ಚಿತ್ರದುರ್ಗದ ಕಾಂಗ್ರೆಸ್‌ ಶಾಸಕ ವೀರೇಂದ್ರ ಪಪ್ಪಿಗೆ ಜಾಮೀನು ಮಂಜೂರು

ಅಕ್ರಮ ಆನ್‌ಲೈನ್ ಬೆಟ್ಟಿಂಗ್ ಮತ್ತು ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಜಾರಿ ನಿರ್ದೇಶನಾಲಯ ಬಂಧಿಸಿದ್ದ ಚಿತ್ರದುರ್ಗ ಕ್ಷೇತ್ರದ ಕಾಂಗ್ರೆಸ್ ಶಾಸಕ ಕೆ ಸಿ ವೀರೇಂದ್ರ ಪಪ್ಪಿ ಅವರಿಗೆ ಜನಪ್ರತಿನಿಧಿಗಳ ವಿಶೇಷ ನ್ಯಾಯಾಲಯ ಇಂದು...

ಭಟ್ಕಳ | ಚಿತ್ರದುರ್ಗ ಬಸ್ ದುರಂತ: ಸಾವು ಗೆದ್ದ ಕುಮಟಾ ಯುವಕ

ಚಿತ್ರದುರ್ಗ ಜಿಲ್ಲೆಯ ಗೋರ್ಲತ್ತು ಕ್ರಾಸ್ ಬಳಿ ಸಂಭವಿಸಿದ ಸೀಬರ್ಡ್ ಖಾಸಗಿ ಬಸ್‌ನ ಭೀಕರ ಅಪಘಾತದ ನಂತರ ಪ್ರಯಾಣಿಕರ ಸ್ಥಿತಿಗತಿಗಳ ಕುರಿತು ಗೊಂದಲ ಮತ್ತು ಆತಂಕ ಮುಂದುವರಿದಿದೆ. ಈ ದುರ್ಘಟನೆಯಲ್ಲಿ ಉತ್ತರ ಕನ್ನಡ ಜಿಲ್ಲೆಯ...

ಈ ದಿನ ಸಂಪಾದಕೀಯ | ಬಾಲಕಿಯರಿಗೆ ಲೈಂಗಿಕ ಕಿರುಕುಳ; ಪೋಕ್ಸೋ ಆರೋಪಿಯ ಖುಲಾಸೆ, ಕಾಯ್ದೆಯ ಅಣಕವಲ್ಲವೇ?

ಚಿತ್ರದುರ್ಗದ ಮುರುಘಾ ಮಠದ ಶಿವಮೂರ್ತಿ ಸ್ವಾಮಿಯ ವಿರುದ್ಧ ಇಬ್ಬರು ಅಪ್ರಾಪ್ತ ವಿದ್ಯಾರ್ಥಿನಿಯರು ನೀಡಿದ್ದ ಲೈಂಗಿಕ ಕಿರುಕುಳದ ದೂರು ಎರಡು ವರ್ಷಗಳ ಹಿಂದೆ ದೇಶದಲ್ಲೇ ಭಾರೀ ಸುದ್ದಿ ಮಾಡಿತ್ತು. ಮಠದ ಆವರಣದಲ್ಲೇ ಇರುವ ಹಾಸ್ಟೆಲ್‌ನಲ್ಲಿ...

BREAKING NEWS | ಪೋಕ್ಸೊ ಪ್ರಕರಣ: ಮುರುಘಾ ಶ್ರೀ ಖುಲಾಸೆಗೊಳಿಸಿದ ಕೋರ್ಟ್‌

ಪೋಕ್ಸೋ ಪ್ರಕರಣದಲ್ಲಿ ಮುರುಘಾ ಶ್ರೀ ಅವರನ್ನು ಚಿತ್ರದುರ್ಗದ ಎರಡನೇ ಜಿಲ್ಲಾ ಅಪರ ಮತ್ತು ಸತ್ರ ಕೋರ್ಟ್‌ ಖುಲಾಸೆಗೊಳಿಸಿದೆ. ಸತತ ಮೂರು ವರ್ಷಗಳ ಕಾಲ ಈ ಪ್ರಕರಣದ ವಿಚಾರಣೆ ನಡೆದಿದ್ದು ಇಂದು ತೀರ್ಪು ಹೊರಬಿದ್ದಿದೆ. ದಾವಣಗೆರೆಯ...

ಚಿತ್ರದುರ್ಗ | ಪೊಲೀಸ್ ತಪಾಸಣೆ ವೇಳೆ ಕುಡಿದ ಮತ್ತಿನಲ್ಲಿ ಬೆಂಕಿ ಹಚ್ಚಿಕೊಂಡ ಆಟೋ ಚಾಲಕ

ಮದ್ಯಪಾನ ಮಾಡಿ ವಾಹನ ಚಲಾಯಿಸುವವರನ್ನು ಪೊಲೀಸರು ತಪಾಸಣೆ ನಡೆಸುತ್ತಿದ್ದ ವೇಳೆ, ಕುಡಿದ ಮತ್ತಿನಲ್ಲಿದ್ದ ಆಟೋ ಚಾಲಕ ತನಗೆ ತಾನೇ ಬೆಂಕಿಹಂಚಿಕೊಂಡಿರುವ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ. ತಕ್ಷಣವೇ ಆತನನ್ನು ಆಸ್ಪತ್ರೆಗೆ ದಾಖಲಿಸಲಾಗಿದೆ. ಗಾಯಾಳುವನ್ನು ತಿಪ್ಪೆಸ್ವಾಮಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಚಿತ್ರದುರ್ಗ