ಜಮ್ಮು ಕಾಶ್ಮೀರ ಮೇಘಸ್ಫೋಟ: ಹತ್ತನೇ ದಿನಕ್ಕೆ ಕಾಲಿಟ್ಟ ಕಾರ್ಯಾಚರಣೆ, ಇನ್ನೂ 36 ಮಂದಿ ನಾಪತ್ತೆ

ಜಮ್ಮು ಕಾಶ್ಮೀರ ಮೇಘಸ್ಫೋಟ ದುರಂತದಲ್ಲಿ ಕನಿಷ್ಠ 68 ಮಂದಿ ಸಾವನ್ನಪ್ಪಿ 36 ಮಂದಿ ಕಾಣೆಯಾಗಿದ್ದಾರೆ. ಆಗಸ್ಟ್ 14ರಂದು ಕಿಶ್ತ್ವಾರ್ ಜಿಲ್ಲೆಯ ಮೇಘಸ್ಫೋಟದಿಂದಾಗಿ ಪ್ರವಾಹ ಸಂಭವಿಸಿ ಹತ್ತು ದಿನ ಕಳೆದಿದ್ದು, ಇನ್ನೂ 36 ಮಂದಿ...

ಜಮ್ಮು ಕಾಶ್ಮೀರ | ಮತ್ತೆ ಮೇಘಸ್ಫೋಟ: ನಾಲ್ವರ ಸಾವು, ಆರು ಮಂದಿಗೆ ಗಾಯ

ಜಮ್ಮು ಕಾಶ್ಮೀರದ ಕಥುವಾ ಜಿಲ್ಲೆಯ ಜೋಡ್ ಘಾಟಿ ಎಂಬಲ್ಲಿ ಭಾನುವಾರ ಮುಂಜಾನೆ ಸಂಭವಿಸಿದ ಮೇಘಸ್ಫೋಟದಲ್ಲಿ ನಾಲ್ವರು ಸಾವನ್ನಪ್ಪಿದ್ದು, ಇತರ ಆರು ಮಂದಿ ಗಾಯಗೊಂಡಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ರಾತ್ರಿಯಿಡೀ ಭಾರೀ ಮಳೆ ಸುರಿದಿದ್ದು, ಗ್ರಾಮಕ್ಕೆ...

ಜಮ್ಮು ಕಾಶ್ಮೀರ | ಮೇಘಸ್ಫೋಟ: ಮೃತರ ಸಂಖ್ಯೆ 60ಕ್ಕೆ ಏರಿಕೆ, ನೂರಾರು ಮಂದಿ ನಾಪತ್ತೆ

ಜಮ್ಮು ಕಾಶ್ಮೀರದ ಕಿಶ್ತ್ವಾರ್‌ನಲ್ಲಿ ಸಂಭವಿಸಿದ ಬೃಹತ್ ಮೇಘಸ್ಫೋಟದಲ್ಲಿ ಮೃತರ ಸಂಖ್ಯೆಯು 60ಕ್ಕೆ ಏರಿಕೆಯಾಗಿದೆ. ಎರಡನೇ ದಿನವೂ ರಕ್ಷಣಾ ಕಾರ್ಯಾಚರಣೆ ಮುಂದುವರೆದಿದೆ. ಇನ್ನೂ ನೂರಕ್ಕೂ ಅಧಿಕ ಮಂದಿ ನಾಪತ್ತೆಯಾಗಿದ್ದಾರೆ ಎಂದು ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ...

ಜಮ್ಮು ಕಾಶ್ಮೀರದಲ್ಲಿ ಮೇಘಸ್ಫೋಟ: 40 ಮಂದಿ ಸಾವು, 200ಕ್ಕೂ ಹೆಚ್ಚು ನಾಪತ್ತೆ

ಜಮ್ಮು ಕಾಶ್ಮೀರದ ಕಿಶ್ತ್‌ವಾಡ ಜಿಲ್ಲೆಯ ಚಸೋತಿ ಪ್ರದೇಶದಲ್ಲಿ ಗುರುವಾರ ಮಧ್ಯಾಹ್ನ ಸಂಭವಿಸಿದ ಭೀಕರ ಮೇಘಸ್ಫೋಟದಿಂದಾಗಿ ಉಂಟಾದ ಹಠಾತ್‌ ಪ್ರವಾಹದಲ್ಲಿ 40 ಮಂದಿ ಮೃತಪಟ್ಟಿದ್ದು, 200ಕ್ಕೂ ಹೆಚ್ಚು ಜನರು ನಾಪತ್ತೆಯಾಗಿದ್ದಾರೆ ಎಂದು ಅಧಿಕಾರಿಗಳು ತಿಳಿಸಿದ್ದಾರೆ. ಪ್ರವಾಹದಿಂದಾಗಿ...

ಜಮ್ಮು ಕಾಶ್ಮೀರ | ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ; ಇಬ್ಬರು ಯೋಧರು ಹುತಾತ್ಮ

ಜಮ್ಮು ಕಾಶ್ಮೀರದ ಕುಲ್ಗಾಮ್ ಜಿಲ್ಲೆಯಲ್ಲಿ ಭಯೋತ್ಪಾದನಾ ನಿಗ್ರಹ ಕಾರ್ಯಾಚರಣೆ ಮುಂದುವರೆದಿದ್ದು, ರಾತ್ರಿಯಿಡೀ ನಡೆದ ಗುಂಡಿನ ಚಕಮಕಿಯಲ್ಲಿ ಇಬ್ಬರು ಯೋಧರು ಹುತಾತ್ಮರಾಗಿದ್ದಾರೆ, ಮತ್ತಿಬ್ಬರು ಗಾಯಗೊಂಡಿದ್ದಾರೆ. ಈ ಬಗ್ಗೆ ಎಕ್ಸ್‌ನಲ್ಲಿ ಶ್ರೀನಗರ ಮೂಲದ ಚಿನಾರ್ ಕಾರ್ಪ್ಸ್ ಪೋಸ್ಟ್...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಜಮ್ಮು ಕಾಶ್ಮೀರ