ರಾಹುಲ್ ಗಾಂಧಿ ಪ್ರಧಾನಿಯಾದ ದಿನವೇ ‘ಪಿಒಕೆ’ ಭಾರತದ ಭಾಗವಾಗುತ್ತದೆ: ಕಾಂಗ್ರೆಸ್ ನಾಯಕ

ಕಾಂಗ್ರೆಸ್‌ ನಾಯಕ ರಾಹುಲ್ ಗಾಂಧಿ ಅವರು ದೇಶದ ಪ್ರಧಾನ ಮಂತ್ರಿಯಾದ ದಿನವೇ 'ಪಾಕ್ ಆಕ್ರಮಿತ ಕಾಶ್ಮೀರ' (ಪಿಒಕೆ) ಭಾರತದ ಭಾಗವಾಗಲಿದೆ ಎಂದು ಕಾಂಗ್ರೆಸ್‌ ಸಂಸದ ಪ್ರಮೋದ್ ತಿವಾರಿ ಹೇಳಿದ್ದಾರೆ. ಸುದ್ದಿಗಾರರೊಂದಿಗೆ ಮಾತನಾಡಿದ ತಿವಾರಿ, "ರಾಹುಲ್...

ಉಗ್ರರ ದಾಳಿ ಬೆದರಿಕೆ: ಕಾಶ್ಮೀರದ 48 ಪ್ರವಾಸಿ ತಾಣಗಳನ್ನು ಮುಚ್ಚಿದ ಸರ್ಕಾರ

ಗುಪ್ತಚರ ಇಲಾಖೆಗಳಿಂದ ಇನ್ನು ಹೆಚ್ಚಿನ ಉಗ್ರರ ದಾಳಿಯಾಗುವ ಸಾಧ್ಯತೆಯ ಬಗ್ಗೆ ಮಾಹಿತಿ ಬಂದ ಹಿನ್ನೆಲೆಯಲ್ಲಿ ಕಾಶ್ಮೀರದಾದ್ಯಂತ 87 ಪ್ರವಾಸಿ ತಾಣಗಳಲ್ಲಿ 48 ತಾಣಗಳನ್ನು ಜಮ್ಮು ಮತ್ತು ಕಾಶ್ಮೀರ ಸರ್ಕಾರ ಸ್ಥಗಿತಗೊಳಿಸಿದೆ. ಪಹಲ್ಗಾಮ್‌ ದಾಳಿಯ ನಂತರ...

ಈ ಸಮಯದಲ್ಲಿ ರಾಜ್ಯ ಸ್ಥಾನಮಾನದ ಬಗ್ಗೆ ಮಾತನಾಡುವುದಿಲ್ಲ: ಒಮರ್ ಅಬ್ದುಲ್ಲಾ

26 ಜನರನ್ನು ಸಾವಿಗೆ ಕಾರಣವಾದ ಪಹಲ್ಗಾಮ್ ಭಯೋತ್ಪಾದಕ ದಾಳಿಯನ್ನು ರಾಜಕೀಯಗೊಳಿಸುವುದನ್ನು ಜಮ್ಮು ಮತ್ತು ಕಾಶ್ಮೀರ ಮುಖ್ಯಮಂತ್ರಿ ಒಮರ್ ಅಬ್ದುಲ್ಲಾ ತಳ್ಳಿಹಾಕಿದರು. ಅಮಾಯಕ ನಾಗರಿಕರ ಮೃತ ದೇಹಗಳ ಮೇಲೆ ಕೇಂದ್ರಾಡಳಿತ ಪ್ರದೇಶಕ್ಕೆ ರಾಜ್ಯದ ಸ್ಥಾನಮಾನವನ್ನು...

ಇದು ನಮ್ಮ ಕಾಶ್ಮೀರ, ದ್ವೇಷವು ಪ್ರೀತಿಗೆ ಸೋತಿದೆ; ದಾಳಿಯ ನಂತರ ಪಹಲ್ಗಾಮ್‌ಗೆ ನಟ ಅತುಲ್ ಕುಲಕರ್ಣಿ ಭೇಟಿ

ಜಮ್ಮು ಮತ್ತು ಕಾಶ್ಮೀರದಲ್ಲಿ 26 ಜನರ ಸಾವಿಗೆ ಕಾರಣವಾದ ಭಯೋತ್ಪಾದಕ ದಾಳಿಯ ಕೆಲವೇ ದಿನಗಳ ನಂತರ ಬಹುಭಾಷಾ ನಟ ಅತುಲ್ ಕುಲಕರ್ಣಿ ಪಹಲ್ಗಾಮ್‌ಗೆ ಭೇಟಿ ನೀಡಿದ್ದಾರೆ. ಭೇಟಿಯ ಸಂದರ್ಭದಲ್ಲಿ ಮಾಧ್ಯಮಗಳೊಂದಿಗೆ ಮಾತನಾಡಿ ತಮ್ಮ ಅನುಭವಗಳನ್ನು...

ಜಮ್ಮು ಮತ್ತು ಕಾಶ್ಮೀರ | ಲಷ್ಕರ್-ಎ-ತೈಬಾದ ಉನ್ನತ ಕಮಾಂಡರ್ ಅಲ್ತಾಫ್ ಲಲ್ಲಿ ಹತ್ಯೆ

ಜಮ್ಮು ಮತ್ತು ಕಾಶ್ಮೀರದ ಬಂಡಿಪೋರಾದಲ್ಲಿ ಭದ್ರತಾಪಡೆಗಳು ಕಾರ್ಯಾಚರಣೆ ನಡೆಸಿದ್ದು, ಲಷ್ಕರ್-ಎ-ತೈಬಾ (ಎಲ್ಇಟಿ) ಉನ್ನತ ಕಮಾಂಡರ್ ಅಲ್ತಾಫ್ ಲಲ್ಲಿ ಎಂಬಾತನನ್ನು ಎನ್‌ಕೌಂಟರ್‌ನಲ್ಲಿ ಹತ್ಯೆ ಮಾಡಿವೆ ಎಂದು ವರದಿಯಾಗಿದೆ. ಬಂಡಿಪೋರಾ ಬಳಿ ಭಯೋತ್ಪಾದಕರಿದ್ದಾರೆ ಎಂಬ ಖಚಿತ ಮಾಹಿತಿ...

ಜನಪ್ರಿಯ

ಹಿಂದೂ, ಸಿಖ್, ಬೌದ್ಧ ಧರ್ಮಗಳಿಗೆ ಮತಾಂತರಗೊಂಡರೆ ಮಾತ್ರ ಪರಿಶಿಷ್ಟ ಜಾತಿ ಸ್ಥಾನಮಾನ: ಸುಪ್ರೀಂ ಕೋರ್ಟ್ ತೀರ್ಪು

ಹಿಂದೂ, ಸಿಖ್ ಅಥವಾ ಬೌದ್ಧ ಧರ್ಮವನ್ನು ಹೊರತುಪಡಿಸಿ ಬೇರೆ ಯಾವುದೇ ಧರ್ಮಕ್ಕೆ...

ಹಾಸನ ಮಣ್ಣಿನ ಹೆಣ್ಣು ದನಿಗಳು | ಮಾಧ್ಯಮ ಕ್ಷೇತ್ರದಲ್ಲಿ ಜಿಲ್ಲೆಯ ಹೆಣ್ಣುಮಕ್ಕಳು

ಹಾಸನ ಜಿಲ್ಲೆಯ ಹೆಣ್ಣುಮಕ್ಕಳು ವಿವಿಧ ಕ್ಷೇತ್ರಗಳಲ್ಲಿ ತೊಡಗಿಸಿಕೊಂಡು ಸದ್ದಿಲ್ಲದೆ ಕೆಲಸ ಮಾಡುತ್ತಾ,...

ಗಂಗಾ ನದಿ ದೋಣಿಯಲ್ಲಿ ಇಫ್ತಾರ್‌ ಕೂಟ: 14 ಮಂದಿ ಜಾಮೀನು ಅರ್ಜಿ ವಜಾಗೊಳಿಸಿದ ವಾರಣಾಸಿ ಕೋರ್ಟ್

ಗಂಗಾ ನದಿಯ ದೋಣಿಯೊಂದರಲ್ಲಿ ಇಫ್ತಾರ್ ಕೂಟ ಆಯೋಜಿಸಿ, ಚಿಕನ್ ಬಿರಿಯಾನಿ ತಿಂದ...

ಬೀದರ್ | ನಮ್ಮೂರಾಗ ಕುಡಿಲಾಕ್ ನೀರಿಲ್ಲ, ಎಲ್ರೂ ವರ್ಷಕ್ಕೆ 5 ಸಾವಿರ ರೊಕ್ಕ ಕೊಟ್ಟು ತಕೋತಿವಿ!

ಸರ್ಕಾರಿ ನಲ್ಲಿಗಳಲ್ಲಿ ಹನಿ ನೀರಿಲ್ಲ, ಮನೆ-ಮನೆಯಲ್ಲಿ ಜೋತಾಡುತ್ತಿವೆ ಖರೀದಿ ನೀರಿನ ಪೈಪ್‌ಗಳು!...

Tag: ಜಮ್ಮು ಮತ್ತು ಕಾಶ್ಮೀರ