ಭದ್ರಾ ಮೇಲ್ದಂಡೆ ಯೋಜನೆಗೆ ಕೇಂದ್ರ ಸರ್ಕಾರ ಘೋಷಣೆ ಮಾಡಿದ ₹5,300 ಕೋಟಿಯನ್ನು ಕೂಡಲೇ ಬಿಡುಗಡೆ ಮಾಡಬೇಕು ಎಂದು ಆಗ್ರಹಿಸಿ ತಿಂಗಳಿಂದ ಧರಣಿ ನಡೆಸುತ್ತಿರುವ ರಾಜ್ಯ ರೈತ ಸಂಘದ ಕಾರ್ಯಕರ್ತರು ಬುಧವಾರ ಟ್ರ್ಯಾಕ್ಟರ್ನೊಂದಿಗೆ ಚಿತ್ರದುರ್ಗ...
ಗೆದ್ದ ವ್ಯಕ್ತಿಗೆ ಚಪ್ಪಾಳೆ ಹೊಡೆಯುವುದಕ್ಕಿಂತ ಬಿದ್ದ ವ್ಯಕ್ತಿಯನ್ನು ಎತ್ತಿ ನಿಲ್ಲಿಸುವುದೇ ಶ್ರೇಷ್ಠ ಕೆಲಸ ಎಂದು ನಿವೃತ್ತ ನೌಕರರ ಸಂಘದ ಜಿಲ್ಲಾಧ್ಯಕ್ಷ ಆರ್ ರಂಗಾರೆಡ್ಡಿ ಹೇಳಿದರು.
ಚಿತ್ರದುರ್ಗದ ಕೋಟೆನಾಡು ಬುದ್ಧ ವಿಹಾರದಲ್ಲಿ 'ಮಾನವನ ಶ್ರೇಷ್ಠತೆಗೆ ನೈತಿಕತೆಯೇ...
ಪಿಡಿಒ ನಿರ್ಲಕ್ಷ್ಯಕ್ಕೆ ಬೇಸತ್ತು ಸರ್ವಾನುಮತದಿಂದ ಸಾಮೂಹಿಕವಾಗಿ 11 ಸದಸ್ಯರು ರಾಜೀನಾಮೆ ನೀಡಿರುವ ಘಟನೆ ಚಿತ್ರದುರ್ಗ ಜಿಲ್ಲೆಯ ಹಿರಿಯೂರು ತಾಲೂಕಿನ ಜೆಜೆಹಳ್ಳಿ ಹೋಬಳಿ ವ್ಯಾಪ್ತಿಯ ಕರಿಯಾಲ ಗ್ರಾಮ ಪಂಚಾಯತಿಯಲ್ಲಿ ನಡೆದಿದೆ.
ರಾಜೀನಾಮೆ ನೀಡಿ ಮಾತನಾಡಿದ ಸದಸ್ಯರು,...
ಜೆಜೆ ಹಟ್ಟಿಯ ಮದ್ಯದ ಅಂಗಡಿಯನ್ನು ಬಂದ್ ಮಾಡಬೇಕು. ಇಲ್ಲವೇ ಸ್ಥಳಾಂತರಿಸಬೇಕೆಂದು ಆಗ್ರಹಿಸಿ ಸಾಮಾಜಿಕ ಸಂಘರ್ಷ ಸಮಿತಿಯಿಂದ ಚಿತ್ರದುರ್ಗದಲ್ಲಿ ಜಿಲ್ಲಾಧಿಕಾರಿ ಕಚೇರಿ ಎದುರು ಪ್ರತಿಭಟನೆ ನಡೆಸಿದರು.
ಜೆ ಜೆ ಹಟ್ಟಿಯಿಂದ ಜಿಲ್ಲಾಧಿಕಾರಿ ಕಚೇರಿವರೆಗೆ ಪ್ರತಿಭಟನಾ ಮೆರವಣಿಗೆ...
ಶೇ. 60ರಷ್ಟು ಕನ್ನಡ ನಾಮಫಲಕಗಳನ್ನು ಅಂಗಡಿ ಮುಂಗಟ್ಟುಗಳ ಮುಂದೆ ಹಾಕಿದಂತೆ ಕಾಣಿಸುವುದಿಲ್ಲ, ಇದರಿಂದ ಸರ್ಕಾರದ ಆದೇಶಕ್ಕೆ ಬೆಲೆಯಿಲ್ಲವೆನ್ನುವುದು ಗೊತ್ತಾಗುತ್ತದೆ ಎಂದು ಕರುನಾಡ ವಿಜಯ ಸೇನೆ ಜಿಲ್ಲಾಧ್ಯಕ್ಷ ಕೆ.ಟಿ.ಶಿವಕುಮಾರ್ ಅಸಮಾಧಾನ ವ್ಯಕ್ತಪಡಿಸಿದರು.
ಚಿತ್ರದುರ್ಗ ನಗರದಲ್ಲಿ ಕರುನಾಡ...