ಚಿತ್ರದುರ್ಗ | ರಿಸರ್ವ್ ಬ್ಯಾಂಕ್, ಲೀಡ್ ಬ್ಯಾಂಕ್ ನಿಯಮ ಉಲ್ಲಂಘನೆ; ಅಧಿಕಾರಿಗಳ ಅಮಾನತಿಗೆ ರೈತ ಸಂಘ ಆಗ್ರಹ

ರಿಸರ್ವ್ ಬ್ಯಾಂಕ್, ಲೀಡ್ ಬ್ಯಾಂಕ್ ನಿಯಮ ಉಲ್ಲಂಘಿಸಿ ರೈತರ ಸಾಲ ವಸೂಲಿ ಮಾಡಿರುವ ಬ್ಯಾಂಕ್ ಅಧಿಕಾರಿಗಳ ಅಮಾನತು, ತನಿಖೆಗೆ ಒತ್ತಾಯಿಸಿ ಚಿತ್ರದುರ್ಗ ಜಿಲ್ಲೆಯ ರೈತ ಸಂಘ ಮತ್ತು ಹಸಿರು ಸೇನೆ ಒಕ್ಕೂಟ ಜಿಲ್ಲಾಧಿಕಾರಿಗಳಿಗೆ...

ಚಿತ್ರದುರ್ಗ | ಶಿಕ್ಷಣ ಮಾನವನ ವಿಕಾಸದ ಹೆದ್ದಾರಿ: ನ್ಯಾ.ಸಮೀರ್ ಪಿ ನಂದ್ಯಾಲ್

"ಭಾರತೀಯ ಕಾನೂನಿನಲ್ಲಿ ಶಿಕ್ಷಣ ಮೂಲಭೂತ ಹಕ್ಕು. ಶಿಕ್ಷಣ ಮಾನವನ ವಿಕಾಸದ ಹೆದ್ದಾರಿಯಾಗಿದೆ. ಶಿಕ್ಷಣದಿಂದ ನೈತಿಕ ಮೌಲ್ಯಗಳನ್ನು ಬಿತ್ತುವುದರಿಂದ ಉತ್ತಮ ಸಮಾಜದ ನಿರ್ಮಾಣ ಸಾದ್ಯವಾಗುತ್ತದೆ" ಎಂದು ಚಳ್ಳಕೆರೆ ಕಾನೂನು ಸೇವಾ ಪ್ರಾಧಿಕಾರದ ಅಧ್ಯಕ್ಷರು, ಜೆಎಂಎಫ್‌ಸಿ...

ಚಿತ್ರದುರ್ಗ | ಹಣದಾಸೆಗೆ ಇ-ಸ್ವತ್ತು ಆಸ್ತಿ ವರ್ಗಾವಣೆ ಆರೋಪ; ಗ್ರಾಮಸ್ಥರ ಪ್ರತಿಭಟನೆ

ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಪರಶುರಾಂಪುರ ಗ್ರಾಮ ಪಂಚಾಯಿತಿ ಅಧಿಕಾರಿಗಳು ಹಣದಾಸೆಗಾಗಿ ಬೇರೆಯವರ ಹೆಸರಿಗೆ ಇ-ಸ್ವತ್ತು ಖಾತೆ ಮಾಡಿರುವ ಆರೋಪ ಕೇಳಿಬಂದಿದೆ. ಪರಶುರಾಂಪುರ ಗ್ರಾಮ ಪಂಚಾಯಿತಿ ಕಚೇರಿ ಎದುರು ಜಮಾಯಿಸಿದ ಗ್ರಾಮಸ್ಥರು ಪ್ರತಿಭಟಿಸಿ, ಅಧಿಕಾರಿಗಳ...

ಚಿತ್ರದುರ್ಗ | ಶೈಕ್ಷಣಿಕ ಶುಲ್ಕ ಭರಿಸಲಾಗದೆ ವಿದ್ಯಾಭ್ಯಾಸ ಮೊಟಕು; ಭೋವಿ ಗುರುಪೀಠದ ಸಿದ್ದರಾಮೇಶ್ವರ ಶ್ರೀ ನೆರವು

ಶೈಕ್ಷಣಿಕ ಶುಲ್ಕವನ್ನು ಭರಿಸಲಾಗದೆ ವಿದ್ಯಾಭ್ಯಾಸ ಮುಂದುವರೆಸಲು ಕಂಗಾಲಾಗಿದ್ದ ವಿದ್ಯಾರ್ಥಿನಿಯರು ಮತ್ತವರ ಪೋಷಕರಿಗೆ ನೆರವು ನೀಡಿ, ಮಠದಿಂದ ಶುಲ್ಕವನ್ನು ಚಿತ್ರದುರ್ಗದ ಭೋವಿ ಗುರುಪೀಠದ ಸಿದ್ದರಾಮೇಶ್ವರ ಶ್ರೀಗಳು ಶಿಕ್ಷಣಕ್ಕೆ ನೆರವಾಗಿದ್ದಾರೆ. ತನ್ನ ಕಷ್ಟ ಕಾಲದಲ್ಲಿಯೂ ಮಗಳ ಸುಂದರ...

ಚಳ್ಳಕೆರೆ | ಗಾಬರಿ ಹುಟ್ಟಿಸಿದ ಅನಾಮಧೇಯ ಪತ್ರ; ಸರ್ಕಾರಿ ನೌಕರರ ಆಕ್ಷೇಪ

ಖಜಾನೆ ಇಲಾಖೆಯ ಅಧಿಕಾರಿಯೊಬ್ಬರ ಲಂಚದ ಬಗ್ಗೆ ವಿಳಾಸವಿಲ್ಲದ ಪತ್ರವೊಂದು ಮೇಲಧಿಕಾರಿಗಳಿಗೆ ಶುಕ್ರವಾರ ಬಂದಿದ್ದು, ಚಳ್ಳಕೆರೆ ತಾಲೂಕಿನ ಸರ್ಕಾರಿ ಅಧಿಕಾರಿಗಳಲ್ಲಿ ಗಾಬರಿ ಹುಟ್ಟಿಹಾಕಿದೆ. ಖಜಾನೆ ಇಲಾಖೆಯ ಉಪನಿರ್ದೇಶಕರಾದ ರಮೇಶ್ ಅವರು ಶನಿವಾರ ಚಳ್ಳಕೆರೆಗೆ ಭೇಟಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಚಿತ್ರದುರ್ಗ