ಚಿಕ್ಕಮಗಳೂರು l ಧಾರಾಕಾರ ಮಳೆ: ಮನೆ ಮೇಲೆ ಮರ ಬಿದ್ದು ಹಾನಿ; ಮಹಿಳೆಗೆ ಗಾಯ

ಮಲೆನಾಡಲ್ಲಿ ಗಾಳಿ-ಮಳೆ ಹೆಚ್ಚಾಗಿದ್ದು, ಗಾಳಿ -ಮಳೆಯಿಂದ ಮನೆ ಮೇಲೆ ಬೃಹತ್ ಗಾತ್ರದ ಮರ ಬಿದ್ದಿರುವ ಘಟನೆ ಚಿಕ್ಕಮಗಳೂರು ಜಿಲ್ಲೆಯ ಕಳಸ ತಾಲೂಕಿನ ಮರಸಣಿಗೆ ಗ್ರಾಮದಲ್ಲಿ ಮಂಗಳವಾರ ನಡೆದಿದೆ. ಮರ ಬೀಳುವ ಶಬ್ಧ ಕೇಳುತ್ತಿದ್ದಂತೆ ಮನೆಯಿಂದ...

ಚಿಕ್ಕಮಗಳೂರು l ಗುಡ್ಡ ಕುಸಿತ: ತೆರವುಗೊಳಿಸಿದ ಅಧಿಕಾರಿಗಳು

ಗುಡ್ಡ ಕುಸಿತದಿಂದಾಗಿ ನಿರ್ಬಂಧಿಸಲಾಗಿದ್ದ ರಾಷ್ಟ್ರೀಯ ಹೆದ್ದಾರಿಯಲ್ಲಿ ವಾಹನ ಸಂಚಾರ ವ್ಯವಸ್ಥೆಯನ್ನು ಅಧಿಕಾರಿಗಳು ಸುಗಮಗೊಳಿಸಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ಶೃಂಗೇರಿ ತಾಲೂಕಿನ ನೆಮ್ಮರ್ ಸಮೀಪದಲ್ಲಿ ಶನಿವಾರ ಮಧ್ಯರಾತ್ರಿ ನಡೆದಿದೆ. ಸುಂಕದ ಮಕ್ಕಿ, ನೆಮ್ಮಾರ್ ಸಮೀಪ ವಿಪರೀತ...

ಚಿಕ್ಕಮಗಳೂರು l ಎರಡು ಕಾರುಗಳ ಅಪಘಾತ: ಪ್ರಣಾಪಾಯದಿಂದ ಪ್ರಯಾಣಿಕರು ಪಾರು

ಎರಡು ಕಾರುಗಳ ನಡುವೆ ಮುಖಾಮುಖಿ ಡಿಕ್ಕಿಯಾಗಿ ಅಪಘಾತ ಸಂಭವಿಸಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕು, ಬಣಕಲ್ ರಾಷ್ಟ್ರೀಯ ಹೆದ್ದಾರಿ ರಾಮಣ್ಣನ ಗಂಡಿ ಬಳಿ ನಡೆದಿದೆ. ಎರಡು ಕಾರುಗಳಲ್ಲಿ ಪ್ರಯಾಣ ಬೆಳೆಸುತ್ತಿದ್ದ ಪ್ರಯಾಣಿಕರಿಗೆ ಸಣ್ಣಪುಟ್ಟ...

ಚಿಕ್ಕಮಗಳೂರು l ವಾಟರ್ ಹೀಟರ್ ಸ್ಪರ್ಶ: ವ್ಯಕ್ತಿ ಸಾವು

ವಾಟರ್ ಹೀಟರ್ ಸ್ಪರ್ಶಿಸಿ ವ್ಯಕ್ತಿಯೊಬ್ಬರು ಸಾವನ್ನಪ್ಪಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ತರೀಕೆರೆ ತಾಲೂಕಿನ ಸಮತಳ ಗ್ರಾಮದಲ್ಲಿ ನಡೆದಿದೆ. ಮೋಹನ್ (34) ಎಂಬಾತ ಮೃತ ದುರ್ದೈವಿ. ಅಮೃತಪುರ ಗ್ರಾಮ ಪಂಚಾಯಿತಿಯಲ್ಲಿ ವಾಟರ್ ಮ್ಯಾನ್ ಆಗಿ ಕಾರ್ಯ ...

ಚಿಕ್ಕಮಗಳೂರು l ಅಕ್ರಮ ಗಣಿಗಾರಿಕೆ: ಸ್ಪೋಟಕ ವಶ ಪಡಿಸಿಕೊಂಡ ಅಧಿಕಾರಿಗಳು

ಅಕ್ರಮವಾಗಿ ಕಲ್ಲು ಬಂಡೆ ಸ್ಫೋಟಗೊಳಿಸಿ ಕಲ್ಲು ಗಣಿಗಾರಿಕೆ ಮಾಡುತ್ತಿದ್ದ ವಸ್ತುಗಳನ್ನು ವಶಕ್ಕೆ ಪಡೆದಿರುವ ಘಟನೆ, ಚಿಕ್ಕಮಗಳೂರು ತಾಲೂಕಿನ ವಸ್ತಾರೆ ಹೋಬಳಿ ವ್ಯಾಪ್ತಿಯ ಹಲಸುಮನೆ ಬಳಿ ನಡೆದಿದೆ. ಹಲಸುಮನೆ ಗ್ರಾಮದ ಸಿದ್ದರಹಟ್ಟಿಯ ಕಲ್ಲು ಬಂಡೆಯ ಮೇಲಿರುವ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಚಿಕ್ಕಮಗಳೂರು