ಖಾದ್ಯತೈಲ ಬೆಲೆ ಏರಿಕೆ ಗ್ರಾಹಕರ ಜೇಬಿಗೆ ಭಾರವಾದರೆ, ಕುಸುಬೆ ಬೆಲೆ ಕುಸಿತ ರೈತರ ಬೆನ್ನಿಗೆ ಭಾರವಾಗಿದೆ. ಇದರಿಂದಾಗಿ ಗ್ರಾಹಕರು ಮತ್ತು ರೈತರು ಇಬ್ಬರೂ ನಷ್ಟ ಅನುಭವಿಸುವಂತಾಗಿದೆ. ಇದಕ್ಕೆ ಸರ್ಕಾರದ ನೀತಿಗಳೇ ಕಾರಣವಾಗಿವೆ.
ಬೆಂಗಳೂರಿನ ಮಾರುಕಟ್ಟೆಯಲ್ಲಿ...
ಯುವಜನತೆ ತಂಬಾಕಿನ ದುಶ್ಚಟಗಳಿಗೆ ಬಲಿಯಾಗುವುದನ್ನು ತಡೆಗಟ್ಟಲು ಹಾಗೂ ಸಾರ್ವಜನಿಕ ಆರೋಗ್ಯ ರಕ್ಷಣೆಗಾಗಿ ಜಿಲ್ಲಾ ಮತ್ತು ತಾಲ್ಲೂಕು ಮಟ್ಟದ ತನಿಖಾ ತಂಡವು ಚಳ್ಳಕೆರೆ ನಗರ ಪ್ರದೇಶದ ವಿವಿಧೆಡೆ ಬುಧವಾರ ಜಂಟಿ ಕಾರ್ಯಾಚರಣೆ ನಡೆಸಿತು.
ಚಳ್ಳಕೆರೆ ನಗರದ...
ಚಿತ್ರದುರ್ಗ ನಗರದ ಮಾಳಪ್ಪನಹಟ್ಟಿಯಲ್ಲಿ ನಡೆದ ಆಸಿಡ್ ದಾಳಿಯಲ್ಲಿ ಗಾಯಗೊಂಡು ದಾವಣಗೆರೆಯ ಎಸ್.ಎಸ್. ಆಸ್ಪತ್ರೆಯಲ್ಲಿ ದಾಖಲಾಗಿರುವ ಇಬ್ಬರು ಮಹಿಳೆಯರು ಮತ್ತು ಮೂವರು ಮಕ್ಕಳನ್ನು ಶುಕ್ರವಾರ ಹಿರಿಯ ಸಿವಿಲ್ ನ್ಯಾಯಾಧೀಶರು ಹಾಗೂ ಪೊಲೀಸ್, ಮಹಿಳಾ ಮತ್ತು...
ಕೌಟುಂಬಿಕ ಕಲಹದ ಹಿನ್ನೆಲೆಯಲ್ಲಿ ಆಕ್ರೋಶಗೊಂಡ ವ್ಯಕ್ತಿಯೊಬ್ಬ ತನ್ನನ್ನು ಬಿಟ್ಟು ಹೋಗಿದ್ದ ಪತ್ನಿ, ಮಗಳು ಸೇರಿದಂತೆ ಐವರ ಮೇಲೆ ಆಸಿಡ್ ದಾಳಿ ನಡೆಸಿ, ಮಚ್ಚಿನಿಂದ ಹಲ್ಲೆ ಮಾಡಿ ಪರಾರಿಯಾಗಿರುವ ಘಟನೆ ಚಿತ್ರದುರ್ಗ ನಗರದ ಮಾಳಪ್ಪನಹಟ್ಟಿಯಲ್ಲಿ...
ಚಿತ್ರದುರ್ಗ ತಾಲೂಕಿನ ತುರುವನೂರು ಹೋಬಳಿ ಬೆಳಘಟ್ಟ ಗ್ರಾಮ ಪಂಚಾಯಿತಿ ವ್ಯಾಪ್ತಿಯ ಹಾಯ್ಕಲ್ ಗ್ರಾಮದಲ್ಲಿ ಮೂಲಸೌಕರ್ಯಗಳ ಕೊರತೆ ಎದ್ದುಕಾಣುತ್ತಿದೆ. ನಿರ್ವಹಣೆ ಇಲ್ಲದೆ ಚರಂಡಿಗಳು ಮುಚ್ಚಿಹೋಗಿವೆ. ಜೊತೆಗೆ ಪ್ರಭಾವಿಗಳು ಬೇಕೆಂದೇ ಕುಡಿಯುವ ನೀರಿನ ಪೈಪ್ಲೈನ್, ಚರಂಡಿಗಳನ್ನು...