ಛತ್ತೀಸ್‌ಗಢ ಮದ್ಯ ಹಗರಣ | ಕಾಂಗ್ರೆಸ್ ಶಾಸಕ ಕವಾಸಿ ಲಖ್ಮಾ ಬಂಧನ

ಛತ್ತೀಸ್‌ಗಢ ಮದ್ಯ ಹಗರಣ ಪ್ರಕರಣದಲ್ಲಿ ಕಾಂಗ್ರೆಸ್ ಶಾಸಕ, ಮಾಜಿ ಸಚಿವ ಕವಾಸಿ ಲಖ್ಮಾ ಅವರನ್ನು ಬುಧವಾರ ಜಾರಿ ನಿರ್ದೆಶನಾಲಯ (ಇಡಿ) ಅಧಿಕಾರಿಗಳು ಬಂಧಿಸಿದ್ದಾರೆ. ಮದ್ಯ ಹಗರಣ ಪ್ರಕರಣದಲ್ಲಿ ತನಿಖಾ ಸಂಸ್ಥೆಯು ಡಿಸೆಂಬರ್ 28ರಂದು ಕವಾಸಿ...

ಛತ್ತೀಸ್‌ಗಢ | ಹತ್ಯೆಗೀಡಾದ ಪತ್ರಕರ್ತನ ಕುಟುಂಬಕ್ಕೆ 10 ಲಕ್ಷ ರೂ. ನೆರವು ಘೋಷಿಸಿದ ಸಿಎಂ

ಜನವರಿ ತಿಂಗಳ ಆರಂಭದಲ್ಲಿ ಛತ್ತೀಸ್‌ಗಢದ ಬಿಜಾಪುರ ಜಿಲ್ಲೆಯಲ್ಲಿ ಹತ್ಯೆಗೀಡಾದ ಪತ್ರಕರ್ತ ಮುಖೇಶ್ ಚಂದ್ರಕರ್ ಅವರ ಕುಟುಂಬಕ್ಕೆ 10 ಲಕ್ಷ ರೂಪಾಯಿ ನೆರವು ನೀಡುವುದಾಗಿ ಛತ್ತೀಸ್‌ಗಢ ಮುಖ್ಯಮಂತ್ರಿ ವಿಷ್ಣು ದೇವ್ ಸಾಯಿ ಘೋಷಿಸಿದ್ದಾರೆ. ಛತ್ತೀಸ್‌ಗಢದ ಪತ್ರಕರ್ತ...

ಸರ್ಕಾರಿ ಹುದ್ದೆಗಳಿಂದ 2,896 ಶಿಕ್ಷಕರ ವಜಾ: ಮರು ನೇಮಕಾತಿಗೆ ಆಗ್ರಹಿಸಿ ‘ದೀರ್ಘದಂಡ’ ಪ್ರತಿಭಟನೆ

ಛತ್ತೀಸ್‌ಗಢದಲ್ಲಿ ಹಲವಾರು ಇಲಾಖೆಗಳಲ್ಲಿ ಸರ್ಕಾರಿ ಹುದ್ದೆಗಳು ಖಾಲಿ ಉಳಿದಿವೆ. ಆದರೆ, ಸರ್ಕಾರವು ಆ ಹುದ್ದೆಗಳನ್ನು ಭರ್ತಿ ಮಾಡಲು ಮುಂದಾಗಿಲ್ಲ. ಪರಿಣಾಮ, ಅಲ್ಲಿನ ಯುವಜನರು ನಿರುದ್ಯೋಗದ ಭೀಕರತೆಯನ್ನು ಎದುರಿಸುತ್ತಿದ್ದಾರೆ. ಖಾಲಿ ಇರುವ ಹುದ್ದೆಗಳಿಗೆ ನೇಮಕಾತಿ...

ಪತ್ರಕರ್ತ ಮುಕೇಶ್ ಚಂದ್ರಾಕರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿ ಹೈದರಾಬಾದ್‌ನಲ್ಲಿ ಬಂಧನ

ಛತ್ತೀಸ್‌ಗಢದ ಪತ್ರಕರ್ತ ಮುಕೇಶ್ ಚಂದ್ರಾಕರ್ ಹತ್ಯೆ ಪ್ರಕರಣದ ಪ್ರಮುಖ ಆರೋಪಿಯನ್ನು ಹೈದರಾಬಾದ್‌ನಲ್ಲಿ ಭಾನುವಾರ (ಜ.5) ರಾತ್ರಿ ಪೊಲೀಸರು ಬಂಧಿಸಿದ್ದಾರೆ. ಆರೋಪಿಯನ್ನು ಗುತ್ತಿಗೆದಾರ ಸುರೇಶ್ ಚಂದ್ರಾಕರ್ ಎನ್ನಲಾಗಿದ್ದು ಈತ ಮುಕೇಶ್ ಹತ್ಯೆಯ ಹಿಂದಿನ ಸೂತ್ರಧಾರ...

ಛತ್ತೀಸ್‌ಗಢ | ಮಾವೋವಾದಿಗಳು ಮತ್ತು ಭದ್ರತಾ ಪಡೆಗಳ ನಡುವೆ ಗುಂಡಿನ ಚಕಮಕಿ; ಐವರು ಸಾವು

ಭದ್ರತಾ ಪಡೆಗಳು ಮತ್ತು ಮಾವೋವಾದಿಗಳ ನಡುವೆ ನಡೆದ ಗುಂಡಿನ ಚಕಮಕಿಯಲ್ಲಿ ನಾಲ್ವರು ಮಾವೋವಾದಿಗಳು ಮತ್ತು ಓರ್ವ ಪೊಲೀಸ್‌ ಅಧಿಕಾರಿ ಮೃತಪಟ್ಟಿರುವ ಘಟನೆ ಛತ್ತೀಸ್‌ಗಢದ ಅಬುಜ್ ಮದ್‌ನಲ್ಲಿ ನಡೆದಿದೆ. ಛತ್ತೀಸ್‌ಗಢದ ನಾರಾಯಣಪುರ, ದಾಂತೇವಾಡ, ಜಗದಲ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಛತ್ತೀಸ್‌ಗಢ