ಇತ್ತೀಚೆಗಷ್ಟೇ ನಡೆದ ಲೋಕಸಭಾ ಚುನಾವಣೆಯ ನಂತರ ಪ್ರಧಾನಿ ನರೇಂದ್ರ ಮೋದಿ ಅವರು ವಿಶ್ವಾಸ ಕಳೆದುಕೊಂಡಿದ್ದಾರೆ. ಮಾನಸಿಕವಾಗಿ ಜರ್ಜರಿತರಾಗಿದ್ದಾರೆ. ಅವರ ಸರ್ಕಾರವನ್ನು ಕಿತ್ತೊಗೆಯುವ ಸಮಯ ದೂರವಿಲ್ಲ ಎಂದು ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಹೇಳಿದ್ದಾರೆ.
ಜಮ್ಮು...
ಕೇಂದ್ರ ಚುನಾವಣಾ ಆಯೋಗವು ಇಂದು ಮಧ್ಯಾಹ್ನ 3 ಗಂಟೆಗೆ ಹರಿಯಾಣ, ಮಹಾರಾಷ್ಟ್ರ ಮತ್ತು ಜಾರ್ಖಂಡ್ ರಾಜ್ಯಗಳ ವಿಧಾನಸಭಾ ಚುನಾವಣೆಯ ವೇಳಾಪಟ್ಟಿಯನ್ನು ಪ್ರಕಟಿಸಲಿದೆ. ಜಮ್ಮು ಮತ್ತು ಕಾಶ್ಮೀರ ವಿಧಾನಸಭಾ ಚುನಾವಣೆಯ ದಿನಾಂಕವನ್ನು ಚುನಾವಣಾ ಆಯೋಗವು...
ಜಮ್ಮು ಮತ್ತು ಕಾಶ್ಮೀರದ ಜಮ್ಮುವಿನಲ್ಲಿ ಕಳೆದ ತಿಂಗಳು ಚೆನಾಬ್ ನದಿಗೆ ಹಾರಿ ಸಾವನ್ನಪ್ಪಿದ ಯುವಕನ ಮೃತದೇಹವು ಪಾಕಿಸ್ತಾನದಲ್ಲಿ ಪತ್ತೆಯಾಗಿದೆ. ಯುವಕ ಆತ್ಮಹತ್ಯೆ ಮಾಡಿಕೊಂಡಿದ್ದಾನೆ ಎಂದು ಹೇಳಲಾಗಿದೆ. ಅಂತ್ಯಕ್ರಿಯೆಗಾಗಿ ಆತನ ಮೃತದೇಹವನ್ನು ಭಾರತಕ್ಕೆ ತರಿಸಿಕೊಡಲು...
'ಹುತಾತ್ಮರ ದಿನಾಚರಣೆ' ಆಚರಿಸಲು ಶ್ರೀನಗರದ ಡೌನ್‌ಟೌನ್‌ಲ್ಲಿರುವ ಹುತಾತ್ಮರ ಸ್ಮಶಾಕಕ್ಕೆ ತೆರಳಲು ನಮಗೆ ಅವಕಾಶ ನೀಡಲಾಗಿಲ್ಲ ಎಂದು ಜಮ್ಮು-ಕಾಶ್ಮೀರದ ಮಾಜಿ ಮುಖ್ಯಮಂತ್ರಿ ಮೆಹಬೂಬಾ ಮುಫ್ತಿ ಆರೋಪಿಸಿದ್ದಾರೆ. ತಮ್ಮನ್ನು ಜಮ್ಮು-ಕಾಶ್ಮೀರದ ಲೆಫ್ಟಿನೆಂಟ್ ಗವರ್ನರ್ ಆಡಳಿತವು ಶನಿವಾರ...
ಆರ್ಟಿಕಲ್ 370 ರದ್ದತಿ ನಂತರ ಜಮ್ಮು ಮತ್ತು ಕಾಶ್ಮೀರದಲ್ಲಿ ಮೊದಲ ಬಾರಿಗೆ ಚುನಾವಣೆ ನಡೆದಿದೆ. ಅದೂ, 370ನೇ ವಿಧಿಯನ್ನು ರದ್ದುಗೊಳಿಸಿದ ಕೇಂದ್ರ ಸರ್ಕಾರದ ಮೇಲೆಯೇ ಜಮ್ಮು-ಕಾಶ್ಮೀರ ಮತದಾರರು ಮತ ಚಲಾಯಿಸಿದ್ದಾರೆ. ಈ ಲೋಕಸಭಾ...