ಜನಪರ ಆಡಳಿತ ನಡೆಸುತ್ತಿರುವ ಸಿದ್ದರಾಮಯ್ಯ ಅವರನ್ನು ಮುಖ್ಯಮಂತ್ರಿ ಸ್ಥಾನದಿಂದ ಕೆಳಗಿಳಿಸಲು ಬಿಜೆಪಿ ರಾಜ್ಯಪಾಲರಿಗೆ ಒತ್ತಡ ಹೇರಿ ಪ್ರಾಸಿಕ್ಯೂಷನ್ ಗೆ ಅನುಮತಿ ಕೋಡಿಸಿದೆ ಎಂದು ಆರೋಪಿಸಿ ಕಾಂಗ್ರೆಸ್ ಜಿಲ್ಲಾ ಘಟಕ ಸೋಮವಾರ ಹೆದ್ದಾರಿ ರಸ್ತೆ...
ಸಿಡಿಲು ಬಡಿದು 106 ಕುರಿಗಳು ದಾರುಣವಾಗಿ ಸಾವನ್ನಪ್ಪಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಚಳ್ಳಕೆರೆ ತಾಲೂಕಿನ ಜಾಜೂರು ಗ್ರಾಮದಲ್ಲಿ ನಡೆದಿದೆ.
ಗ್ರಾಮದಲ್ಲಿ ಶುಕ್ರವಾರ ತಡರಾತ್ರಿ ಗುಡುಗು, ಸಿಡಿಲು ಸಹಿತ ಧಾರಾಕಾರ ಮಳೆಯಾಗಿದ್ದು, ಈ ವೇಳೆ ಕುರಿಹಟ್ಟಿಯಲ್ಲಿದ್ದ...
ಪಾರ್ಥಸಾರಥಿ ಪಕ್ಷಭೇದ ಮರೆತು ನಾಡಿನಾದ್ಯಂತ ಸುತ್ತಾಡಿ ಎಲ್ಲರೊಂದಿಗೂ ಸಂಪರ್ಕವಿಟ್ಟುಕೊಂಡಿದ್ದರು. ದಲಿತರಲ್ಲಿ ಒಳಮೀಸಲಾತಿ ಕುರಿತು ಜಾಗೃತಿ ಮೂಡಿಸಿ, ಹೋರಾಟಕ್ಕೆ ಚುರುಕು ನೀಡಿದರು" ಎಂದು ಎಂಆರ್‌ಎಚ್‌ಎಸ್ ರಾಜ್ಯ ಕಾರ್ಯದರ್ಶಿ ರಾಯಚೂರಿನ ಅಂಬಣ್ಣ ಅರೋಲಿಕರ್ ಪ್ರಶಂಸೆ ವ್ಯಕ್ತಪಡಿಸಿದರು.
ಚಿತ್ರದುರ್ಗದ...
ಕಾರಟಗಿ ಪಿಎಸ್‌ಐ ಪರಶುರಾಮ್ ಸಾವು ಪ್ರಕರಣಕ್ಕೆ ಸಂಬಂಧಿಸಿದಂತೆ ಸೂಕ್ತ ತನಿಖೆಗೆ ಆಗ್ರಹಿಸಿ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಅಂಬೇಡ್ಕರ್ ಸ್ವಾಭಿಮಾನಿ ಸೇನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕು ತಹಶೀಲ್ದಾರ್ ಮೂಲಕ ಗೃಹಸಚಿವ ಜಿ...
ಸಮಯಕ್ಕೆ ಸರಿಯಾಗಿ ಬಸ್ ವ್ಯವಸ್ಥೆ ಇಲ್ಲದಿರುವ ಕಾರಣ ವಿದ್ಯಾರ್ಥಿಗಳು ಶಾಲೆ-ಕಾಲೇಜಿಗೆ ಹೋಗಲು ಸಾಧ್ಯವಾಗುತ್ತಿಲ್ಲ. 10 ಗಂಟೆಯಾದರೂ ವಿದ್ಯಾರ್ಥಿಗಳು ಯಲ್ಲದಕೆರೆ ಬಳಿಯೇ ಇರುತ್ತಾರೆ. ಇದರಿಂದ ವ್ಯಾಸಂಗಕ್ಕೆ ತೊಂದರೆಯಾಗುತ್ತಿದೆ ಎಂದು ವಿದ್ಯಾರ್ಥಿಗಳು ರಸ್ತೆಯಲ್ಲಿಯೇ ಕೆಲಕಾಲ ಪ್ರತಿಭಟನೆ...