ನೆಲಮಂಗಲ | ಮಹಿಳೆ ಕೊಂದಿದ್ದ ಚಿರತೆ ಕೊನೆಗೂ ಸೆರೆ

ಅರಣ್ಯ ಇಲಾಖೆ ಸತತ ಒಂದು ವಾರದಿಂದ ನಡೆಸಿದ ಕಾರ್ಯಚರಣೆಯಿಂದ ಕರಿಯಮ್ಮ ಅವರನ್ನು ಕೊಂದಿದ್ದ ಚಿರತೆ ಸೆರೆ ಸಿಕ್ಕಿದೆ. ಚಿರತೆ ಸೆರೆಗಾಗಿ ತುಮಕೂರು ಅರಣ್ಯ ಇಲಾಖೆ ಇಟ್ಟಿದ್ದ ಬೋನಿಗೆ ಚಿರತೆ ಬಿದ್ದಿದೆ. ಸೋಮವಾರ ಅರಣ್ಯ ಇಲಾಖೆ...

ಹಾಸನ l ಶ್ವಾನಗಳ ಮೇಲೆ ಚಿರತೆ ದಾಳಿ: ಗ್ರಾಮಸ್ಥರಲ್ಲಿ ಮನೆ ಮಾಡಿದ ಆತಂಕ

ಸಾಕು ನಾಯಿಗಳ ಮೇಲೆ ಚಿರತೆ ದಾಳಿ ನಡೆಸಿರುವ ಘಟನೆ ಹಾಸನ ಜಿಲ್ಲೆ ಹೊಳೆನರಸೀಪುರ ತಾಲೂಕಿನ ದಾಳ ಗೌಡನಹಳ್ಳಿ ಗ್ರಾಮದಲ್ಲಿ ನಡೆದಿದೆ. ದಾಳ ಗೌಡನಹಳ್ಳಿ ಗ್ರಾಮದ ಯೋಗೇಶ್ ಎಂಬುವರು ಮನೆಯಲ್ಲಿ ಸಾಕು ನಾಯಿಗಳನ್ನು ಸಾಕಿದ್ದರು. ಎಂದಿನಂತೆ...

ಬೆಂಗಳೂರು: ಬನ್ನೇರುಘಟ್ಟ ಜೈವಿಕ ಉದ್ಯಾನವನದಲ್ಲಿ ಪ್ರವಾಸಿಗರ ಬಸ್ ಏರಿದ ಚಿರತೆ

ಸಫಾರಿ ವೀಕ್ಷಣೆಗೆ ಆಗಮಿಸಿದ್ದ ಪ್ರವಾಸಿಗರ ಮಿನಿ ಬಸ್‌ನ ಮೇಲೆ ಚಿರತೆ ಏರಿದ್ದರಿಂದ ಕೆಲವರಿಗೆ ಆತಂಕವಾಗಿದ್ದು, ಕೆಲವರು ಕಿಟಕಿಯಲ್ಲಿ ಚಿರತೆ ನೋಡಿ ಖುಷಿ ಪಟ್ಟ ಘಟನೆ ಬೆಂಗಳೂರು ಹೊರವಲಯದ ಆನೇಕಲ್ ತಾಲೂಕಿನ ಬನ್ನೇರುಘಟ್ಟ ಜೈವಿಕ...

ಬೆಂಗಳೂರು | ಎಲೆಕ್ಟ್ರಾನಿಕ್ ಸಿಟಿಯಲ್ಲಿ ಕಾಣಿಸಿಕೊಂಡಿದ್ದ ಚಿರತೆ ಸೆರೆ

ಬೆಂಗಳೂರಿನ ಎಲೆಕ್ಟ್ರಾನಿಕ್ ಸಿಟಿ ಬಳಿ ರಸ್ತೆಯಲ್ಲಿ ಅಡ್ಡಾಡುತ್ತಿದ್ದ ಐದು ವರ್ಷದ ಚಿರತೆಯನ್ನು ಅರಣ್ಯ ಇಲಾಖೆ ಅಧಿಕಾರಿಗಳು ಸೆರೆ ಹಿಡಿದಿದ್ದಾರೆ. ಬೆಂಗಳೂರು ಐಟಿ ಹಬ್‌ನ ಹೊರವಲಯದಲ್ಲಿರುವ ನಿರ್ಜನ ಪ್ರದೇಶವಾದ ಹೆಲಿಪ್ಯಾಡ್ ಪ್ರದೇಶದ ಬಳಿ ಇರಿಸಲಾಗಿದ್ದ...

ರಾಯಚೂರು | ಕಲ್ಲೂರು ಗ್ರಾಮಕ್ಕೆ ದಾಳಿ ನಡೆಸಿ ಮೇಕೆ ತಿಂದ ಚಿರತೆ; ಜನರಲ್ಲಿ ಆತಂಕ

ರಾಯಚೂರು ಜಿಲ್ಲೆ ಸಿರವಾರ ತಾಲೂಕಿನ ಕಲ್ಲೂರು ಗ್ರಾಮಕ್ಕೆ ದಾಳಿ ನಡೆಸಿರುವ ಚಿರತೆಗಳು, ಎರಡು ಮೇಕೆಗಳನ್ನು ತಿಂದು ಹಾಕಿರುವ ಘಟನೆ ನಡೆದಿದೆಎ. ಈ ಬೆಳವಣಿಗೆಯಿಂದ ಗ್ರಾಮಸ್ಥರಲ್ಲಿ ಭೀತಿ ಉಂಟಾಗಿದ್ದು, ಗ್ರಾಮದಲ್ಲಿ ರಾತ್ರಿ ವೇಳೆ ಓಡಾಡಲು...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಚಿರತೆ