ಹೆಲ್ಮೆಟ್ ಇಲ್ಲದೇ ಬೈಕ್ ಚಾಲನೆ ಸೇರಿದಂತೆ ಹಲವು ಸಂಚಾರಿ ನಿಯಮಗಳನ್ನು ಉಲ್ಲಂಘಿಸಿದ್ದ ಆರೋಪದ ಮೇಲೆ, ದ್ವಿಚಕ್ರ ವಾಹನ ಸವಾರನಿಗೆ ನ್ಯಾಯಾಲಯ 14 ಸಾವಿರ ದಂಡ ವಿಧಿಸಿ ತೀರ್ಪು ನೀಡಿರುವ ಘಟನೆ ಚಿಕ್ಕಮಗಳೂರು ಜಿಲ್ಲೆ...
ಚಿಕ್ಕಮಗಳೂರು ಜಿಲ್ಲೆ ನರಸಿಂಹರಾಜಪುರ ತಾಲೂಕಿನಮುತ್ತಿನಕೊಪ್ಪ ಗ್ರಾಮ ಪಂಚಾಯಿತಿಯ ಕುಸುಬೂರು ಗ್ರಾಮದ ವ್ಯಾಪ್ತಿಯಲ್ಲಿ ಚುಕ್ಕಿ ಜಿಂಕೆ ಬೇಟೆಯಾಡಿರುವ ಘಟನೆ ನಡೆದಿದೆ.
ಕುಸುಬೂರು ಗ್ರಾಮದ ದೊಡ್ಡಿನತಲೆ ನಿವಾಸಿಗಳಾದ ಎಸ್ ಎನ್ ಲೋಕೇಶ್ ಹಾಗೂ ಚಿನ್ನಯ್ಯ ಇಬ್ಬರು ಈ...
ಚಿಕ್ಕಮಗಳೂರು ಜಿಲ್ಲೆ ಕಳಸ ಮೂಲದ ಒಳರೋಗಿಯೊಬ್ಬರು ಉಡುಪಿ ಜಿಲ್ಲಾಸ್ಪತ್ರೆಯಿಂದ ನಾಪತ್ತೆಯಾಗಿದ್ದರು, ಬಳಿಕ ಅಂಬಲಪಾಡಿ ಶೆಟ್ಟಿ ಲಂಚ್ ಹೋಂ ಬಳಿ ತೀವ್ರ ಅಸ್ವಸ್ಥಗೊಂಡಂತೆ ವ್ಯಕ್ತಿ ಪತ್ತೆಯಾಗಿದ್ದಾರೆ.
ಮೃತ ವ್ಯಕ್ತಿ ಪೊಮ್ಮು(57), ಹೊಟ್ಟೆ ನೋವು, ಉಸಿರಾಟ ಸಮಸ್ಯೆ...
ಅಕ್ರಮವಾಗಿ ಸಾಗಿಸುತ್ತಿದ್ದ ಸುಮಾರು 10 ಸಾವಿರ ಮೌಲ್ಯದ 6 ಲೀಟರ್ ಮದ್ಯವನ್ನು ಅಧಿಕಾರಿಗಳು ವಶಪಡಿಸಿಕೊಂಡಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ಕಡೂರು ತಾಲೂಕು ಬೀರೂರು ರೈಲ್ವೆ ನಿಲ್ದಾಣದಲ್ಲಿ ನಡೆದಿದೆ.
ಖಚಿತ ಮಾಹಿತಿ ಮೇರೆಗೆ ಗೋವಾದಿಂದ ಯಶವಂತಪುರಕ್ಕೆ...
ಕಾರು ಮತ್ತು ಗೂಡ್ಸ್ ವಾಹನ ಮುಖಾಮುಖಿ ಡಿಕ್ಕಿಯಾಗಿ ಗೂಡ್ಸ್ ವಾಹನ ಪಲ್ಟಿ ಹೊಡೆದ ಪರಿಣಾಮದಿಂದ ರಸ್ತೆ ಬಳಿ ನಿಂತಿದ್ದ ವ್ಯಕ್ತಿ ಸ್ಥಳದಲ್ಲೇ ಸಾವನಪ್ಪಿರುವ ಘಟನೆ, ಚಿಕ್ಕಮಗಳೂರು ಜಿಲ್ಲೆ ಮೂಡಿಗೆರೆ ತಾಲೂಕಿನ ಕಸ್ಕೆಬೈಲ್ ಗ್ರಾಮದಲ್ಲಿ...