ಬಿದ್ದಿದ್ದ...
ಕ್ಯಾಂಟರ್ ಚಾಲಕನ ನಿಯಂತ್ರಣ ತಪ್ಪಿ ಸ್ಕೂಟರ್ ಗೆ ಡಿಕ್ಕಿ ಹೊಡೆದಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆಯ ಮೂಡಿಗೆರೆ ತಾಲೂಕಿನ ಮುದ್ರೆಮನೆ ಗ್ರಾಮದ ಬಳಿ ನಡೆದಿದೆ.
ಮೃತ ವ್ಯಕ್ತಿ ಸಾಗರ್ (22), ಮೂಡಿಗೆರೆ ತಾಲ್ಲೂಕಿನ ಹೊಸಕೆರೆ ಮೂಲದ...
ಮಲೆನಾಡಿನಲ್ಲಿ ಮಳೆ ಹೆಚ್ಚಿದ ಕಾರಣ ಎಲ್ಲೆಡೆ ಗಾಳಿ ಮಳೆಗೆ ಮರಗಳು ನೆಲಕ್ಕೂರುಳುತ್ತಿವೆ. ಹಾಗೆಯೇ, ರಸ್ತೆಯ ಮಧ್ಯೆ ಬೃಹತ್ ಆಕಾರದ ಮರ ಬಿದ್ದು ಆಗುಂಬೆ, ಬಿದರಗೋಡು, ಶೃಂಗೇರಿ ಸಂಚಾರ ಸಧ್ಯಕ್ಕೆ ಬಂದ್ ಆಗಿದೆ.
ಕತ್ತಿಮಸೆ ಹೊಳೆ...
ವಿದ್ಯಾರ್ಥಿನಿ ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಲಿಂಗದಹಳ್ಳಿಯಲ್ಲಿ ನಡೆದಿದೆ.
ಮೃತ ವಿದ್ಯಾರ್ಥಿನಿ ಸಹ್ಯಾದ್ರಿಪುರ ನಿವಾಸಿ ನಂದಿತ (13), ಲಿಂಗದಹಳ್ಳಿ ಗ್ರಾಮದ ಸರಕಾರಿ ಪ್ರೌಢಶಾಲೆಯಲ್ಲಿ 8ನೇ ತರಗತಿಯಲ್ಲಿ ವ್ಯಾಸಂಗ...
ಚಿಕ್ಕಮಗಳೂರು ಜಿಲ್ಲೆಯಲ್ಲಿ ವರುಣನ ಆರ್ಭಟ ಹೆಚ್ಚಾಗಿದ್ದು, ಕೆಲವು ತಾಲೂಕಿನ ಶಿಶುಪಾಲನ ಕೇಂದ್ರಗಳು ಹಾಗೂ ಅಂಗನವಾಡಿಗಳಿಗೆ ಬುಧವಾರ ಜಿಲ್ಲಾಧಿಕಾರಿಗಳು ರಜೆ ಘೋಷಣೆ ಮಾಡಿದ್ದಾರೆ.
ಮಲೆನಾಡಿನಲ್ಲಿ ಎರಡು ದಿನದಿಂದ ಮೂಡಿಗೆರೆ, ಕಳಸ, ಶೃಂಗೇರಿ, ಕೊಪ್ಪ ಮತ್ತು ನರಸಿಂಹರಾಜಪುರ...