ಸೋಮವಾರ ಸಿದ್ದರಾಮಯ್ಯರಿಂದ ಜನತಾ ‌ದರ್ಶನ; ಜನರ ಅಹವಾಲುಗಳಿಗೆ ತ್ವರಿತ ಪರಿಹಾರ ಒದಗಿಸಲು ಸಿದ್ಧತೆ

2ನೇ ಬಾರಿ ಸಿಎಂ ಆದ ಬಳಿಕ ನಡೆಯುತ್ತಿರುವ ಮೊದಲ ಪೂರ್ಣಾವಧಿ ಜನತಾ ದರ್ಶನ ಸಕಲ ಮುನ್ನೆಚ್ಚರಿಕೆ, ವೈದ್ಯ ಸಿಬ್ಬಂದಿ ಸ್ಥಳದಲ್ಲಿರಲು ಸೂಚನೆ, 20 ಕೌಂಟರ್ ಸ್ಥಾಪನೆ ವಿಶೇಷ ಚೇತನರು ಮತ್ತು ಹಿರಿಯ...

ನ. 27ಕ್ಕೆ ಮುಖ್ಯಮಂತ್ರಿಗಳಿಂದ ಇಡೀ ದಿನ ಜನತಾ ದರ್ಶನ

ಸಾರ್ವಜನಿಕರ ಕುಂದುಕೊರತೆ ಆಲಿಸಲಿರುವ ಸಿದ್ದರಾಮಯ್ಯ ಆಧಾರ್‌ ಕಾರ್ಡ್‌ ಅಥವಾ ಪಡಿತರ ಚೀಟಿ ತರಲು ಕೋರಲಾಗಿದೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರು ಸೋಮವಾರ (ನ. 27) ಬೆಂಗಳೂರಿನಲ್ಲಿರುವ ಮುಖ್ಯಮಂತ್ರಿಗಳ ಅಧಿಕೃತ ನಿವಾಸದಲ್ಲಿ ಒಂದು ದಿನ ಪೂರ್ತಿ...

ರಾಮನಗರ | ಜಿಲ್ಲಾಧಿಕಾರಿ ಜನತಾದರ್ಶನ: ಜನರಿಲ್ಲದೆ ಖಾಲಿ ಹೊಡೆಯುತ್ತಿದ್ದ ಸಭಾಂಗಣ

ರಾಮನಗರ ಜಿಲ್ಲೆಯ ಕನಕಪುರದ ಅಂಬೇಡ್ಕರ್ ಭವನದಲ್ಲಿ ಅ.18ರಂದು ಜಿಲ್ಲಾಧಿಕಾರಿ ನೇತೃತ್ವದಲ್ಲಿ ಪ್ರಥಮ ಜನತಾದರ್ಶನ ಕಾರ್ಯಕ್ರಮ ನಡೆದಿದೆ. ಆದರೆ, ಜನರೇ ಇಲ್ಲದೆ ಸಭಾಭವನ ಖಾಲಿ ಹೊಡೆದಿದ್ದು, ಕೇವಲ 27 ಅರ್ಜಿ ಸಲ್ಲಿಕೆಯಾಗಿವೆ. ಅರ್ಜಿ ಹಿಡಿದು ಜನ...

ಗದಗ | ಶಿರಹಟ್ಟಿಯಲ್ಲಿ ಜಿಲ್ಲಾಧಿಕಾರಿ ಜನತಾ ದರ್ಶನ

ಗದಗ ಜಿಲ್ಲೆಯ ಶಿರಹಟ್ಟಿಯಲ್ಲಿ ಜಿಲ್ಲಾಧಿಕಾರಿ ಎಂ.ಎಲ್ ವೈಶಾಲಿ ಅವರು ಜನತಾ ದರ್ಶನ ಕಾರ್ಯಕ್ರಮ ನಡೆಸಿದ್ದಾರೆ. ಶಿರಹಟ್ಟಿ ತಾಲೂಕಿನ ಪ್ರತಿ ಹಳ್ಳಿಗಳ ಸಮಸ್ಯೆಗಳು ಹಾಗೂ ಜನರ ಸಮಸ್ಯೆಗಳನ್ನು ಆಲಿಸಿದ್ದಾರೆ. ಕೆಲವು ಸಮಸ್ಯೆಗಳಿಗೆ‌ ಸ್ಥಳದಲ್ಲಿಯೇ ಬಗೆಹರಿಸಿದ್ದು,...

ಬೆಂಗಳೂರು ನಗರ | ಹೈಟೆಕ್‌ ಕ್ರೀಡಾಂಗಣ ನಿರ್ಮಾಣ‌, ₹10 ಕೋಟಿ ಅನುದಾನ: ಡಿಕೆ ಶಿವಕುಮಾರ್

ಆನೇಕಲ್ ಪಟ್ಟಣದಲ್ಲಿ ಜನತಾ ದರ್ಶನ ಕಾರ್ಯಕ್ರಮ ಉದ್ಘಾಟಿಸಿ ಭರವಸೆ ವಕೀಲ ಸಂಘದಿಂದ ಬೇಡಿಕೆ, ಎಸಿ ಕೋರ್ಟ್‌ ಸ್ಥಾಪಿಸಲು ಅಗತ್ಯ ಕ್ರಮ: ಡಿಕೆಶಿ ಬೆಂಗಳೂರು ನಗರ ಜಿಲ್ಲೆಯಲ್ಲಿ ಹೈಟೆಕ್‌ ಕ್ರೀಡಾಂಗಣ ನಿರ್ಮಾಣಕ್ಕೆ ₹10 ಕೋಟಿ ಅನುದಾನ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಜನತಾ ದರ್ಶನ