ಚಿತ್ರದುರ್ಗದ ರೇಣುಕಾಸ್ವಾಮಿ ಕೊಲೆ ಪ್ರಕರಣಕ್ಕೆ ಸಂಬಂಧಿಸಿದಂತೆ ಈಗಾಗಲೇ ಬೆಂಗಳೂರು ಪೊಲೀಸರು 19 ಆರೋಪಿಗಳನ್ನು ಬಂಧನ ಮಾಡಿದ್ದಾರೆ. ಇದೀಗ, ನಾಪತ್ತೆಯಾಗಿದ್ದ ಇನ್ನಿಬ್ಬರು ಆರೋಪಿಗಳು ಪೊಲೀಸರಿಗೆ ಶರಣಾಗಿದ್ದಾರೆ.
ಇಬ್ಬರು ಪ್ರಮುಖ ಆರೋಪಿಗಳು ಡಿವೈಎಸ್ಪಿ ದಿನಕರ್ ಮುಂದೆ ಶರಣಾಗಿದ್ದಾರೆ....
ಚಿತ್ರದುರ್ಗ ಜಿಲ್ಲೆಯ ಹೊಸದುರ್ಗ ತಾಲೂಕಿನಲ್ಲಿ ದಿನೇದಿನೆ ಕರಡಿಗಳ ಉಪಟಳ ಹೆಚ್ಚಾಗಿದ್ದು, ಹಾಡ ಹಗಲೇ ಪಟ್ಟಣ, ಗ್ರಾಮ, ಮಠಗಳ ಬಳಿ ಕಾಣಿಸಿಕೊಂಡು ಸಾರ್ವಜನಿಕರಲ್ಲಿ ಆತಂಕ ಮೂಡಿಸುತ್ತಿವೆ.
ಜಮೀನಿಗೆ ತೆರಳಿದ್ದ ರೈತನ ಮೇಲೆ ಕರಡಿ ದಾಳಿ ನಡೆಸಿದ್ದು,...
ಆಕ್ರಮ ಖಾತೆ ಇ-ಸ್ವತ್ತು ರದ್ದು ಭರವಸೆ ನೀಡಿ, ನಿರ್ಲಕ್ಷ್ಯ ವಹಿಸಿ, ಮೋಸ, ವಂಚನೆ ಮಾಡಿದ್ದಾರೆ. ಅನ್ಯಾಯ ಮಾಡಿದ ಅಧಿಕಾರಿಗಳು ಮತ್ತು ಅಕ್ರಮ ಖಾತೆದಾರರ ವಿರುದ್ಧ ಕ್ರಮ ಕೈಗೊಳ್ಳಬೇಕು ಎಂದು ಆಗ್ರಹಿಸಿ ಚಿತ್ರದುರ್ಗ ಜಿಲ್ಲಾ...
ಚಲಿಸುತ್ತಿದ್ದ ರೈಲಿನಿಂದ ಕೆಳಗೆ ಬಿದ್ದು ಚಿತ್ರದುರ್ಗದ ಹೊಳಲ್ಕೆರೆ ಮಹಿಳೆಯೊಬ್ಬರು ಮೃತಪಟ್ಟಿರುವ ಘಟನೆ ತಮಿಳುನಾಡಿನ ಧರ್ಮಪುರಿ ಸಮೀಪದ ಟೋನೂರು ಸಮೀಪ ನಡೆದಿದೆ.
ಪಟ್ಟಣದ ಮುಷ್ಟುಗರ ಹಟ್ಟಿಯ ನಿರ್ಮಲಮ್ಮ(50) ಮೃತರು. ನಿರ್ಮಲಮ್ಮ ಹಾಗೂ ಪತಿ ಕುಮಾರ್ ಆಚಾರ್...
ದಿನದಿಂದ ದಿನಕ್ಕೆ ಬಿಸಿಲಿನ ತೀವ್ರತೆ ಹೆಚ್ಚಾಗುತ್ತಿದ್ದರೆ ಇತ್ತ ತಾಪಮಾನದ ಜತೆಗೆ ಸೊಪ್ಪು, ತರಕಾರಿ ಬೆಲೆ ಗ್ರಾಹಕರ ಜೇಬಿಗೆ ಕತ್ತರಿ ಹಾಕುತ್ತಿವೆ.
ಮಳೆ ಕೊರತೆಯಿಂದಾಗಿ ಚಿತ್ರದುರ್ಗ ಜಿಲ್ಲೆಯಲ್ಲಿ ಸೊಪ್ಪು, ತರಕಾರಿ ಬೆಳೆಯುವ ಪ್ರಮಾಣವೂ ಕಡಿಮೆಯಾಗುತ್ತಿದೆ. ಬೆಳೆದವರಿಗೆ...