ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ನಗರದಲ್ಲಿ ಕಳ್ಳತನದ ಪ್ರಕರಣಗಳು ಮೇಲಿಂದ ಮೇಲೆ ನೆಡೆಯುತ್ತಿದ್ದು ಸಂಬಂಧಪಟ್ಟ ಅಧಿಕಾರಿಗಳು ಈ ಬಗ್ಗೆ ಯಾವುದೇ ಕ್ರಮಗಳನ್ನು ಕೈಗೊಳ್ಳುತ್ತಿಲ್ಲ ಎಂದು ಸಾರ್ವಜನಿಕರು ಆಕ್ರೋಶ ವ್ಯಕ್ತಪಡಿಸಿದ್ದಾರೆ.
ತಿರುಪತಿಗೆ ಹೋಗಿದ್ದ ಕುಟುಂಬವೊಂದು ಮಾರ್ಚ್ ಎರಡರಂದು...
ಚಿತ್ರದುರ್ಗ ತಾಲೂಕಿನ ಜೋಗಿಮಟ್ಟಿ ವನ್ಯಜೀವಿ ಧಾಮದ ಅರಣ್ಯ ಪ್ರದೇಶಕ್ಕೆ ಬೆಂಕಿ ಹಚ್ಚುವ ಕೃತ್ಯ ಎಸಗುತ್ತಿದ್ದ ಕಿಡಿಗೇಡಿಯನ್ನು ಅರಣ್ಯ ಇಲಾಖೆಯ ಅಧಿಕಾರಿಗಳು ನಿನ್ನೆ (ಫೆ.28) ಬಂಧಿಸಿದ್ದಾರೆ.
ಅನ್ನೇಹಳು ಜಂಪಯ್ಯನಹಟ್ಟಿ ಗ್ರಾಮದ ಸಂಗಪ್ಪ (33) ಬಂಧಿತ ಆರೋಪಿ....
ಚಿತ್ರದುರ್ಗ ಜಿಲ್ಲೆ ಚಳ್ಳಕೆರೆ ತಾಲೂಕಿನ ಗೋಪನಹಳ್ಳಿ ಗ್ರಾಮ ಪಂಚಾಯತಿಯ ವ್ಯಾಪ್ತಿಯ ಅಡವಿ ಚಿಕ್ಕನಹಳ್ಳಿಯ ಗೋಕಟ್ಟೆಯಲ್ಲಿ ಖಾಸಗಿ ವ್ಯಕ್ತಿಗಳು ಅಕ್ರಮವಾಗಿ ಮಣ್ಣು ಅಗೆದು ಸಾಗಿಸುತ್ತಿರುವ ಆರೋಪ ಕೇಳಿ ಬಂದಿದೆ.
"ಅಡವಿ ಚಿಕ್ಕನಹಳ್ಳಿಯ ಗೋಕಟ್ಟೆಯಲ್ಲಿ ಅಕ್ರಮವಾಗಿ ಜಮೀನುಗಳಿಗೆ...
"ದಿನಾಂಕ 21.2.2025 ರಂದು ಬೆಳಗಾವಿ ಕೆ.ಎಸ್.ಆರ್.ಟಿ.ಸಿ ಕಾರ್ಯನಿರ್ವಾಹಕ ಬಸ್ ಕಂಡಕ್ಟರ್ ಚಾಲಕನ ಮೇಲೆ ಹಲ್ಲೆ ನಡೆಸಿದ ಗೂಂಡಾಗಳ ಮೇಲೆ ಸೂಕ್ತ ಕಾನೂನು ಕ್ರಮ ಕೈಗೊಳ್ಳುವಂತೆ ಇಂದು ನಮ್ಮ ಕರ್ನಾಟಕ ಯುವರಕ್ಷಣಾ ವೇದಿಕೆ ಚಳ್ಳಕೆರೆ...
"ಭಾರತದ ಪ್ರತಿಯೊಬ್ಬ ಪ್ರಜೆಗಳನ್ನು ರಕ್ಷಣೆ ಮಾಡುವ ಸಂವಿಧಾನಕ್ಕೆ ಅಪಾಯವಾದರೆ ಜನಸಾಮಾನ್ಯರ ಪಾಡೇನು? ಈ ಕುರಿತು ಪ್ರಗತಿಪರರು, ಪ್ರಜ್ಞಾವಂತರು ಚಿಂತಿಸಬೇಕಿದೆ" ಎಂದು ಸಾಮಾಜಿಕ ಚಿಂತಕ ಜೆ.ಯಾದವರೆಡ್ಡಿ ಚಿತ್ರದುರ್ಗದಲ್ಲಿ "ಸಂವಿಧಾನ ಯಾನ" ಕಾರ್ಯಕ್ರಮದಲ್ಲಿ ಆತಂಕ ವ್ಯಕ್ತಪಡಿಸಿದರು.
ಚಿತ್ರದುರ್ಗದಲ್ಲಿ...