ಇಸ್ರೇಲ್ – ಹಮಾಸ್ ಹೋರಾಟಗಾರರ ನಡುವೆ ನಡೆಯುತ್ತಿರುವ ಯುದ್ಧವು ತೀವ್ರಗೊಳ್ಳುತ್ತಿದ್ದಂತೆ, ಚೀನಾ ತನ್ನ ಆನ್‌ಲೈನ್ ನಕ್ಷೆಗಳಿಂದ ಇಸ್ರೇಲ್‌ಅನ್ನು ತೆಗೆದುಹಾಕಿದೆ ಎಂದು ಮಾಧ್ಯಮಗಳು ವರದಿ ಮಾಡಿವೆ.
ಅಂತಾರಾಷ್ಟ್ರೀಯ ಮಟ್ಟದ ಹೆಸರುಗಳಿಸಿರುವ ಬೈದು ಮತ್ತು ಅಲಿಬಾಬಾದಂತಹ ಚೀನಾದ...
ಭಾರತದ ಅರುಣಾಚಲ ಪ್ರದೇಶ ರಾಜ್ಯ ಹಾಗೂ ಅಕ್ಸಾಯ್ ಚಿನ್ ಪ್ರದೇಶವನ್ನು ತನ್ನ ಭೂಪ್ರದೇಶದ ಭಾಗವಾಗಿ ತೋರಿಸುವ ಅಧಿಕೃತ ನಕ್ಷೆಯನ್ನು ಚೀನಾ ಬಿಡುಗಡೆ ಮಾಡಿದೆ. ಈ ಕುರಿತಂತೆ ಪ್ರತಿಕ್ರಿಯಿಸಿರುವ ಶಿವಸೇನೆ(ಯುಬಿಟಿ) ಸಂಸದ ಸಂಜಯ್ ರಾವುತ್,...
ಚೀನಾ ಮತ್ತೆ ತನ್ನ ಕೆಟ್ಟ ಚಾಳಿ ಪ್ರದರ್ಶಿಸಿದ್ದು, ಭಾರತದ ಅರುಣಾಚಲ ಪ್ರದೇಶ, ಅಕ್ಸಾಯ್ ಚಿನ್ ಪ್ರದೇಶ, ತೈವಾನ್ ಮತ್ತು ವಿವಾದಿತ ದಕ್ಷಿಣ ಚೀನಾ ಸಮುದ್ರದಂತಹ ಪ್ರದೇಶಗಳನ್ನು ಒಳಗೊಂಡಿರುವ 2023ರ ಅಧಿಕೃತ ಆವೃತ್ತಿಯ ನಕ್ಷೆಯನ್ನು...
ಭಾರತದ ಭೂಮಿಯನ್ನು ಚೀನಾ ವಶಪಡಿಸಿಕೊಂಡಿರುವ ಬಗ್ಗೆ ಪ್ರಧಾನಿ ನರೇಂದ್ರ ಮೋದಿ ಸುಳ್ಳು ಹೇಳುತ್ತಿದ್ದಾರೆ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಕೇಂದ್ರ ಸರ್ಕಾರದ ವಿರುದ್ಧ ವಾಗ್ದಾಳಿ ನಡೆಸಿದ್ದಾರೆ.
ಲಡಾಖ್‌ನ ಕಾರ್ಗಿಲ್‌ನಲ್ಲಿ ಸಾರ್ವಜನಿಕ ರ‍್ಯಾಲಿ ಉದ್ದೇಶಿಸಿ ಮಾತನಾಡಿದ...
ಮೋದೀಜಿ ಅವರು ಗಲ್ವಾನ್ ವಿಚಾರದಲ್ಲಿ ಚೀನಾಗೆ ನೀಡಿದ ʼಕ್ಲೀನ್ ಚಿಟ್ʼನಿಂದಾಗಿ ಚೀನಾ ತನ್ನ ದುರುದ್ದೇಶಿತ ಕಾರ್ಯಗಳನ್ನು ಸಾಧಿಸುತ್ತಿದೆ. ಇದು ನಮ್ಮ ರಾಷ್ಟ್ರೀಯ ಭದ್ರತೆ ಮತ್ತು ಪ್ರಾದೇಶಿಕ ಸಮಗ್ರತೆಗೆ ದೊಡ್ಡ ಪೆಟ್ಟು ಎಂದು ಕಾಂಗ್ರೆಸ್...