ರಾಜ್ಯ ಸರ್ಕಾರ ಜಾರಿಗೆ ತಂದಿರುವ ಗ್ಯಾರಂಟಿ ಯೋಜನೆಗೆ ಎಸ್ಸಿಪಿ, ಟಿಎಸ್ಪಿ ಹಣ ಬಳಸದಂತೆ ಸಾವಿತ್ರಿ ಬಾಫುಲೆ ಮಹಿಳಾ ಸಂಘಟನೆಯ ದಾವಣಗೆರೆ ಮತ್ತು ಚಿತ್ರದುರ್ಗ ಜಿಲ್ಲಾ ಘಟಕದಿಂದ ಚಿತ್ರದುರ್ಗ ಜಿಲ್ಲಾಧಿಕಾರಿ ಮೂಲಕ ಮುಖ್ಯಮಂತ್ರಿ ಸಿದ್ದರಾಮಯ್ಯನವರಿಗೆ...
ಹಣ ದುರುಪಯೋಗ ಆರೋಪ ಹಿನ್ನೆಲೆ ಚಳ್ಳಕೆರೆ ತಾಲೂಕಿನ ನನ್ನಿವಾಳ ಗ್ರಾಮ ಪಂಚಾಯಿತಿ ಅಭಿವೃದ್ಧಿ ಅಧಿಕಾರಿ ಎಸ್.ಪಾಲಯ್ಯ ಅವರನ್ನು ಅಮಾನತುಗೊಳಿಸಿ ಜಿಲ್ಲಾ ಪಂಚಾಯಿತಿ ಮುಖ್ಯ ಕಾರ್ಯ ನಿರ್ವಹಣಾಧಿಕಾರಿ ಎಸ್.ಜೆ.ಸೋಮಶೇಖರ್ ಆದೇಶಿಸಿದ್ದಾರೆ.
ಗ್ರಾಮ ಪಂಚಾಯತಿಯ ಸಿಬ್ಬಂದಿ ವೇತನ,...
ಜಾತಿ ವ್ಯವಸ್ಥೆ ದೇವರಿಂದ ಸೃಷ್ಟಿಯಾಗಿದ್ದಲ್ಲ. ಸ್ವಾರ್ಥ ಮನುಷ್ಯನ ಸೃಷ್ಟಿ, ಅಸಮಾನತೆ ಹೋಗಲಾಡಿಸದೆ ಶೋಷಿತರ ಏಳಿಗೆ ಅಸಾಧ್ಯ ಎಂದು ಸಿಎಂ ಸಿದ್ದರಾಮಯ್ಯ ಅವರು ಅಭಿಪ್ರಾಯಪಟ್ಟರು.
ಚಿತ್ರದುರ್ಗದಲ್ಲಿ ಭೋವಿ ಗುರುಪೀಠದ ಜಗದ್ಗುರು ಸಿದ್ಧರಾಮೇಶ್ವರ ಮಹಾಸಂಸ್ಥಾನದ ಶ್ರೀ ಇಮ್ಮಡಿ...
ಹಿಂದೂ-ಮುಸಲ್ಮಾನರು ಕೂಡಿಕೊಂಡು ಭಾವೈಕ್ಯತೆಯ ಸಂಕೇತವಾಗಿ ಆಚರಿಸುವ ಮೊಹರಂ ಮೆರವಣಿಗೆ ಚಿತ್ರದುರ್ಗ ನಗರದಲ್ಲಿ ಬುಧವಾರ ಜರುಗಿತು.
ದುಃಖ, ಬಲಿದಾನ, ಶೋಕದ ದಿನವನ್ನಾಗಿ ಆಚರಿಸುವ ಮೊಹರಂ ಹಬ್ಬದಲ್ಲಿ ದೇಹಕ್ಕೆ ಪ್ರಾಯಶ್ಚಿತ್ತ ಮಾಡಿಕೊಳ್ಳುವ ಸಂಪ್ರದಾಯ ಕೆಲವೆಡೆ ಈಗಲೂ ಇದೆ....
ಮುಡಾ ಹಗರಣದಲ್ಲಿ ಸಿದ್ದರಾಮಯ್ಯ ತನಿಖೆ ಎದುರಿಸಿ ಸತ್ಯವೆಂದು ಸಾಬೀತು ಮಾಡಲಿ ಎಂದು ಚಿತ್ರದುರ್ಗ ಸಂಸದ ಗೋವಿಂದ ಎಂ ಕಾರಜೋಳ ಹೇಳಿದರು.
ಚಿತ್ರದುರ್ಗದಲ್ಲಿ ಸುದ್ದಿಗೋಷ್ಟಿಯಲ್ಲಿ ಮಾತನಾಡಿದ ಅವರು, "ಸಿದ್ದರಾಮಯ್ಯ ನೇತೃತ್ವದ ಕಾಂಗ್ರೆಸ್ ಸರ್ಕಾರ ಅಧಿಕಾರಕ್ಕೆ ಬಂದ...