ಗುಬ್ಬಿ ತಾಲ್ಲೂಕಿನ ಕಸಬ ಹೋಬಳಿ ಜಿ.ಹೊಸಹಳ್ಳಿ ಗ್ರಾಮದ ಹಾಲು ಉತ್ಪಾದಕರ ಸಹಕಾರ ಸಂಘದ ಅಧ್ಯಕ್ಷ ಹಾಗೂ ಉಪಾಧ್ಯಕ್ಷ ಸ್ಥಾನಕ್ಕೆ ನಡೆದ ಚುನಾವಣೆಯಲ್ಲಿ ಎಚ್.ಎಸ್.ಲೋಹಿತ್ ಕುಮಾರ್ ಅಧ್ಯಕ್ಷರಾಗಿ, ಎಚ್.ಜಯಣ್ಣ ಉಪಾಧ್ಯಕ್ಷರಾಗಿ ವಿರೋಧ ಆಯ್ಕೆಯಾದರು.
ಸಂಘದ ಕಚೇರಿಯಲ್ಲಿ...
ಆಗ್ನೆಯ ಪದವೀಧರ ಕ್ಷೇತ್ರದ ಚುನಾವಣೆಯ ಅಭ್ಯಾರ್ಥಿಯಾಗಿ ಕಾಂಗ್ರೆಸ್ ತುಮಕೂರು ಜಿಲ್ಲಾ ಯುವ ಘಟಕದ ಅಧ್ಯಕ್ಷ, 39 ವರ್ಷದ ಶಶಿಹುಲಿಕುಂಟೆ ಮಠ್ ಅವರನ್ನು ಅಭ್ಯರ್ಥಿಯನ್ನಾಗಿ ಪಕ್ಷದ ಹೈಕಮಾಂಡ್ ಘೋಷಿಸಿದೆ. ಆಗ್ನೆಯ ಪದವೀಧರ ಕ್ಷೇತ್ರದ ಚುನಾವಣೆ...
ರಾಜಕೀಯದಲ್ಲಿ 2025 ಬಿಜೆಪಿಗೆ ಭಾರೀ ಲಾಭದಾಯಕ ವರ್ಷವಾಗಿತ್ತು. 2025ರ ವರ್ಷವು ದೆಹಲಿ ಚುನಾವಣೆಯ ಭಾರೀ ಗದ್ದಲದೊಂದಿಗೆ ರಾಜಕೀಯ ಆರಂಭಿಸಿತು. ಬರೋಬ್ಬರಿ 25 ವರ್ಷಗಳ ಬಳಿಕ, ಬಿಜೆಪಿ ಮತ್ತೆ ದೆಹಲಿಯ ಅಧಿಕಾರ ಗದ್ದುಗೆ ಹಿಡಿದು,...
ಜನವರಿ 17ರಂದು ಜಿಲ್ಲಾ ಸಹಕಾರ ಕೇಂದ್ರ ಬ್ಯಾಂಕ್‌ನ ಆಡಳಿತ ಮಂಡಳಿಗೆ ಚುನಾವಣೆ ನಡೆಯಲಿದ್ದು, ಜಿಲ್ಲಾ ಫೆಡರಲ್ ಸಹಕಾರ ಸಂಘಗಳ ಚುನಾವಣಾಧಿಕಾರಿ ಹಾಗೂ ಜಿಲ್ಲಾಧಿಕಾರಿ ಸಿ.ಎನ್.ಮೀನಾ ನಾಗರಾಜ್ ಅವರು ಚುನಾವಣಾ ವೇಳಾಪಟ್ಟಿ ಬಿಡುಗಡೆ ಮಾಡಿದ್ದಾರೆ.
ಜಿಲ್ಲಾ...
ಸುಪ್ರೀಂ ಕೋರ್ಟ್ ಚುನಾವಣಾ ಬಾಂಡ್‌ಗಳ ಮೂಲಕ ರಾಜಕೀಯ ಪಕ್ಷಗಳಿಗೆ ಅನಾಮಧೇಯವಾಗಿ ಹಣ ಕೊಡುವುದನ್ನು ರದ್ದುಗೊಳಿಸಿದ ನಂತರದ ಮೊದಲ ಹಣಕಾಸು ವರ್ಷದಲ್ಲಿ (2024-25) 3,811 ಕೋಟಿಗಳಷ್ಟು ಹಣವನ್ನು ಚುನಾವಣಾ ಟ್ರಸ್ಟ್‌ಗಳ ಮೂಲಕ ದೇಣಿಗೆ ಪಡೆದಿವೆ...