ಗುಬ್ಬಿ ಟಿಎಪಿಎಂಎಸ್ ಚುನಾವಣೆ : ಕೆಎನ್ಆರ್ ಬಣಕ್ಕೆ ಒಲಿದ 5 ಸ್ಥಾನ

ಗುಬ್ಬಿ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಆಯ್ಕೆ ಚುನಾವಣೆಯಲ್ಲಿ ಒಟ್ಟು 13 ಸ್ಥಾನದ ಪೈಕಿ 8 ನಿರ್ದೇಶಕರ ಅವಿರೋಧ ಆಯ್ಕೆಯಾಗಿ ಉಳಿದ 5 ಸ್ಥಾನಕ್ಕೆ ನಡೆದ ಮತದಾನ...

ಅಸ್ಸಾಂ | ಪ್ರಾದೇಶಿಕ ಮಂಡಳಿ ಚುನಾವಣೆಯಲ್ಲಿ ಬಿಜೆಪಿಗೆ ಹೀನಾಯ ಸೋಲು

ಅಸ್ಸಾಂನಲ್ಲಿ ನಡೆದ ಬೋಡೋಲ್ಯಾಂಡ್ ಟೆರಿಟೋರಿಯಲ್ ಕೌನ್ಸಿಲ್ (ಬಿಟಿಸಿ) ಪ್ರಾದೇಶಿಕ ಚುನಾವಣೆಯಲ್ಲಿ ಬಿಜೆಪಿ ಹೀನಾಯವಾಗಿ ಸೋತಿದೆ. ಹಗ್ರಾಮಾ ಮೊಹಿಲರಿ ನೇತೃತ್ವದ ಬೋಡೋಲ್ಯಾಂಡ್ ಪೀಪಲ್ಸ್ ಫ್ರಂಟ್ (ಬಿಪಿಎಫ್) ಭರ್ಜರಿ ಗೆಲುವು ಸಾಧಿಸಿದೆದ. ಒಟ್ಟು 40 ಸ್ಥಾನಗಳಲ್ಲಿ...

ಶಿರಸಿ | ಕೆಡಿಸಿಸಿ ಬ್ಯಾಂಕ್ ಚುನಾವಣೆಗೆ ದಿನಾಂಕ ಘೋಷಿಸಿದ ಎಸಿ ಕಾವ್ಯರಾಣಿ

ರಾಜ್ಯದ ಪ್ರಮುಖ ಸಂಸ್ಥೆಗಳಲ್ಲಿ ಒಂದಾದ ಕೆಡಿಸಿಸಿ (KDCC) ಬ್ಯಾಂಕ್‌ನ ನಿರ್ದೇಶಕರ ಮಂಡಳಿ ಚುನಾವಣೆಯ ವೇಳಾಪಟ್ಟಿಯನ್ನು ಇಂದು ಘೋಷಿಸಲಾಗಿದೆ. ಚುನಾವಣಾ ಅಧಿಕಾರಿ ಹಾಗೂ ಶಿರಸಿ ಉಪ ವಿಭಾಗಾಧಿಕಾರಿ (ಎಸಿ) ಕಾವ್ಯರಾಣಿ ಅವರು ಈ ಬಗ್ಗೆ...

ತುಮಕೂರು | ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣೆ ; ಜಿಲ್ಲೆಯಲ್ಲಿಯೂ ಪ್ರಾರಂಭ : ಜಿಲ್ಲಾಧಿಕಾರಿ

 ಭಾರತದ ಚುನಾವಣಾ ಆಯೋಗ ನಿರ್ದೇಶನದಂತೆ ಜಿಲ್ಲೆಯಲ್ಲಿಯೂ ಮತದಾರರ ಪಟ್ಟಿಯ ಸಮಗ್ರ ಪರಿಷ್ಕರಣಾ ಕಾರ್ಯವನ್ನು ಪ್ರಾರಂಭಿಸಲಾಗುವುದು ಎಂದು ಜಿಲ್ಲಾಧಿಕಾರಿ ಶುಭ ಕಲ್ಯಾಣ್ ರಾಷ್ಟ್ರೀಯ ಹಾಗೂ ರಾಜ್ಯ ರಾಜಕೀಯ ಪಕ್ಷಗಳ ಪ್ರತಿನಿಧಿಗಳ ಗಮನಕ್ಕೆ ತಂದರು.    ...

ಗುಬ್ಬಿ ಟಿಎಪಿಎಂಎಸ್ ಚುನಾವಣೆ : 13 ಸ್ಥಾನದಲ್ಲಿ 8 ಅವಿರೋಧ ಆಯ್ಕೆ, 5 ಸ್ಥಾನಕ್ಕೆ ಮತದಾನ

ಗುಬ್ಬಿ ತಾಲ್ಲೂಕು ವ್ಯವಸಾಯೋತ್ಪನ್ನ ಮಾರಾಟ ಸಹಕಾರ ಸಂಘದ ಆಡಳಿತ ಮಂಡಳಿ ನಿರ್ದೇಶಕರ ಆಯ್ಕೆ ಚುನಾವಣೆ ನಾಮಪತ್ರ ಸಲ್ಲಿಕೆ ಪ್ರಕ್ರಿಯೆ ನಡೆದು ಸೋಮವಾರ ಹಿಪಡೆಯವ ಪ್ರಕ್ರಿಯೆಯಲ್ಲಿ ಹಲವು ಅಭ್ಯರ್ಥಿಗಳು ಉಮೇದುವಾರಿಕೆ ವಾಪಸ್ ಪಡೆದ ಹಿನ್ನಲೆ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಚುನಾವಣೆ