’20 ವರ್ಷಗಳಿಂದ ಕೊಲ್ಲಲು ಕಾಯುತ್ತಿದ್ದೆ’; ಮಾಜಿ ಸಿಎಂ ಫಾರೂಕ್ ಅಬ್ದುಲ್ಲಾ ಕೊಲೆಗೆ ಯತ್ನಿಸಿದ ಆರೋಪಿ ಹೇಳಿಕೆ

ಜಮ್ಮು ಮತ್ತು ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಫಾರೂಕ್ ಅಬ್ದುಲ್ಲಾ ಅವರನ್ನು ಪಾಯಿಂಟ್-ಬ್ಲಾಂಕ್ ರೇಂಜ್‌ನಲ್ಲಿ ಹತ್ಯೆಗೈಯಲು ಯತ್ನಿಸಿದ ಘಟನೆ ಬುಧವಾರ ನಡೆದಿದೆ. ಆರೋಪಿಯನ್ನು ಪೊಲೀಸರು ಬಂಧಿಸಿದ್ದು, ಆತ ಯಾವುದೇ ಪಶ್ಚಾತ್ತಾಪ ವ್ಯಕ್ತಪಡಿಸಿಲ್ಲ. ಬದಲಾಗಿ, 'ಫಾರೂಕ್...

ರಣಜಿ ಟ್ರೋಫಿ ಫೈನಲ್ | ಸಂಕಷ್ಟದಲ್ಲಿ ಕರ್ನಾಟಕ; ಮಯಾಂಕ್ ಏಕಾಂಗಿ ಹೋರಾಟ

ರಣಜಿ ಟ್ರೋಫಿ 2025-26ರ ಫೈನಲ್ ಪಂದ್ಯದಲ್ಲಿ ಜಮ್ಮು ಮತ್ತು ಕಾಶ್ಮೀರ ತಂಡದ ಬೃಹತ್ ಮೊತ್ತವನ್ನು ಬೆನ್ನಟ್ಟಿರುವ ಕರ್ನಾಟಕ ತಂಡವು ಮೂರನೇ ದಿನದಂತ್ಯಕ್ಕೆ 5 ವಿಕೆಟ್ ಕಳೆದುಕೊಂಡು 220 ರನ್ ಗಳಿಸಿದ್ದು, ಸಂಕಷ್ಟಕ್ಕೆ ಸಿಲುಕಿದೆ....

ರಣಜಿ ಟ್ರೋಫಿ: ಡ್ರಾದಲ್ಲಿ ಅಂತ್ಯಗೊಂಡ ಸೆಮಿಫೈನಲ್; ಇನಿಂಗ್ಸ್ ಮುನ್ನಡೆಯೊಂದಿಗೆ ಫೈನಲ್‌ಗೆ ಕರ್ನಾಟಕ

ಕರ್ನಾಟಕ ಮತ್ತು ಉತ್ತರಾಖಂಡ ನಡುವಿನ 'ರಣಜಿ ಟ್ರೋಫಿ 2025-26'ನೇ ಸಾಲಿನ ಸೆಮಿಫೈನಲ್ ಪಂದ್ಯವು ಐದನೇ ಹಾಗೂ ಅಂತಿಮ ದಿನದಂದು ಡ್ರಾದಲ್ಲಿ ಅಂತ್ಯಗೊಂಡಿದೆ. ಆದರೆ, ಮೊದಲ ಇನಿಂಗ್ಸ್‌ನಲ್ಲಿ ಸಾಧಿಸಿದ ಭಾರಿ ಮುನ್ನಡೆಯ ಆಧಾರದ ಮೇಲೆ...

ಜಮ್ಮು ಮತ್ತು ಕಾಶ್ಮೀರ | ಕಮರಿಗೆ ಉರುಳಿದ ಸೇನಾ ವಾಹನ; 10 ಸೈನಿಕರು ಸಾವು

ಜಮ್ಮು ಮತ್ತು ಕಾಶ್ಮೀರದ ದೋಡಾ ಜಿಲ್ಲೆಯಲ್ಲಿ ಶಸ್ತ್ರಸಜ್ಜಿತ ಸೇನಾ ವಾಹನವು ರಸ್ತೆಯಿಂದ ಜಾರಿ 200 ಅಡಿ ಆಳದ ಕಮರಿಗೆ ಬಿದ್ದಿದೆ. ಪರಿಣಾಮ 10 ಸೇನಾ ಸಿಬ್ಬಂದಿ ಸಾವನ್ನಪ್ಪಿದ್ದು, 7 ಮಂದಿ ಗಾಯಗೊಂಡಿದ್ದಾರೆ. ಒಟ್ಟು 17...

ಜಮ್ಮು ಕಾಶ್ಮೀರ | ಪೊಲೀಸ್ ಠಾಣೆಯಲ್ಲಿ ಆಕಸ್ಮಿಕ ಸ್ಫೋಟ; 9 ಮಂದಿ ಸಾವು

ಉಗ್ರರಿಂದ ವಶಕ್ಕೆ ಪಡೆದಿದ್ದ ಸ್ಫೋಟಕಗಳು ಆಕಸ್ಮಿಕವಾಗಿ ಸ್ಫೋಟಗೊಂಡು ಒಂಬತ್ತು ಮಂದಿ ಸಾವನ್ನಪ್ಪಿದ ಘಟನೆ ಜಮ್ಮು ಮತ್ತು ಕಾಶ್ಮೀರದ ಶ್ರೀನಗರದ ಬಳಿಯ ನೌಗಮ್‌ನಲ್ಲಿರುವ ಪೊಲೀಸ್ ಠಾಣೆಯಲ್ಲಿ ನಡೆದಿದೆ. ಘಟನೆಯಲ್ಲಿ ಸುಮಾರು 39 ಮಂದಿ ಗಾಯಗೊಂಡಿದ್ದಾರೆ. ಮೃತರಲ್ಲಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಜಮ್ಮು ಮತ್ತು ಕಾಶ್ಮೀರ