ಬಿಹಾರ ವಿಧಾನಸಭೆಗೆ ನಡೆಯಲಿರುವ ಚುನಾವಣೆಯಲ್ಲಿ ಮೊದಲ ಹಂತದ ಮತದಾನ ಗುರುವಾರ, ನ.೬ರಂದು ನಡೆಯಲಿದೆ. ಚುನಾವಣೆಯ ಫಲಿತಾಂಶ ನವೆಂಬರ್ 14 ರಂದು ಹೊರಬೀಳತ್ತೆ. ಈ ಚುನಾವಣೆಯಲ್ಲಿ ಬಿಜೆಪಿ-ಜೆಡಿಯು ನೇತೃತ್ವದ ಎನ್ಡಿಎ ಮೈತ್ರಿಕೂಟ ಅಧಿಕಾರವನ್ನು ಉಳಿಸಿಕೊಳ್ಳಲಿದೆಯೇ ಅಥವಾ...
ಕರ್ನಾಟಕ ಕಾರ್ಯನಿರತ ಪತ್ರಕರ್ತರ ಸಂಘ ತುಮಕೂರು ಜಿಲ್ಲಾ ಘಟಕದ ಚುನಾವಣೆಯನ್ನು ನಗರದ ಪತ್ರಿಕಾ ಭವನದಲ್ಲಿ ನವೆಂಬರ್ 9ರಂದು ಬೆಳಿಗ್ಗೆ 9 ಗಂಟೆಯಿಂದ ಮಧ್ಯಾಹ್ನ 3 ರವರೆಗೆ ನಡೆಸಲಾಗುವುದು ಎಂದು ಜಿಲ್ಲಾ ಚುನಾವಣಾಧಿಕಾರಿ ಟಿ.ಸಿ....
ಚುನಾವಣಾ ಆಯೋಗವನ್ನು ಪೂರ್ಣವಾಗಿ ಹಿತಾಸಕ್ತಿಗೆ ಬಳಸಿಕೊಳ್ಳಲು ಕಾನೂನು ಬದ್ಧವಾಗಿ ಮಾಡಲು ಕೇಂದ್ರ ಬಿಜೆಪಿ ಸರ್ಕಾರ ಆರ್ಎಸ್ಎಸ್ ಜೊತೆಗೂಡಿಕೊಂಡು ವಿಶೇಷ ತೀವ್ರ ಪರಿಷ್ಕರಣೆ(ಎಸ್ಐಆರ್) ನಡೆಸಲಾಗುತ್ತಿದೆ ಎಂದು ಸಿಪಿಐ(ಎಂ)ನ ರಾಜ್ಯ ಕಾರ್ಯದರ್ಶಿ ಕೆ.ಪ್ರಕಾಶ ಹೇಳಿದರು.
ಅವರಿಂದು ನಗರದ...
ಶಿರಸಿಯ ಕೆನರಾ ಡಿಸ್ಟ್ರಿಕ್ಟ್ ಸೆಂಟ್ರಲ್ ಕೋ–ಆಪರೇಟಿವ್ ಬ್ಯಾಂಕ್ ಲಿಮಿಟೆಡ್ (ಕೆಡಿಸಿಸಿ) ಚುನಾವಣೆಯನ್ನು ಶಾಂತಿಯುತವಾಗಿ ನಡೆಸುವ ಉದ್ದೇಶದಿಂದ, ಮತಗಟ್ಟೆ ಸುತ್ತ ನಿಷೇಧಾಜ್ಞೆ ಜಾರಿ ಮಾಡಿ ಉತ್ತರ ಕನ್ನಡ ಡಿಸಿ ಕೆ ಲಕ್ಷ್ಮಿಪ್ರಿಯಾ ಆದೇಶ ಹೊರಡಿಸಿದ್ದಾರೆ.
ಈ...
ಬೆಳಗಾವಿ ಜಿಲ್ಲಾ ಕೇಂದ್ರ ಸಹಕಾರಿ ಬ್ಯಾಂಕ್ ಚುನಾವಣೆಯ ಫಲಿತಾಂಶ ಇಂದು ಪ್ರಕಟವಾಗಿದ್ದು, ಒಟ್ಟು ಏಳು ಕ್ಷೇತ್ರಗಳಲ್ಲಿ ಮತ ಎಣಿಕೆ ನಡೆದಿದ್ದರೂ, ಕೇವಲ ಮೂರು ಕ್ಷೇತ್ರಗಳ ಫಲಿತಾಂಶವನ್ನು ಮಾತ್ರ ಅಧಿಕೃತವಾಗಿ ಘೋಷಿಸಲಾಗಿದೆ. ಉಳಿದ ನಾಲ್ಕು...